AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನ ಮೊದಲಾರ್ಧದಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಯಾರು ಗೊತ್ತಾ?

IPL 2023 Kannada: ಐಪಿಎಲ್​ನ ಮೊದಲಾರ್ಧದಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Apr 27, 2023 | 2:28 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧ ಪೂರ್ಣಗೊಂಡಿದೆ. ಎಲ್ಲಾ ತಂಡಗಳು ಏಳು ಪಂದ್ಯಗಳನ್ನಾಡಿದ್ದು, ಇದರಲ್ಲಿ ಅತ್ಯಧಿಕ ಗೆಲುವು ದಾಖಲಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಕೊನೆಯ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವಿದೆ.

1 / 11
ಇನ್ನು ಪ್ರತಿ ತಂಡಗಳ ಈ 7 ಪಂದ್ಯಗಳಲ್ಲಿ ಬ್ಯಾಟ್ಸ್​​ಮನ್​ಗಳ ಅಬ್ಬರ ಕೂಡ ಜೋರಾಗಿತ್ತು. ಅದರಲ್ಲೂ ಆರ್​ಸಿಬಿ ಬ್ಯಾಟರ್​​ಗಳು ಸಿಡಿಲಬ್ಬರದ ಪ್ರದರ್ಶನ ನೀಡಿದ್ದಾರೆ. ಇದಕ್ಕೆ ಸಾಕ್ಷಿಯೇ ಐಪಿಎಲ್​ ಮೊದಲಾರ್ಧದ ಸಿಕ್ಸರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು. ಹಾಗಿದ್ರೆ ಐಪಿಎಲ್​ನ ಮೊದಲಾರ್ಧದಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ಎಂದು ನೋಡೋಣ...

2 / 11
1- ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ 7 ಪಂದ್ಯಗಳಲ್ಲಿ ಬರೋಬ್ಬರಿ 25 ಸಿಕ್ಸ್​ಗಳು ಮೂಡಿಬಂದಿವೆ.

3 / 11
2- ಗ್ಲೆನ್ ಮ್ಯಾಕ್ಸ್​ವೆಲ್: ಆರ್​ಸಿಬಿ ಪರ ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸುತ್ತಿರುವ ಗ್ಲೆನ್ ಮ್ಯಾಕ್ಸ್​ವೆಲ್ 7 ಪಂದ್ಯಗಳಿಂದ 23 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

4 / 11
3- ರಿಂಕು ಸಿಂಗ್: ಕೆಕೆಆರ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ರಿಂಕು ಸಿಂಗ್ ಇದೀಗ ಸಿಕ್ಸರ್ ಸಿಂಗ್ ಎನಿಸಿಕೊಂಡಿದ್ದಾರೆ. ಮೊದಲಾರ್ಧದ 7 ಪಂದ್ಯಗಳಿಂದ ರಿಂಕು ಬ್ಯಾಟ್​ನಿಂದ ಬರೋಬ್ಬರಿ 17 ಸಿಕ್ಸ್​ಗಳು ಸಿಡಿದಿವೆ.

5 / 11
4- ರುತುರಾಜ್ ಗಾಯಕ್ವಾಡ್: ಸಿಎಸ್​ಕೆ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ 7 ಪಂದ್ಯಗಳಿಂದ ಒಟ್ಟು 17 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

6 / 11
5- ವೆಂಕಟೇಶ್ ಅಯ್ಯರ್: ಕೆಕೆಆರ್ ಪರ ಸ್ಪೋಟಕ ಬ್ಯಾಟಿಂಗ್ ನಡೆಸುತ್ತಿರುವ ವೆಂಕಟೇಶ್ ಅಯ್ಯರ್ 7 ಪಂದ್ಯಗಳಲ್ಲಿ ಸಿಡಿಸಿರುವುದು ಬರೋಬ್ಬರಿ 16 ಸಿಕ್ಸ್​ಗಳು.

7 / 11
6- ಕೈಲ್ ಮೇಯರ್ಸ್: ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಕೈಲ್ ಮೇಯರ್ಸ್ 7 ಪಂದ್ಯಗಳಲ್ಲಿ ಒಟ್ಟು 16 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

8 / 11
ಇನ್ನು ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ 7 ಪಂದ್ಯಗಳಿಂದ ಒಟ್ಟು 11 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಈ ಬಾರಿಯ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 15ನೇ ಸ್ಥಾನದಲ್ಲಿದ್ದಾರೆ.

9 / 11
ಹಾಗೆಯೇ 7 ಪಂದ್ಯಗಳಲ್ಲಿ 10 ಸಿಕ್ಸ್ ಬಾರಿಸಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದ್ದಾರೆ.

10 / 11
ಇನ್ನು 7 ಪಂದ್ಯಗಳ 5 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ಮಹೇಂದ್ರ ಸಿಂಗ್ ಧೋನಿ ಒಟ್ಟು 6 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 31ನೇ ಸ್ಥಾನದಲ್ಲಿದ್ದಾರೆ. (ALL PC: CricHead)

11 / 11
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್