AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI vs RCB, ಗೆದ್ದ ತಂಡ 3ನೇ ಸ್ಥಾನಕ್ಕೆ..!

IPL 2023 Kannada: ಈ ಪೈಪೋಟಿ ನಡುವೆ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲು ಇಂದಿನ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ.

TV9 Web
| Edited By: |

Updated on: May 09, 2023 | 2:52 PM

Share
IPL 2023 MI vs RCB: ಐಪಿಎಲ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 8
ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಪ್ಲೇಆಫ್ ರೇಸ್​ನಲ್ಲಿ ಮುನ್ನುಗ್ಗಲಿದೆ. ಅಂದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸುವ ತಂಡವು 2 ಅಂಕಗಳೊಂದಿಗೆ ಒಟ್ಟು 12 ಪಾಯಿಂಟ್ಸ್ ಪಡೆಯಲಿದೆ. ಪ್ರಸ್ತುತ ಪಾಯಿಂಟ್ಸ್​​ ಟೇಬಲ್​​ನಲ್ಲಿ ಆರ್​ಸಿಬಿ 10 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ 10 ಅಂಕಗಳೊಂದಿಗೆ 8ನೇ ಸ್ಥಾನ ಅಲಂಕರಿಸಿದೆ.

2 / 8
ಆದರೆ ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ 2 ಅಂಕ ಸಿಗಲಿದೆ. ಇದರೊಂದಿಗೆ 12 ಅಂಕ ಪಡೆಯುವ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 3ನೇ ಸ್ಥಾನಕ್ಕೇರಲಿದೆ. ಏಕೆಂದರೆ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ 11 ಅಂಕ ಪಡೆದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು 3ನೇ ಸ್ಥಾನದಲ್ಲಿದೆ.

3 / 8
ಇದೀಗ 12 ಅಂಕಗಳನ್ನು ಪಡೆಯುವ ಮೂಲಕ 3ನೇ ಸ್ಥಾನಕ್ಕೇರುವ ಅವಕಾಶ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡದ ಮುಂದಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಟಾಪ್-4 ಸ್ಥಾನಕ್ಕೇರಬಹುದು.

4 / 8
ಅಲ್ಲದೆ ಇತ್ತ ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಆರ್​ಸಿಬಿ, ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು 10 ಅಂಕಗಳನ್ನು ಹೊಂದಿದೆ. ಹೀಗಾಗಿ ಪ್ಲೇಆಫ್ ರೇಸ್​ನಲ್ಲೂ ಪೈಪೋಟಿ ಕಂಡು ಬರಲಿದೆ.

5 / 8
ಈ ಪೈಪೋಟಿ ನಡುವೆ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲು ಇಂದಿನ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್. ಹೀಗಾಗಿ ವಾಂಖೆಡೆ ಮೈದಾನದಲ್ಲಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

6 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

7 / 8
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

8 / 8
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ

RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ