AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಕೆಎಲ್ ರಾಹುಲ್ ಹೇಳಿದ್ದೇನು ಗೊತ್ತಾ?

KL Rahul: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಫಿಲ್ಡಿಂಗ್​ ವೇಳೆ ಇಂಜುರಿಗೆ ತುತ್ತಾಗಿ ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್​​ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.

ಪೃಥ್ವಿಶಂಕರ
|

Updated on: May 10, 2023 | 3:27 PM

Share
ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಫಿಲ್ಡಿಂಗ್​ ವೇಳೆ ಇಂಜುರಿಗೆ ತುತ್ತಾಗಿ ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್​​ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ. ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1 / 6
ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

2 / 6
ಸದ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಹುಲ್ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, "ಎಲ್ಲರಿಗೂ ನಮಸ್ಕಾರ, ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಆರಾಮದಾಯಕವಾಗಿದ್ದೇನೆ ಮತ್ತು ಎಲ್ಲವೂ ಸುಗಮವಾಗಿ ನಡೆದಿದೆ. ನನಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದಗಳು. ನಾನು ಈಗ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದೇನೆ. ಶೀಘ್ರದಲ್ಲೇ ಮೈದಾನಕ್ಕೆ ಹಿಂತಿರುಗಲು ನಿರ್ಧರಿಸಿದ್ದೇನೆ ಎಂದು ತಮ್ಮ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

3 / 6
ಇಂಜುರಿಯಿಂದಾಗಿ ಐಪಿಎಲ್ ತೊರೆದಿರುವ ರಾಹುಲ್, ಈ ಲೀಗ್ ಬಳಿಕ ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

4 / 6
ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರೆ, ಲಕ್ನೋ ತಂಡದ ನಾಯಕತ್ವವನ್ನು ಕೃನಾಲ್ ಪಾಂಡ್ಯವಹಿಸಿಕೊಂಡಿದ್ದಾರೆ.

5 / 6
ಈಗ ಟೆಸ್ಟ್ ವಿಶ್ವಕಪ್​​ನಿಂದ ಹೊರಬಿದ್ದಿರುವ ರಾಹುಲ್ ಆ ನಂತರ, ಅಂದರೆ ಅಕ್ಟೋಬರ್ ಹಾಗೂ ನವೆಂಬರ್​ನಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ ವೇಳೆಗೆ ತಂಡ ಸೇರಿಕೊಳ್ಳುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ