MS Dhoni: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಎಂಎಸ್ ಧೋನಿ

IPL 2023 Kannada: ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

| Updated By: ಝಾಹಿರ್ ಯೂಸುಫ್

Updated on: Mar 31, 2023 | 10:30 PM

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

2 / 5
ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

3 / 5
ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

4 / 5
ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ