Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಶೂನ್ಯ ಸುತ್ತುವುದರಲ್ಲಿ ಹಿಟ್​ಮ್ಯಾನ್​ ರೋಹಿತ್​ರನ್ನೇ ಹಿಂದಿಕ್ಕಿದ ಕೆಕೆಆರ್ ಬ್ಯಾಟರ್..!

IPL 2023: ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರ ಎಂಬ ಕೆಟ್ಟ ದಾಖಲೆಯನ್ನು ಯುವ ಆಟಗಾರ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Apr 07, 2023 | 3:06 PM

ಗುರುವಾರ (ಏಪ್ರಿಲ್ 6) ಈಡನ್ ಗಾರ್ಡನ್​ನಲ್ಲಿ ನಡೆದ 9ನೇ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಆದರೆ ಇದೇ ಪಂದ್ಯದಲ್ಲಿ ಕೆಕೆಆರ್ ಬ್ಯಾಟರ್ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು.

1 / 7
ಆರ್​ಸಿಬಿ ವಿರುದ್ಧ ಒನ್ ಡೌನ್​ನಲ್ಲಿ ಬಂದ ಮಂದೀಪ್ ಸಿಂಗ್ ಡೇವಿಡ್ ವಿಲ್ಲಿ ಬೌಲಿಂಗ್​ನ ಮೊದಲ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರೊಂದಿಗೆ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರ ಎಂಬ ಕೆಟ್ಟ ದಾಖಲೆಯನ್ನು ಯುವ ಆಟಗಾರ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಮಂದೀಪ್ ಐಪಿಎಲ್‌ನಲ್ಲಿ ಇದುವರೆಗೆ 15 ಬಾರಿ ಡಕ್ ಆಗಿದ್ದಾರೆ.

2 / 7
ಈ ಅನುಕ್ರಮದಲ್ಲಿ ಅವರು ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಹಿಂದಿಕ್ಕಿದ್ದಾರೆ. ಮುಂಬೈ ನಾಯಕ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ 223 ಪಂದ್ಯಗಳಲ್ಲಿ 14 ಬಾರಿ ಡಕ್ ಆಗಿದ್ದಾರೆ.

3 / 7
ಅದೇ ಸಮಯದಲ್ಲಿ, ದಿನೇಶ್ ಕಾರ್ತಿಕ್ 209 ಪಂದ್ಯಗಳಲ್ಲಿ 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

4 / 7
ಇನ್ನು ಮಂದೀಪ್ ಸಿಂಗ್ ಕೇವಲ 97 ಇನ್ನಿಂಗ್ಸ್‌ಗಳಲ್ಲಿ 15 ಬಾರಿ ಡಕ್ ಔಟ್ ಆಗುವುದರೊಂದಿಗೆ ಈ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 7
ಇನ್ನು ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರರ ಪಟ್ಟಿಯಲ್ಲಿ ಟಾಪ್-10 ರಲ್ಲಿ 8 ಭಾರತೀಯ ಆಟಗಾರರಿದ್ದಾರೆ ಎಂಬುದು ಗಮನಾರ್ಹ. ಸ್ಟಾರ್ ಆಟಗಾರರಾದ ಪಿಯೂಷ್ ಚಾವ್ಲಾ, ಹರ್ಭಜನ್ ಸಿಂಗ್, ಪಾರ್ಥಿವ್ ಪಟೇಲ್, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ದಿನೇಶ್ ಕಾರ್ತಿಕ್ ಈ ಪಟ್ಟಿಯಲ್ಲಿದ್ದಾರೆ.

6 / 7
ಈ ಪಂದ್ಯದ ಬಗ್ಗೆ ಮಾತನಾಡುವುದಾದರೆ ಕೋಲ್ಕತ್ತಾ 81 ರನ್‌ಗಳಿಂದ ಗೆದ್ದು ಸೀಸನ್​ನ ಮೊದಲ ಜಯವನ್ನು ಗಳಿಸಿತು. 205 ರನ್​ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಬೆಂಗಳೂರು ತಂಡಕ್ಕೆ ಕೋಲ್ಕತ್ತಾದ ಸ್ಪಿನ್ನರ್​ಗಳ ದಾಳಿಗೆ ಮಂಕಾಗಿ ಹೋದರು. ಅಂತಿಮವಾಗಿ ಆರ್​ಸಿಬಿ 123 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿತು.

7 / 7

Published On - 3:04 pm, Fri, 7 April 23

Follow us
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ