Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್​ ತಂಡದ ಹೊಸ ಜೆರ್ಸಿ ಫೋಟೋಸ್ ಇಲ್ಲಿದೆ

IPL 2023 Kannada: ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ಐಪಿಎಲ್ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 11, 2023 | 11:09 PM

ಇಂಡಿಯನ್ ಪ್ರೀಮಿಯರ್ ಲೀಗ್​ 16ನೇ ಆವೃತ್ತಿಗಾಗಿ ಮುಂಬೈ ಇಂಡಿಯನ್ಸ್ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಈ ಹಿಂದಿನಂತೆ ಈ ಬಾರಿ ಕೂಡ ರೋಹಿತ್ ಶರ್ಮಾ ಪಡೆ ಬ್ಲೂ ಜೆರ್ಸಿಯಲ್ಲೇ ಕಾಣಕ್ಕಿಳಿಯಲಿದೆ.

1 / 5
ಹಾಗೆಯೇ ನೂತನ ಜೆರ್ಸಿಯಲ್ಲಿ ದೊಡ್ಡ ಬದಲಾವಣೆಗಳನ್ನು ಕೂಡ ಮಾಡಲಾಗಿಲ್ಲ. ಕಳೆದ ಬಾರಿಯ ಸಮವಸ್ತ್ರದಂತೆ ಈ ಸಲ ಕೂಡ ನೀಲಿ ಮತ್ತು ಚಿನ್ನದ ಪಟ್ಟಿಯನ್ನು ಜೆರ್ಸಿ ವಿನ್ಯಾಸದಲ್ಲಿ ಹಾಗೇ ಉಳಿಸಿಕೊಳ್ಳಲಾಗಿದೆ.

2 / 5
ಇನ್ನು ಜೆರ್ಸಿಯ ಮೇಲ್ಮೈ ವಿನ್ಯಾಸದೊಳಗೆ, ಮುಂಬೈ ನಗರ, ಇತಿಹಾಸ-ಪರಂಪರೆ, ಟ್ಯಾಕ್ಸಿ, ಗೇಟ್ ವೇ ಆಫ್ ಇಂಡಿಯಾದ ಚಿತ್ರಣಗಳನ್ನು ಬಳಸಲಾಗಿರುವುದು ಕಾಣಬಹುದು.

3 / 5
ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ಐಪಿಎಲ್ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಇನ್ನು ಈ ಪಂದ್ಯ ನಡೆಯಲಿರುವುದು ಆರ್​ಸಿಬಿಯ ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

4 / 5
ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಲ್, ರಾಘವ್ ಗೋಯಲ್, ನೆಹಾಲ್ ವಾಧೇರಾ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಪಿಯೂಷ್ ಚಾವ್ಲಾ, ಕ್ಯಾಮರೋನ್ ಗ್ರೀನ್..

5 / 5
Follow us