AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಬಾರಿಯ ಐಪಿಎಲ್​ನ ಸಿಕ್ಸರ್ ಕಿಂಗ್ ಯಾರು ಗೊತ್ತಾ?

IPL 2023 Most Sixes: ಈ ಬಾರಿಯ ಐಪಿಎಲ್​ನಲ್ಲಿ 5 ಆಟಗಾರರು 30 ಕ್ಕಿಂತ ಹೆಚ್ಚು ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಹೀಗೆ ಟೂರ್ನಿಯುದ್ದಕ್ಕೂ ಸಿಕ್ಸ್​ ಸಿಡಿಸಿ ಕಮಾಲ್ ಮಾಡಿದ ಆಟಗಾರ ಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on: May 30, 2023 | 1:57 AM

Share
IPL 2023: ಐಪಿಎಲ್​ ಸೀಸನ್ 16 ಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶೇಷ ಎಂದರೆ ಕೊನೆಯ 2 ಎಸೆತಗಳಲ್ಲಿ 10 ರನ್​ಗಳು ಬೇಕಿದ್ದ ವೇಳೆ ರವೀಂದ್ರ ಜಡೇಜಾ ಸಿಕ್ಸ್​-ಫೋರ್ ಬಾರಿಸುವ ಮೂಲಕ ಸಿಎಸ್​ಕೆ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ.

1 / 8
ಅಂದರೆ ಈ ಬಾರಿಯ ಐಪಿಎಲ್ ಬೌಂಡರಿಯೊಂದಿಗೆ ಮುಕ್ತಾಯವಾಗಿದೆ. ಆದರೆ ಇದಕ್ಕೂ ಮುನ್ನ ಟೂರ್ನಿಯಲ್ಲಿ ಕೆಲ ಆಟಗಾರರು ಭರ್ಜರಿ ಸಿಕ್ಸರ್​ಗಳ ಮೂಲಕ ಅಬ್ಬರಿಸಿದ್ದರು. ಹೀಗೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 8
1- ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ 14 ಪಂದ್ಯಗಳಲ್ಲಿ ಒಟ್ಟು 36 ಸಿಕ್ಸ್​ ಸಿಡಿಸಿ ಈ ಬಾರಿಯ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

3 / 8
2- ಶಿವಂ ದುಬೆ: ಸಿಎಸ್​ಕೆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ 14 ಇನಿಂಗ್ಸ್​ಗಳಲ್ಲಿ ಒಟ್ಟು 35 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

4 / 8
3- ಶುಭ್​ಮನ್ ಗಿಲ್: ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ 16 ಇನಿಂಗ್ಸ್​ಗಳಲ್ಲಿ 33 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

5 / 8
4- ಗ್ಲೆನ್ ಮ್ಯಾಕ್ಸ್​ವೆಲ್: ಈ ಬಾರಿ ಆರ್​ಸಿಬಿ ಪರ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಗ್ಲೆನ್ ಮ್ಯಾಕ್ಸ್​ವೆಲ್ 31 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

6 / 8
5- ರುತುರಾಜ್ ಗಾಯಕ್ವಾಡ್: ಸಿಎಸ್​ಕೆ ತಂಡದ ಆರಂಭಿಕ ಆಟಗಾರ ರುತುರಾಜ್ 15 ಇನಿಂಗ್ಸ್​ಗಳಲ್ಲಿ ಒಟ್ಟು 30 ಸಿಕ್ಸ್​ ಸಿಡಿಸಿ ಮಿಂಚಿದ್ದಾರೆ.

7 / 8
6- ರಿಂಕು ಸಿಂಗ್: ಕೆಕೆಆರ್ ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರಿಂಕು ಸಿಂಗ್ ಈ ಬಾರಿ 14 ಇನಿಂಗ್ಸ್​ಗಳಲ್ಲಿ ಒಟ್ಟು 29 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ