AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ಗೆ ಸ್ಟೀವ್ ಸ್ಮಿತ್ ಕಂಬ್ಯಾಕ್..!

IPL 2023 Kannada: ಈ ಹಿಂದೆ ಐಪಿಎಲ್​ನಲ್ಲಿ ಸ್ಟೀವ್ ಸ್ಮಿತ್ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದರು. ಅಲ್ಲದೆ ಐಪಿಎಲ್​ನ 2021 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು.

TV9 Web
| Edited By: |

Updated on: Mar 27, 2023 | 11:02 PM

Share
IPL 2023: ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ ಐಪಿಎಲ್​ಗೆ ಕಂಬ್ಯಾಕ್ ಮಾಡಲಿದ್ದಾರೆ. ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಸ್ಮಿತ್, ನಾನು ಐಪಿಎಲ್​ಗೆ ಹಿಂತಿರುಗುತ್ತಿದ್ದೇನೆ. ಶೀಘ್ರದಲ್ಲೇ ತಂಡವೊಂದನ್ನು ಸೇರಿಕೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ.

1 / 5
ಈ ಬಾರಿಯ ಐಪಿಎಲ್​ ಹರಾಜಿಗಾಗಿ ಸ್ಟೀವ್ ಸ್ಮಿತ್ ಹೆಸರು ನೀಡಿರಲಿಲ್ಲ. 2022 ರ ಹರಾಜಿನಲ್ಲಿ ಬಿಕರಿಯಾಗದ ಕಾರಣ ಐಪಿಎಲ್ ಹರಾಜಿನಿಂದ ಹೊರಗುಳಿದಿದ್ದರು. ಇದೀಗ ಐಪಿಎಲ್​ಗೆ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

2 / 5
ಆದರೆ ಸ್ಟೀವ್ ಸ್ಮಿತ್ ಐಪಿಎಲ್​ಗೆ ಆಟಗಾರನಾಗಿ ಕಂಬ್ಯಾಕ್ ಮಾಡಲಿದ್ದಾರಾ ಅಥವಾ ಕಮೆಂಟೇಟರ್​ ಆಗಿ ಕಾಣಿಸಿಕೊಳ್ಳಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಅವರು ಕಂಬ್ಯಾಕ್ ಮಾಡುವುದನ್ನು ದೃಢಪಡಿಸಿದರೂ, ತಂಡವನ್ನು ಮಾತ್ರ ಹೆಸರಿಸಿಲ್ಲ.

3 / 5
ಇತ್ತ ಐಪಿಎಲ್​ನ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ಗಾಯದ ಕಾರಣ ಹೊರಗುಳಿದಿದ್ದಾರೆ. ಹೀಗಾಗಿ ಅವರು ಬದಲಿ ಆಟಗಾರನಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಈ ಹಿಂದೆ ಐಪಿಎಲ್​ನಲ್ಲಿ ಸ್ಟೀವ್ ಸ್ಮಿತ್ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದರು. ಅಲ್ಲದೆ ಐಪಿಎಲ್​ನ 2021 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು.  ಧೋನಿಯಂತಹ ಆಟಗಾರ ಸ್ಮಿತ್ ನಾಯಕತ್ವದಲ್ಲಿ ಆಡಿದ್ದಾರೆ.  ಸ್ಮಿತ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 34.51 ಸರಾಸರಿಯಲ್ಲಿ 2485 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಶತಕ ಮತ್ತು 11 ಅರ್ಧಶತಕಗಳನ್ನು ಬಾರಿಸಿದ್ದಾರೆ.

5 / 5
Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!

ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!

ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ

2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!

ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ

ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ

ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !

ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!

1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!