AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಲಕ್ನೋ ಸೂಪರ್ ಜೈಂಟ್ಸ್

IPL 2023 Kannada: ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ.

TV9 Web
| Edited By: |

Updated on: May 15, 2023 | 10:56 PM

Share
IPL 2023: ಐಪಿಎಲ್​ನ 68ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

1 / 6
ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನಿರ್ಧರಿಸಿದ್ದಾರೆ.

2 / 6
ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

3 / 6
ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

4 / 6
ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ​ಮೋಹನ್ ಬಗಾನ್ ತಂಡದ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರಸ್ತುತ ಇರುವ ಗಾಢ ನೀಲಿ ಜೆರ್ಸಿ ಬದಲಿಗೆ, ಹಸಿರು ಮತ್ತು ಮರೂನ್ ಬಣ್ಣಗಳ ಜೆರ್ಸಿಯಲ್ಲಿ ಎಲ್‌ಎಸ್‌ಜಿ ಈಡನ್ ಗಾರ್ಡನ್ಸ್‌ನಲ್ಲಿ ಕಾಣಿಸಿಕೊಳ್ಳಲಿದೆ.

5 / 6
ಈ ಮೂಲಕ ಮೋಹನ್ ಬಗಾನ್ ಅಭಿಮಾನಿಗಳನ್ನು ಲಕ್ನೋ ಸೂಪರ್ ಜೈಂಟ್ಸ್​ನತ್ತ ಸೆಳೆಯುವ ಪ್ಲ್ಯಾನ್ ರೂಪಿಸಿದ್ದಾರೆ ಸಂಜೀವ್ ಗೋಯೆಂಕಾ.

6 / 6
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?

ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್

‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’

ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!

ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್

ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?