AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕಳೆದ ವರ್ಷ ನಾವು RCBಗೆ ಸಹಾಯ ಮಾಡಿದ್ದೆವು, ಈ ಸಲ ಅವರು ಮಾಡ್ತಾರೆ: ರೋಹಿತ್ ಶರ್ಮಾ

IPL 2023 Kannada: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ 2022ರ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು.

TV9 Web
| Edited By: |

Updated on: May 21, 2023 | 10:13 PM

Share
IPL 2023: ಐಪಿಎಲ್​ನ 70ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಿದೆ. ಈ ಪಂದ್ಯವು ಆರ್​ಸಿಬಿ ಪಾಲಿಗೆ ಎಷ್ಟು ನಿರ್ಣಾಯಕವೊ, ಮುಂಬೈ ಇಂಡಿಯನ್ಸ್ ಪಾಲಿಗೂ ಅಷ್ಟೇ ನಿರ್ಣಾಯಕ.

1 / 7
ಏಕೆಂದರೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಆರ್​ಸಿಬಿ ತಂಡ ಸೋತರೆ 16 ಪಾಯಿಂಟ್ಸ್​ನೊಂದಿಗೆ ಮುಂಬೈ ಇಂಡಿಯನ್ಸ್​ ತಂಡ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

2 / 7
ಹೀಗಾಗಿಯೇ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಆರ್​ಸಿಬಿ ತಂಡಕ್ಕೆ ಮಾಡಿದ ಹಳೆಯ ಸಹಾಯವನ್ನು ನೆನಪಿಸಿ ಕಿಚಾಯಿಸಿದ್ದಾರೆ. ಅಂದರೆ ಕಳೆದ ಸೀಸನ್​ನಲ್ಲೂ ಆರ್​ಸಿಬಿ ಕೊನೆಯ ಹಂತದಲ್ಲಿ ಪ್ಲೇಆಫ್ ಪ್ರವೇಶಿಸಿತ್ತು. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ನೆರವಿನ ಮೂಲಕ ಎಂಬುದು ವಿಶೇಷ.

3 / 7
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2022ರ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದ ಪರಿಣಾಮ RCB ಪ್ಲೇಆಫ್ ಪ್ರವೇಶಿಸಿತ್ತು.

4 / 7
ಒಂದು ವೇಳೆ ಕಳೆದ ಸೀಸನ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತಿದ್ದರೆ 16 ಪಾಯಿಂಟ್ಸ್​ನೊಂದಿಗೆ ನೆಟ್ ರನ್​ ರೇಟ್​ನಲ್ಲಿ ಆರ್​ಸಿಬಿಯನ್ನು ಹಿಂದಿಕ್ಕಿ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಪ್ರವೇಶಿಸುತ್ತಿತ್ತು. ಇದೀಗ ಅಂದು ಮಾಡಿದ ಸಹಾಯವನ್ನು ರೋಹಿತ್ ಶರ್ಮಾ ನೆನಪಿಸಿದ್ದಾರೆ.

5 / 7
ಎಸ್​ಆರ್​ಹೆಚ್ ವಿರುದ್ಧ ಜಯ ಸಾಧಿಸಿದ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಕಳೆದ ಬಾರಿ ನಾವು ಆರ್​ಸಿಬಿಗೆ ದೊಡ್ಡ ಸಹಾಯವನ್ನು ಮಾಡಿದ್ದೆವು. ಈ ಬಾರಿ ನಮಗೆ ಆರ್​ಸಿಬಿ ಕಡೆಯಿಂದ ನಮಗೆ ಬೇಕಾದ ಫಲಿತಾಂಶ ಸಿಗಲಿದೆ ಎಂಬ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

6 / 7
ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಸೋತು, ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇಆಫ್ ಅವಕಾಶ ಮಾಡಿಕೊಡಲಿದೆ ಎಂಬಾರ್ಥದಲ್ಲಿ ರೋಹಿತ್ ಶರ್ಮಾ ಹೇಳಿರುವುದು ವಿಶೇಷ.

7 / 7
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ