IPL 2023: ಸಿಕ್ಸ್ ಸಿಡಿಸುವುದರಲ್ಲಿ RCB ಬ್ಯಾಟರ್​ಗಳೇ ಮುಂದು..!

| Updated By: ಝಾಹಿರ್ ಯೂಸುಫ್

Updated on: May 17, 2023 | 10:28 PM

IPL 2023 Kannada: ಐಪಿಎಲ್ 2023 ರಲ್ಲಿ ಇದುವರೆಗೆ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಟಾಪ್-5 ಬ್ಯಾಟ್ಸ್​ಮನ್​ಗಳ ಪಟ್ಟಿ ಈ ಕೆಳಗಿನಂತಿದೆ...

1 / 7
ಅಂದರೆ ಈ ಬಾರಿಯ ಐಪಿಎಲ್ ಬೌಂಡರಿಯೊಂದಿಗೆ ಮುಕ್ತಾಯವಾಗಿದೆ. ಆದರೆ ಇದಕ್ಕೂ ಮುನ್ನ ಟೂರ್ನಿಯಲ್ಲಿ ಕೆಲ ಆಟಗಾರರು ಭರ್ಜರಿ ಸಿಕ್ಸರ್​ಗಳ ಮೂಲಕ ಅಬ್ಬರಿಸಿದ್ದರು. ಹೀಗೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 7
ಅಂದರೆ ಟೂರ್ನಿಯುದ್ದಕ್ಕೂ ಆರ್​ಸಿಬಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ನಡುವೆಯೇ ಸಿಕ್ಸರ್ ಸರದಾರನ ಪಟ್ಟಕ್ಕಾಗಿ ಪೈಪೋಟಿ ನಡೆಯುತ್ತಿರುವುದು ವಿಶೇಷ. ಐಪಿಎಲ್ 2023 ರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಇಲ್ಲಿದೆ.

3 / 7
1- ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ 14 ಪಂದ್ಯಗಳಲ್ಲಿ ಒಟ್ಟು 36 ಸಿಕ್ಸ್​ ಸಿಡಿಸಿ ಈ ಬಾರಿಯ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4 / 7
4- ಗ್ಲೆನ್ ಮ್ಯಾಕ್ಸ್​ವೆಲ್: ಈ ಬಾರಿ ಆರ್​ಸಿಬಿ ಪರ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಗ್ಲೆನ್ ಮ್ಯಾಕ್ಸ್​ವೆಲ್ 31 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

5 / 7
2- ಶಿವಂ ದುಬೆ: ಸಿಎಸ್​ಕೆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ 14 ಇನಿಂಗ್ಸ್​ಗಳಲ್ಲಿ ಒಟ್ಟು 35 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

6 / 7
4- ಯಶಸ್ವಿ ಜೈಸ್ವಾಲ್: ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 13 ಪಂದ್ಯಗಳಲ್ಲಿ ಒಟ್ಟು 26 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

7 / 7
5- ಮಾರ್ಕಸ್ ಸ್ಟೋಯಿನಿಸ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಲ್​ರೌಂಡರ್ ಮಾರ್ಕಸ್ ಸ್ಟೋಯಿನಿಸ್ 13 ಇನಿಂಗ್ಸ್​ಗಳಲ್ಲಿ ಒಟ್ಟು 26 ಸಿಕ್ಸ್ ಸಿಡಿಸಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.