IPL 2023: ಐಪಿಎಲ್ ಸೀಸನ್ 16 ಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶೇಷ ಎಂದರೆ ಕೊನೆಯ 2 ಎಸೆತಗಳಲ್ಲಿ 10 ರನ್ಗಳು ಬೇಕಿದ್ದ ವೇಳೆ ರವೀಂದ್ರ ಜಡೇಜಾ ಸಿಕ್ಸ್-ಫೋರ್ ಬಾರಿಸುವ ಮೂಲಕ ಸಿಎಸ್ಕೆ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ.