AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಸೋಲು ಕಂಡ ಆಟಗಾರ ಯಾರು ಗೊತ್ತಾ?

IPL 2023 Kannada: ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ಸೋಲು ಕಂಡಂತಹ ಆಟಗಾರರ ಪಟ್ಟಿ ಇಲ್ಲಿದೆ...

TV9 Web
| Edited By: |

Updated on: May 12, 2023 | 7:22 PM

Share
ಈ ನಿರ್ಣಾಯಕ ಹಂತದಲ್ಲಿ ಕಣಕ್ಕಿಳಿಯುವ ಕೆಲ ಆಟಗಾರರು ಈವರೆಗೂ ನೂರಕ್ಕೂ ಅಧಿಕ ಪಂದ್ಯಗಳಲ್ಲಿ ಸೋಲಿನ ರುಚಿ ನೋಡಿದ್ದಾರೆ. ಅಂದರೆ ಕಳೆದ 15 ಸೀಸನ್​ಗಳಲ್ಲಿ ಅತೀ ಹೆಚ್ಚು ಸೋಲು ಕಂಡು ಆಟಗಾರರು ಮುಂದಿನ ಪಂದ್ಯಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

1 / 8
ಹಾಗಿದ್ರೆ 16 ಐಪಿಎಲ್ ಸೀಸನ್​ಗಳ ಮೂಲಕ ಅತೀ ಹೆಚ್ಚು ಸೋಲು ಕಂಡಂತಹ ತಂಡಗಳ ಭಾಗವಾದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

2 / 8
1- ವಿರಾಟ್ ಕೊಹ್ಲಿ: ಕಳೆದ 16 ಸೀಸನ್​ಗಳಿಂದ ಆರ್​ಸಿಬಿ ಪರ 234 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 116 ಪಂದ್ಯಗಳಲ್ಲಿ ಸೋಲಿನ ರುಚಿ ನೋಡಿದ್ದಾರೆ. ಅಂದರೆ ಐಪಿಎಲ್​ನಲ್ಲಿ ಅತೀ ಹೆಚ್ಚು ಸೋಲು ಕಂಡಂತಹ ಆಟಗಾರ ವಿರಾಟ್ ಕೊಹ್ಲಿ.

3 / 8
2- ದಿನೇಶ್ ಕಾರ್ತಿಕ್: ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಲಯನ್ಸ್, ಕೆಕೆಆರ್, ಕಿಂಗ್ಸ್​ ಇಲೆವೆನ್ ಪಂಜಾಬ್, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಪರ ಒಟ್ಟು 240 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ ಒಟ್ಟು 114 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ.

4 / 8
3- ರೋಹಿತ್ ಶರ್ಮಾ: ಡೆಕ್ಕನ್ ಚಾರ್ಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಆಡಿರುವ ರೋಹಿತ್ ಶರ್ಮಾ 238 ಪಂದ್ಯಗಳಲ್ಲಿ 107 ಮ್ಯಾಚ್​ನಲ್ಲಿ ಸೋಲು ಕಂಡಿದ್ದಾರೆ.

5 / 8
4- ರಾಬಿನ್ ಉತ್ತಪ್ಪ: ಸಿಎಸ್​ಕೆ, ಕೆಕೆಆರ್, ಮುಂಬೈ ಇಂಡಿಯನ್ಸ್, ಪುಣೆ ವಾರಿಯರ್ಸ್, ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 205 ಪಂದ್ಯಗಳನ್ನಾಡಿರುವ ರಾಬಿನ್ ಉತ್ತಪ್ಪ ಒಟ್ಟು 106 ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ.

6 / 8
5- ಶಿಖರ್ ಧವನ್: ಡೆಲ್ಲಿ ಕ್ಯಾಪಿಟಲ್ಸ್, ಎಸ್​ಆರ್​ಹೆಚ್, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪರ 214 ಪಂದ್ಯಗಳನ್ನು ಆಡಿರುವ ಶಿಖರ್ ಧವನ್ 102 ಮ್ಯಾಚ್​ನಲ್ಲಿ ಸೋಲು ಕಂಡಿದ್ದಾರೆ.

7 / 8
6- ಎಂಎಸ್ ಧೋನಿ: ಸಿಎಸ್​ಕೆ ಹಾಗೂ ರೈಸಿಂಗ್ ಪುಣೆ ಜೈಂಟ್ಸ್ ಪರ ಆಡಿರುವ ಧೋನಿ 246 ಪಂದ್ಯಗಳಲ್ಲಿ 102 ಪಂದ್ಯಗಳಲ್ಲಿ ಸೋತ ತಂಡ ಭಾಗವಾಗಿದ್ದಾರೆ.

8 / 8
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?

ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ