AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಚ್ಚೆದೆಯ ಕನ್ನಡಿಗ: ನೋವಿನ ನಡುವೆಯೂ ಬ್ಯಾಟ್ ಬೀಸಿದ ಕೆಎಲ್ ರಾಹುಲ್

IPL 2023 Kannada: ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

TV9 Web
| Edited By: |

Updated on: May 01, 2023 | 11:51 PM

Share
IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

1 / 6
ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

2 / 6
ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

3 / 6
ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

4 / 6
ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

5 / 6
ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 

VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!

ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ