AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕಾಮೆಂಟ್ರಿ ಮಾಡ್ತಿದ್ದ ಕೇದಾರ್ ಜಾಧವ್​ನ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದ RCB..!

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ.

TV9 Web
| Edited By: |

Updated on: May 01, 2023 | 11:43 PM

Share
IPL 2023: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡವು 8 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿ, 4 ರಲ್ಲಿ ಸೋಲನುಭವಿಸಿದೆ. ಈ ನಾಲ್ಕು ಪಂದ್ಯಗಳ ಸೋಲಿಗೆ ಬಹುಮುಖ್ಯ ಕಾರಣ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ. ಈ ವೈಫಲ್ಯವನ್ನು ಸರಿದೂಗಿಸುವ ಉತ್ತಮ ಅವಕಾಶ ಲಭಿಸಿದರೂ ಆರ್​ಸಿಬಿ ತಂಡವು 38 ವರ್ಷದ ಆಟಗಾರನನ್ನು ಖರೀದಿಸಿ ಅಚ್ಚರಿ ಮೂಡಿಸಿದೆ.

1 / 7
ಹೌದು, ಗಾಯದ ಕಾರಣ ಐಪಿಎಲ್​ನಿಂದ ಆರ್​ಸಿಬಿ ಆಟಗಾರ ಡೇವಿಡ್ ವಿಲ್ಲಿ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಆರ್​ಸಿಬಿ ಆಯ್ಕೆ ಮಾಡಿರುವುದು 38 ವರ್ಷದ ಕೇದಾರ್ ಜಾಧವ್​ ಅವರನ್ನು ಎಂಬುದೇ ಅಚ್ಚರಿ. ಏಕೆಂದರೆ ಜಾಧವ್ ಅಂತಹ ಅದ್ಭುತ ಬ್ಯಾಟ್ಸ್​ಮನ್​ ಅಂತು ಅಲ್ಲ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು...

2 / 7
ಕೇದಾರ್ ಜಾಧವ್ ಐಪಿಎಲ್​ನಲ್ಲಿ ಇದುವರೆಗೆ 93 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 1196 ರನ್​ಗಳು ಮಾತ್ರ. ಇನ್ನು ಬಾರಿಸಿರುವುದು ಕೇವಲ 4 ಅರ್ಧಶತಕಗಳು. ಅಷ್ಟೇ ಅಲ್ಲದೆ ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರ ಉಳಿದಿದ್ದ ಕಾರಣ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

3 / 7
ಇನ್ನು ಕೊನೆಯ ಬಾರಿ ಐಪಿಎಲ್​ನಲ್ಲಿ ಆಡಿದ್ದು 2021 ರಲ್ಲಿ. ಅಂದು SRH ತಂಡದಲ್ಲಿದ್ದ ಜಾಧವ್ 6 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 55 ರನ್​ ಮಾತ್ರ. ಈ ಕಳಪೆ ಪ್ರದರ್ಶನದ ಕಾರಣ 10 ಫ್ರಾಂಚೈಸಿಗಳು ಈ ಬಾರಿ ಜಾಧವ್ ಅವರನ್ನು ಖರೀದಿಸಿರಲಿಲ್ಲ.

4 / 7
ಇತ್ತ ಸತತ ಎರಡು ಸೀಸನ್​ಗಳಲ್ಲಿ ಅವಕಾಶ ಕೈ ತಪ್ಪಿದ ಪರಿಣಾಮ ಕೇದಾರ್ ಜಾಧವ್ ಹೊಸ ಇನಿಂಗ್ಸ್​ ಆರಂಭಿಸಿದ್ದರು. ಅದರಂತೆ ಜಿಯೋ ಸಿನಿಮಾದಲ್ಲಿ ಈ ಬಾರಿ ಐಪಿಎಲ್ ಕಾಮೆಂಟ್ರಿ ಮಾಡುತ್ತಿದ್ದರು. ಮರಾಠಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೇದಾರ್ ಜಾಧವ್​ ಅವರನ್ನು ಆರ್​ಸಿಬಿ ಆಯ್ಕೆ ಮಾಡಿದೆ.

5 / 7
ಅಂದರೆ ಕಳೆದ ಎರಡು ವರ್ಷಗಳಿಂದ ಐಪಿಎಲ್​ನಲ್ಲಿ ಕಾಣಿಸಿಕೊಳ್ಳದ ಹಾಗೂ ಕ್ರಿಕೆಟ್​ನಿಂದ ದೂರ ಉಳಿದು ಕಾಮೆಂಟ್ರಿ ವೃತ್ತಿ ಆರಂಭಿಸಿದ್ದ 38 ವರ್ಷದ ಕೇದಾರ್ ಜಾಧವ್ ಅವರನ್ನು ಆರ್​ಸಿಬಿ ಯಾಕಾಗಿ ಆಯ್ಕೆ ಮಾಡಿದ್ದಾರೆ ಎಂಬುದೇ ಯಕ್ಷ ಪ್ರಶ್ನೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್, ಕೇದಾರ್ ಜಾಧವ್.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್