AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ಕಡೆಯಿಂದ ಬಿಗ್ ಅಪ್ಡೇಟ್: ಧೋನಿ ಅಭಿಮಾನಿಗಳಿಗೆ ನಿರಾಸೆ..!

IPL 2023 Kannada: ಈ ಹಿಂದೆಯೇ ಮಹೇಂದ್ರ ಸಿಂಗ್ ಧೋನಿ ಚೆಪಾಕ್ ಮೈದಾನದ ಮೂಲಕ ವಿದಾಯ ಹೇಳುವ ಸೂಚನೆ ನೀಡಿದ್ದರು. ಆದರೆ ಕೊರೋನಾ ಕಾರಣದಿಂದ ಕಳೆದ ಎರಡು ಸೀಸನ್​ನಲ್ಲಿ ತವರು ಮೈದಾನಗಳಲ್ಲಿ ಪಂದ್ಯಗಳನ್ನು ಆಯೋಜಿಸಿರಲಿಲ್ಲ.

TV9 Web
| Edited By: |

Updated on:Feb 11, 2023 | 8:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಡೆಯಿಂದ ಬಿಗ್ ಅಪ್​ಡೇಟ್​ ಒಂದು ಹೊರಬಿದ್ದಿದೆ. ಆದರೆ ಈ ಅಪ್​ಡೇಟ್ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಪಾಲಿಗೆ ನಿರಾಸೆಯನ್ನುಂಟು ಮಾಡಲಿದೆ.

1 / 8
ಹೌದು, ಐಪಿಎಲ್ ಸೀಸನ್ 16 ಮೂಲಕ ಮಹೇಂದ್ರ ಸಿಂಗ್ ಧೋನಿ ವಿದಾಯ ಹೇಳುವುದು ಬಹುತೇಕ ಖಚಿತವಾಗಿದೆ. ಈ ಹಿಂದೆಯೇ ನಿವೃತ್ತಿ ಯೋಚನೆ ಮಾಡಿದ್ದ ಧೋನಿ ಸಿಎಸ್​ಕೆ ನಾಯಕತ್ವದ ಜವಾಬ್ದಾರಿಯಿಂದ ಕೆಳಗಿಳಿದಿದ್ದರು. ಆದರೆ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಸಿಎಸ್​ಕೆ ಗೆಲುವಿನ ಹಾದಿಯಲ್ಲಿ ಎಡವಿತ್ತು. ಹೀಗಾಗಿ ಧೋನಿ ಮತ್ತೆ ಕ್ಯಾಪ್ಟನ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

2 / 8
ಪಂದ್ಯ 13: ಮೇ 14, 2023: ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ (ಸಂಜೆ 7:30) 

ಪಂದ್ಯ 14: ಮೇ 20, 2023: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ (3:30PM)

ಪಂದ್ಯ 13: ಮೇ 14, 2023: ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ (ಸಂಜೆ 7:30) ಪಂದ್ಯ 14: ಮೇ 20, 2023: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ (3:30PM)

3 / 8
ಇದಾಗ್ಯೂ ತಮ್ಮ ನಿವೃತ್ತಿ ವಿಚಾರದಲ್ಲಿ ಧೋನಿ ಮನಸ್ಸು ಬದಲಿಸಿಲ್ಲ ಎಂದು ತಿಳಿದು ಬಂದಿದೆ. ಅಂದರೆ ಐಪಿಎಲ್ 2023ರ ಬಳಿಕ ವಿದಾಯ ಹೇಳಲು ಎಂಎಸ್​ಡಿ ನಿರ್ಧರಿಸಿದ್ದಾರೆ. ಅದರಂತೆ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಮೂಲಕ ಧೋನಿ ಐಪಿಎಲ್​ಗೆ ಗುಡ್ ಬೈ ಹೇಳಲಿದ್ದಾರೆ ಎಂದು ಸಿಎಸ್​ಕೆ ತಂಡದ ಮೂಲಗಳು ತಿಳಿಸಿವೆ.

4 / 8
ಈ ಬಾರಿ ತವರು ಮೈದಾನದಲ್ಲಿ ಪಂದ್ಯಗಳು ನಡೆಯಲಿದ್ದು, ಅದರಂತೆ ಚೆಪಾಕ್ ಮೈದಾನದಲ್ಲಿ ಕೊನೆಯ ಪಂದ್ಯವಾಡಲು ಧೋನಿ ಬಯಸಿದ್ದಾರೆ. ಇದೀಗ ತಂಡದಲ್ಲಿ ಇಂಗ್ಲೆಂಡ್ ಆಟಗಾರ ಬೆನ್​ ಸ್ಟೋಕ್ಸ್ ಇದ್ದು, ಹೀಗಾಗಿ ನಾಯಕತ್ವದ ಜವಾಬ್ದಾರಿ ಅವರಿಗೆ ವಹಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಚೆಪಾಕ್​ ಮೈದಾನದಲ್ಲಿ ಅಭಿಮಾನಿಗಳ ಮುಂದೆ ಧೋನಿ ಕೊನೆಯ ಬಾರಿ ಕಣಕ್ಕಿಳಿಯಲು ಬಯಸಿದ್ದಾರೆ ಎಂದು ಸಿಎಸ್​ಕೆ ತಂಡದ ಮೂಲಗಳು ತಿಳಿಸಿವೆ.

5 / 8
ಈ ಹಿಂದೆಯೇ ಮಹೇಂದ್ರ ಸಿಂಗ್ ಧೋನಿ ಚೆಪಾಕ್ ಮೈದಾನದ ಮೂಲಕ ವಿದಾಯ ಹೇಳುವ ಸೂಚನೆ ನೀಡಿದ್ದರು. ಆದರೆ ಕೊರೋನಾ ಕಾರಣದಿಂದ ಕಳೆದ ಎರಡು ಸೀಸನ್​ನಲ್ಲಿ ತವರಿನಲ್ಲಿ ಪಂದ್ಯಗಳನ್ನು ಆಯೋಜಿಸಿರಲಿಲ್ಲ. ಇದೀಗ ಚೆನ್ನೈ ಸೂಪರ್ ಸೂಪರ್ ಕಿಂಗ್ಸ್ ಪಂದ್ಯಗಳು ಚೆಪಾಕ್ ಮೈದಾನದಲ್ಲಿ ನಡೆಯುವುದು ಕನ್ಫರ್ಮ್​ ಆಗಿರುವ ಕಾರಣ ಇದೇ ಮೈದಾನದ ಮೂಲಕ ಧೋನಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

6 / 8
IPL ನಲ್ಲಿ 234 ಪಂದ್ಯಗಳನ್ನಾಡಿರುವ ಮಹೇಂದ್ರ ಸಿಂಗ್ ಧೋನಿ 4978 ರನ್​ಗಳನ್ನು ಕಲೆಹಾಕಿದ್ದಾರೆ. ಈ ವೇಳೆ 24 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಧೋನಿ ನಾಯಕತ್ವದಲ್ಲಿ ಸಿಎಸ್​ಕೆ ತಂಡವು 4 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೀಗ 41 ವರ್ಷದ ಧೋನಿ ನಿವೃತ್ತಿ ಅಂಚಿನಲ್ಲಿದ್ದು, ಮುಂಬರುವ ದಿನಗಳಲ್ಲಿ ಸಿಎಸ್​ಕೆ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಕಾದು ನೋಡಬೇಕಿದೆ.

7 / 8
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ಕೈಲ್ ಜೇಮಿಸನ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

8 / 8

Published On - 8:28 pm, Sat, 11 February 23

TV9 Web
TV9 Web

TV9 Kannada

Read More
Follow Us
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್

RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ