AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಎಲ್ ರಾಹುಲ್ ಬದಲಿಯಾಗಿ ಲಕ್ನೋ ತಂಡ ಸೇರಿಕೊಂಡ ಮತ್ತೊಬ್ಬ ಕನ್ನಡಿಗ

IPL 2023: ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಬದಲಿ ಆಟಗಾರನನ್ನು ಲಕ್ನೋ ಫಾಂಚೈಸ್ ಆಯ್ಕೆ ಮಾಡಿದೆ.

ಪೃಥ್ವಿಶಂಕರ
|

Updated on: May 05, 2023 | 11:02 PM

Share
ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಬದಲಿ ಆಟಗಾರನನ್ನು ಲಕ್ನೋ ಫಾಂಚೈಸ್ ಆಯ್ಕೆ ಮಾಡಿದೆ.

1 / 6
ಕನ್ನಡಿಗ ಕೆಎಲ್ ರಾಹುಲ್ ಬದಲಿಗೆ ಮತ್ತೊಬ್ಬ ಕನ್ನಡಿಗನಿಗೆ ಮಣೆ ಹಾಕಿರುವ ಲಕ್ನೋ ಆಡಳಿತ ಮಂಡಳಿ ಕರುಣ್ ನಾಯರ್​​ ಅವರನ್ನು ರಾಹುಲ್ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ.

2 / 6
ಇನ್ನು ಇದೀಗ ಲಕ್ನೋ ತಂಡ ಸೇರಿಕೊಂಡಿರುವ ಕರುಣ್ ನಾಯರ್ ಅವರ ಐಪಿಎಲ್ ರೆಕಾರ್ಡ್​ ನೋಡುವುದಾದರೆ, ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ 76 ಪಂದ್ಯಗಳನ್ನಾಡಿರುವ ನಾಯರ್ 10 ಅರ್ಧಶತಕದೊಂದಿಗೆ 1496 ರನ್ ಬಾರಿಸಿದ್ದಾರೆ.

3 / 6
ಐಪಿಎಲ್​​ನಲ್ಲಿ ಮೊದಲ ಬಾರಿಗೆ ಆರ್​ಸಿಬಿ ಪರ ಆಡಿದ್ದ ನಾಯರ್ ಆ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದರು. ನಂತರ ಡೆಲ್ಲಿ ಡೇರ್ ಡೇವಿಲ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡದ ಪರವಾಗಿಯೂ ಕಣಕ್ಕಿಳಿದಿದ್ದರು. ಆ ಬಳಿಕ ಪಂಜಾಬ್ ಕಿಂಗ್ಸ್ ತಂಡ ಸೇರಿಕೊಂಡಿದ್ದ ನಾಯರ್ ಕೊನೆಯದಾಗಿ ಕೆಕೆಆರ್ ತಂಡದ ಪರ ಆಡಿದ್ದರು.

4 / 6
ಇದೀಗ ರಾಹುಲ್ ಬದಲಿಗೆ ಲಕ್ನೋ ತಂಡ ಸೇರಿಕೊಂಡಿರುವ ಕರುಣ್​ಗೆ ತಂಡದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

5 / 6
ಇನ್ನು ಇಂಜುರಿಯಿಂದಾಗಿ ಐಪಿಎಲ್ ತೊರೆದಿರುವ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ

ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ

ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ

ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ

ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ

ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್

ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ

ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ