AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: KKR vs RR ಪಂದ್ಯದಲ್ಲಿ RCB ಪಾಲಿಗೆ ಕೆಕೆಆರ್ ಗೆಲ್ಲಬೇಕು..!

IPL 2023 Kannada: ಈ ಎಲ್ಲಾ ಲೆಕ್ಕಚಾರದಂತೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲಬೇಕು. ಇದರಿಂದ ಆರ್​ಆರ್​ ತಂಡದ 16 ಪಾಯಿಂಟ್ಸ್​ಗಳಿಸುವ ಅವಕಾಶ ಅಂತ್ಯವಾಗಲಿದೆ.

TV9 Web
| Edited By: |

Updated on: May 11, 2023 | 3:57 PM

Share
IPL 2023: ಐಪಿಎಲ್​ನ 56ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಆರ್​ಸಿಬಿ ಪಾಲಿಗೂ ನಿರ್ಣಾಯಕ ಎಂಬುದು ವಿಶೇಷ.

1 / 7
ಅಂದರೆ ಐಪಿಎಲ್ ಪ್ಲೇಆಫ್ ರೇಸ್​ನಲ್ಲಿ ಕೆಕೆಆರ್, ಆರ್​ಸಿಬಿ, ರಾಜಸ್ಥಾನ್ ರಾಯಲ್ಸ್ ತಂಡಗಳಿವೆ. ಆದರೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲುವುದರಿಂದ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

2 / 7
ಏಕೆಂದರೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಇಂದು ಗೆದ್ದರೆ 4ನೇ ಸ್ಥಾನಕ್ಕೇರಬಹುದು. ಒಂದು ವೇಳೆ ಸೋತರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ಮತ್ತಷ್ಟು ಜೀವಂತವಾಗಿರಲಿದೆ. ಏಕೆಂದರೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ರಾಜಸ್ಥಾನ್ ರಾಯಲ್ಸ್.

3 / 7
ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಕೆಕೆಆರ್ ಹಾಗೂ ಆರ್​ಸಿಬಿ ವಿರುದ್ಧ ಸೋತರೆ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಖಚಿತ. ಅತ್ತ ಆರ್​ಸಿಬಿ ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಬಹುದು.

4 / 7
ಮತ್ತೊಂದೆಡೆ ಸಿಎಸ್​ಕೆ ತಂಡವು ಮುಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಪ್ಲೇಆಫ್​ ಪ್ರವೇಶವನ್ನು ಖಚಿತಪಡಿಸಿಕೊಳ್ಳಬಹುದು. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಸಿಎಸ್​ಕೆ ತಂಡದ ಮುಂದಿನ ಎದುರಾಳಿ ಕೆಕೆಆರ್. ಅತ್ತ ಕೆಕೆಆರ್ ತಂಡವನ್ನು ಸಿಎಸ್​ಕೆ ಸೋಲಿಸಿದರೆ, ಆರ್​ಸಿಬಿ ಹಾದಿ ಸುಗಮವಾಗಲಿದೆ.

5 / 7
ಏಕೆಂದರೆ ಕೆಕೆಆರ್​ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಂದಿನ 3 ಪಂದ್ಯಗಳಲ್ಲಿ 1 ರಲ್ಲಿ ಸೋತು, 2 ಪಂದ್ಯಗಳನ್ನು ಗೆದ್ದರೂ ಒಟ್ಟು 14 ಪಾಯಿಂಟ್ಸ್ ಮಾತ್ರ ಆಗಲಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ ಕೂಡ 1 ಪಂದ್ಯದಲ್ಲಿ ಸೋಲುವುದನ್ನು ಎದುರು ನೋಡಬೇಕು. ಇದರಿಂದ ಕೊನೆಯ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 16 ಪಾಯಿಂಟ್ಸ್​ಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶವನ್ನು ಆರ್​ಸಿಬಿ ಹೊಂದಿರಲಿದೆ.

6 / 7
ಈ ಎಲ್ಲಾ ಲೆಕ್ಕಚಾರದಂತೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲಬೇಕು. ಇದರಿಂದ ಆರ್​ಆರ್​ ತಂಡದ 16 ಪಾಯಿಂಟ್ಸ್​ಗಳಿಸುವ ಅವಕಾಶ ಅಂತ್ಯವಾಗಲಿದೆ. ಇತ್ತ ಆರ್​ಸಿಬಿ 16 ಪಾಯಿಂಟ್ಸ್​ಗಳ ಟಾರ್ಗೆಟ್​ನೊಂದಿಗೆ ಆರ್​ಸಿಬಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ಇಮ್ಮಡಿಯಾಗಲಿದೆ.

7 / 7
Follow Us
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ

ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ

‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ

ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್

ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ