IPL 2023: ಧೋನಿಗೆ ಮುತ್ತಿಕ್ಕಿದ ಸ್ಟಾರ್ ನಟಿಯ ಅತ್ತೆ..! ಫೋಟೋ ನೋಡಿ

|

Updated on: Apr 14, 2023 | 9:04 PM

MS Dhoni: ಚೆನ್ನೈ ತಂಡವು ಮುಂದಿನ ಪಂದ್ಯವನ್ನು ಏಪ್ರಿಲ್ 17 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆಡಲಿದೆ.

1 / 6
40 ರ ಹರೆಯದ ಮಹೇಂದ್ರ ಸಿಂಗ್ ಧೋನಿಗೆ ವಯಸ್ಸಾದಂತೆ ಅಭಿಮಾನಿಗಳ ಬಳಗ ಹೆಚ್ಚಾಗುತ್ತಲೆ ಇದೆ. ಇದಕ್ಕೆ ಕಾರಣ ಮೈದಾನದಲ್ಲಿ ಧೋನಿಯ ಆಟ. ಅದರಲ್ಲೂ ಈ ಐಪಿಎಲ್​ನಲ್ಲಿ ಆಡಲು ಅವಕಾಶ ಸಿಕ್ಕಾಗಲೆಲ್ಲ ಧೋನಿ ಅಬ್ಬರಿಸಿದ್ದಾರೆ.

2 / 6
ಅದರಲ್ಲೂ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಧೋನಿ ಸ್ಫೋಟಕ ಬ್ಯಾಟಿಂಗ್ ಮಾಡಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದರಾದರೂ, ತಂಡವನ್ನು ಗೆಲ್ಲಿಸಲಾಗಲಿಲ್ಲ. ಇದೀಗ ಮುಂದಿನ ಪಂದ್ಯಕ್ಕಾಗಿ ತಯಾರಿ ನಡೆಸುತ್ತಿರುವ ಧೋನಿಯನ್ನು ವಿಶೇಷ ಅಭಿಮಾನಿಯೊಬ್ಬರು ಭೇಟಿಯಾಗಿದ್ದಾರೆ.

3 / 6
ಈ ವಯಸ್ಸಾದ ಮಹಿಳೆ ಬೇರೆ ಯಾರೂ ಅಲ್ಲ, ಧೋನಿಯ ದೊಡ್ಡ ಅಭಿಮಾನಿಯಾಗಿರುವ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬು ಸುಂದರ್ ಅವರ ಅತ್ತೆ. ಧೋನಿ ಜೊತೆಗಿನ ಫೋಟೋ ಕ್ಲಿಕ್ಕಿಸಿಕೊಂಡ ಖುಷ್ಬೂ ಅತ್ತೆ, ಆ ಬಳಿಕ ಮಹಿಯ ಕೆನ್ನೆಗೆ ಮುತ್ತಿಟ್ಟರು.

4 / 6
ಖುಷ್ಬು ಸುಂದರ್ ಕೂಡ ಧೋನಿ ಜೊತೆ ಫೋಟೋ ತೆಗೆಸಿಕೊಂಡಿದ್ದು ಆ ಬಳಿಕ ಧೋನಿ ಜೊತೆಗಿನ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

5 / 6
ಈ ಸೀಸನ್​ನಲ್ಲಿ ಧೋನಿ ಮೂರು ಇನ್ನಿಂಗ್ಸ್‌ಗಳಲ್ಲಿ 58 ರ ಸರಾಸರಿಯಲ್ಲಿ 58 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ ಕೂಡ 200ಕ್ಕಿಂತ ಹೆಚ್ಚಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಅಬ್ಬರಿಸಿದ್ದ ಧೋನಿ 17 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿದರು. ಆದರೂ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ.

6 / 6
ಚೆನ್ನೈ ತಂಡವು ಮುಂದಿನ ಪಂದ್ಯವನ್ನು ಏಪ್ರಿಲ್ 17 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆಡಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಈ ಪಂದ್ಯದಲ್ಲಿ ಧೋನಿ ಅಬ್ಬರಿಸುವ ನಿರೀಕ್ಷೆಯಿದೆ.

Published On - 9:04 pm, Fri, 14 April 23