IPL 2023: ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಓವರ್ ಯಾವುದು ಗೊತ್ತಾ?

|

Updated on: Apr 12, 2023 | 6:18 PM

IPL 2023: ಐಪಿಎಲ್‌ ಇತಿಹಾಸದಲ್ಲಿ ಒಂದೇ ಒಂದು ಓವರ್​ನಲ್ಲಿ ಅತ್ಯಧಿಕ ರನ್​ ಬಿಟ್ಟುಕೊಟ್ಟ ದುಬಾರಿ ಬೌಲರ್ ಪಟ್ಟಿಯಲ್ಲಿ ಆರ್​ಸಿಬಿಯ ಸ್ಟಾರ್ ಬೌಲರ್ ಹರ್ಷಲ್ ಪಟೇಲ್ ಇದ್ದಾರೆ.

1 / 7
ಐಪಿಎಲ್‌ ಇತಿಹಾಸದಲ್ಲಿ ಒಂದೇ ಒಂದು ಓವರ್​ನಲ್ಲಿ ಅತ್ಯಧಿಕ ರನ್​ ಬಿಟ್ಟುಕೊಟ್ಟ ದುಬಾರಿ ಬೌಲರ್ ಪಟ್ಟಿಯಲ್ಲಿ ಆರ್​ಸಿಬಿಯ ಸ್ಟಾರ್ ಬೌಲರ್ ಹರ್ಷಲ್ ಪಟೇಲ್ ಇದ್ದಾರೆ. 2021 ರ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಹರ್ಷಲ್ ಪಟೇಲ್ ಒಂದು ಓವರ್‌ನಲ್ಲಿ 37 ರನ್ ನೀಡಿದ್ದರು.

2 / 7
2011ರ ಐಪಿಎಲ್‌ನಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ಪರ ಕಣಕ್ಕಿಳಿದಿದ್ದ ಪ್ರಶಾಂತ್ ಪರಮೇಶ್ವರನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 1 ಓವರ್‌ನಲ್ಲಿ 37 ರನ್ ನೀಡಿದ್ದರು.

3 / 7
ಕಳೆದ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಬೌಲರ್ ಡೇನಿಯಲ್ ಸ್ಯಾಮ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ 1 ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ 35 ರನ್ ನೀಡಿದ್ದರು.

4 / 7
ಐಪಿಎಲ್ 2014ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿದ್ದ ಪರ್ವಿಂದರ್ ಅವಾನಾ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 1 ಓವರ್‌ನಲ್ಲಿ 33 ರನ್ ನೀಡಿದ್ದರು.

5 / 7
2010ರ ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿದ್ದ ರವಿ ಬೋಪಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 33 ರನ್ ನೀಡಿದ್ದರು.

6 / 7
ಪುಣೆ ವಾರಿಯರ್ಸ್ ಪರ ಆಡುತ್ತಿದ್ದ ರಾಹುಲ್ ಶರ್ಮಾ, 2012 ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 1 ಓವರ್‌ನಲ್ಲಿ 31 ರನ್ ನೀಡಿದ್ದರು.

7 / 7
ಸದ್ಯ ನಡೆಯುತ್ತಿರುವ 16ನೇ ಆವೃತ್ತಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಯಶ್ ದಯಾಳ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 1 ಓವರ್​ನಲ್ಲಿ 31 ರನ್ ನೀಡಿ ಅತ್ಯಂತ ದುಬಾರಿ ಓವರ್ ಬೌಲ್ ಮಾಡಿದ ಬೌಲರ್ ಎನಿಸಿಕೊಂಡಿದ್ದಾರೆ.