AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿಗೆ ಜೆರ್ಸಿಯನ್ನು ಗಿಫ್ಟ್ ನೀಡಿದ ಧೋನಿ

IPL 2023: ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಪೃಥ್ವಿಶಂಕರ
|

Updated on: May 10, 2023 | 6:18 PM

Share
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

1 / 5
ಮಂಗಳವಾರ ಚೆಪಾಕ್ ಸ್ಟೇಡಿಯಂನಲ್ಲಿ ತರಬೇತಿ ಮುಗಿಸಿದ ನಂತರ ಎಂಎಸ್ ಧೋನಿ ಈ ಮೂವರಿಗೆ ಹಳದಿ ಜೆರ್ಸಿ ನೀಡಿದರು. ಇಷ್ಟೇ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್​ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿಗಳು ಸಹ ಭಾಗವಹಿಸಿದ್ದರು.

2 / 5
ಈ ಕಾರ್ಯಕ್ರಮದಲ್ಲಿ ಈ ಮೂವರಿಗೆ 7ನೇ ನಂಬರ್​ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು.

3 / 5
ಅಂದಹಾಗೆ, ದಿ ಎಲಿಫೆಂಟ್​ ವಿಸ್ಪರರ್ಸ್​ ಸಾಕ್ಷ್ಯಚಿತ್ರದ ಬಗ್ಗೆ ಹೇಳಬೇಕೆಂದರೆ, ಈ ಚಿತ್ರವನ್ನು ಕಾರ್ತಿಕಿ​ ಗೋನ್ಸಾಲ್ವಿಸ್​​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

4 / 5
ಇನ್ನು ಈ ಐಪಿಎಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ ಒಟ್ಟು 13 ಅಂಕಗಳನ್ನು ಸಂಪಾಧಿಸಿರುವ ಚೆನ್ನೈ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು

ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ

ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ

ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ

ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ

ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು

ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು

ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ

ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ