IPL 2023: RCB ಸ್ಟಾರ್ ಆಟಗಾರ ಆರಂಭಿಕ ಪಂದ್ಯಗಳಿಗೆ ಅಲಭ್ಯ..?

| Updated By: ಝಾಹಿರ್ ಯೂಸುಫ್

Updated on: Mar 25, 2023 | 10:30 PM

IPL 2023 RCB: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ.

1 / 8
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗೆ ಮಾರ್ಚ್ 31 ರಂದು ಚಾಲನೆ ದೊರೆಯಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

2 / 8
ಇನ್ನು ಏಪ್ರಿಲ್ 2 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯವಾಡಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಅಲಭ್ಯರಾಗುವ ಸಾಧ್ಯತೆಯಿದೆ.

3 / 8
ಹಾಗೆಯೇ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ವನಿಂದು ಹಸರಂಗ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರು ಏಪ್ರಿಲ್ 10 ರ ಬಳಿಕ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

4 / 8
ಏಕೆಂದರೆ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವೆ ಸರಣಿ ನಡೆಯುತ್ತಿದ್ದು, ಈ ಸರಣಿ ಮುಕ್ತಾಯಗೊಳ್ಳುವುದು ಏಪ್ರಿಲ್ 8 ರಂದು.  ಶ್ರೀಲಂಕಾ ತಂಡದ ಏಕದಿನ ಹಾಗೂ ಟಿ20 ತಂಡಗಳಲ್ಲಿ ಸ್ಥಾನ ಪಡೆದಿರುವ ಹಸರಂಗ ಸದ್ಯ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಹೀಗಾಗಿ ಈ ಸರಣಿ ಮುಗಿದ ಬಳಿಕವಷ್ಟೇ ಐಪಿಎಲ್ ತಂಡಗಳನ್ನು ಕೂಡಿಕೊಳ್ಳಬಹುದು.

5 / 8
ಇತ್ತ ಆರ್​ಸಿಬಿ ತಂಡವು ಏಪ್ರಿಲ್ 2 ರ ಬಳಿಕ ತನ್ನ 2ನೇ ಪಂದ್ಯವನ್ನು ಏಪ್ರಿಲ್ 6 ರಂದು ಕೆಕೆಆರ್ ವಿರುದ್ಧ ಆಡಲಿದೆ. ಒಂದು ವೇಳೆ ವನಿಂದು ಹಸರಂಗ ಶ್ರೀಲಂಕಾ ಪರ ಸಂಪೂರ್ಣ ಸರಣಿ ಆಡಿದ್ರೆ ಮೊದಲೆರಡು ಪಂದ್ಯಗಳನ್ನು ಮಿಸ್ ಮಾಡಿಕೊಳ್ಳುವುದು ಖಚಿತ. ಇನ್ನು ಏಪ್ರಿಲ್ 10 ರೊಳಗೆ ಭಾರತಕ್ಕೆ ಆಗಮಿಸಿದರೆ ಮಾತ್ರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯಬಹುದು.

6 / 8
ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ವನಿಂದು ಹಸರಂಗ ಒಟ್ಟು 26 ವಿಕೆಟ್ ಕಬಳಿಸಿ ಮಿಂಚಿದ್ದರು. ಅಲ್ಲದೆ ಐಪಿಎಲ್ ಸೀಸನ್ 15 ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದರು.

7 / 8
ಇದೀಗ ಕಳೆದ ಸೀಸನ್​ನ ತಂಡದ ಯಶಸ್ವಿ ಬೌಲರ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುತ್ತಿರುವುದು ಆರ್​ಸಿಬಿ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ. ಇತ್ತ ಮುಂಬೈ ಇಂಡಿಯನ್ಸ್ ವಿರುದ್ಧ ವನಿಂದು ಹಸರಂಗ ಬದಲಿಗೆ ಆರ್​ಸಿಬಿ ಯಾರನ್ನು ಕಣಕ್ಕಿಳಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

8 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.