AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಲಕ್ನೋ ಸೂಪರ್ ಜೈಂಟ್ಸ್​ ತಂಡದ ಹೊಸ ಜೆರ್ಸಿ ಅನಾವರಣ

Lucknow Super Giants launch new jersey: ಏಪ್ರಿಲ್ 1 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಬಾರಿ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Mar 07, 2023 | 3:06 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಲಕ್ನೋ ಸೂಪರ್ ಜೈಂಟ್ಸ್ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಹಿಂದೆಯಿದ್ದ ಅಕ್ವಾಮರೀನ್ ನೀಲಿ ಬಣ್ಣದ ಬದಲು ಈ ಬಾರಿ ಕೆಎಲ್ ರಾಹುಲ್ ಪಡೆ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

IPL 2023: Lucknow Super Giants launch new jersey

1 / 5
ಇನ್ನು ಈ ಜೆರ್ಸಿಯಲ್ಲಿ ಕಡು ನೀಲಿ ಬಣ್ಣದೊಂದಿಗೆ ಕೆಂಪು ಬಣ್ಣದ ವಿನ್ಯಾಸಗಳನ್ನೂ ಕೂಡ ಬಳಸಲಾಗಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಲಕ್ನೋ ತಂಡವು ಹೊಸ ಬಣ್ಣ ಹಾಗೂ ಹೊಸ ಜೋಶ್​ನೊಂದಿಗೆ ಕಣಕ್ಕಿಳಿಯಲಿದೆ.

2 / 5
ಕಳೆದ ಸೀಸನ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪಾಯಿಂಟ್​ ಟೇಬಲ್​ನಲ್ಲಿ ಮೂರನೇ ಸ್ಥಾನ ಅಲಂಕರಿಸಿತ್ತು. ಈ ಬಾರಿ ತಂಡದಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಲಾಗಿರುವುದು ವಿಶೇಷ.

3 / 5
ಏಪ್ರಿಲ್ 1 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಬಾರಿ ಅಭಿಯಾನ ಆರಂಭಿಸಲಿದೆ. ಹಾಗೆಯೇ ಏಪ್ರಿಲ್ 10 ರಂದು ಕೆಎಲ್ ರಾಹುಲ್ ಪಡೆ ಆರ್​ಸಿಬಿ ವಿರುದ್ಧ ಸೆಣಸಲಿದೆ. ಈ ಬಾರಿಯ ಟೂರ್ನಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಕೆಳಗಿನಂತಿದೆ.

4 / 5
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಆಯುಷ್ ಬಡೋನಿ, ಕರಣ್ ಶರ್ಮಾ, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೊಯಿನಿಸ್, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್, ರವಿ ಬಿಷ್ಣೋಯ್, ಯುದ್ಧವೀರ್ ಚರಕ್, ನವೀನ್-ಉಲ್-ಹಕ್ , ಸ್ವಪ್ನಿಲ್ ಸಿಂಗ್ , ಪ್ರೇರಕ್ ಮಂಕಡ್, ಅಮಿತ್ ಮಿಶ್ರಾ , ಡೇನಿಯಲ್ ಸ್ಯಾಮ್ಸ್ , ರೊಮಾರಿಯೋ ಶೆಫರ್ಡ್ , ಯಶ್ ಠಾಕೂರ್ , ಜಯದೇವ್ ಉನಾದ್ಕಟ್ , ನಿಕೋಲಸ್ ಪೂರನ್.

5 / 5
Web contact
Web contact

TV9 Kannada

Read More
Follow Us
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ

ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?