AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಡಾಟ್ ಬಾಲ್​ನಲ್ಲಿ ಶತಕ ಪೂರೈಸಿದ ಮೊಹಮ್ಮದ್ ಸಿರಾಜ್

IPL 2023 Kannada: ಮೊಹಮ್ಮದ್ ಸಿರಾಜ್ (14), ರಶೀದ್ ಖಾನ್ (14), ಅರ್ಷದೀಪ್ ಸಿಂಗ್ (14), ತುಷಾರ್ ದೇಶಪಾಂಡೆ (14) ಹಾಗೂ ಮೊಹಮ್ಮದ್ ಶಮಿ (13) ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಟಾಪ್-5 ನಲ್ಲಿದ್ದಾರೆ.

TV9 Web
| Edited By: |

Updated on: Apr 29, 2023 | 11:07 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ಮೊಹಮ್ಮದ್ ಸಿರಾಜ್ ವಿಶೇಷ ಸಾಧನೆ ಮಾಡಿದ್ದಾರೆ. ಅದು ಕೂಡ ಡಾಟ್​ ಬಾಲ್​ಗಳ ಮೂಲಕ ಎಂಬುದು ವಿಶೇಷ.

1 / 6
ಹೌದು, ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡ ಇತರೆ ಬೌಲರ್​ಗಳು ಕಳಪೆ ಪ್ರದರ್ಶನ ನೀಡಿದರೂ ಮೊಹಮ್ಮದ್ ಸಿರಾಜ್ ಮಾತ್ರ ಅದ್ಭುತವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಕಳೆದ 8 ಪಂದ್ಯಗಳಲ್ಲಿ 32 ಓವರ್ ಎಸೆದಿರುವ ಸಿರಾಜ್ ಇದುವರೆಗೆ 14 ವಿಕೆಟ್​ಗಳನ್ನು ಕಬಳಿಸಿದ್ದಾರೆ.

2 / 6
ವಿಶೇಷ ಎಂದರೆ 32 ಓವರ್​ಗಳಲ್ಲಿ ಮೊಹಮ್ಮದ್ ಸಿರಾಜ್ ಒಟ್ಟು 100 ಡಾಟ್ ಬಾಲ್​ಗಳನ್ನು ಎಸೆದಿದ್ದಾರೆ. ಅಂದರೆ 192 ಎಸೆತಗಳಲ್ಲಿ ಸಿರಾಜ್ ನೂರು ಎಸೆತಗಳಲ್ಲಿ ಯಾವುದೇ ರನ್ ನೀಡಿಲ್ಲ. ಈ ಮೂಲಕ ಐಪಿಎಲ್ ಸೀಸನ್ 16 ನಲ್ಲಿ 100 ಡಾಟ್ ಬಾಲ್ ಎಸೆದ ಮೊದಲ ಬೌಲರ್ ಎನಿಸಿಕೊಂಡರು.

3 / 6
ಇನ್ನು 8 ಪಂದ್ಯಗಳಲ್ಲಿ 7.31 ಸರಾಸರಿಯಲ್ಲಿ 234 ರನ್​ ನೀಡಿರುವ ಸಿರಾಜ್ ಒಟ್ಟು 14 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4 / 6
ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ಪರ ಮೊಹಮ್ಮದ್ ಶಮಿ ಕೂಡ ಉತ್ತಮ ದಾಳಿ ಸಂಘಟಿಸುತ್ತಿದ್ದು, 31 ಓವರ್​ಗಳಲ್ಲಿ 100 ಡಾಟ್ ಬಾಲ್ ಎಸೆದಿದ್ದಾರೆ. ಅಲ್ಲದೆ 236 ರನ್ ನೀಡಿ 13 ವಿಕೆಟ್ ಕಬಳಿಸಿದ್ದಾರೆ.

5 / 6
ಇದೀಗ ಮೊಹಮ್ಮದ್ ಸಿರಾಜ್ (14), ರಶೀದ್ ಖಾನ್ (14), ಅರ್ಷದೀಪ್ ಸಿಂಗ್ (14), ತುಷಾರ್ ದೇಶಪಾಂಡೆ (14) ಹಾಗೂ ಮೊಹಮ್ಮದ್ ಶಮಿ (13) ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಟಾಪ್-5 ನಲ್ಲಿದ್ದಾರೆ.

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ