Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Opening Ceremony: ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಸಜ್ಜಾದ ನರೇಂದ್ರ ಮೋದಿ ಸ್ಟೇಡಿಯಂ: ಹೇಗಾಗಿದೆ ನೋಡಿ ಕ್ರೀಡಾಂಗಣ

Narendra Modi Stadium: ಐಪಿಎಲ್ 2023 ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್ ಪ್ರದರ್ಶನ ನೀಡಲಿದ್ದಾರೆ. ಹಾಗೆಯೇ ನಟಿ ತಮನ್ನಾ ಭಾಟಿಯಾ ಭಾಗವಹಿಸುವಿಕೆಯನ್ನು ಖಚಿತಪಡಿಸಲಾಗಿದೆ. ಅಲ್ಲದೆ ಈ ಈವೆಂಟ್‌ನಲ್ಲಿ ಪ್ರದರ್ಶನ ನೀಡಲು ರಶ್ಮಿಕಾ ಮಂದಣ್ಣ ತಯಾರಾಗಿದ್ದಾರೆ.

Vinay Bhat
|

Updated on: Mar 31, 2023 | 9:03 AM

ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿ ಉದ್ಘಾಟನಾ ಸಮಾರಂಭಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿ ನಿಂತಿದೆ. ಬಣ್ಣ ಬಣ್ಣಗಳ ಎಲ್​ಇಡಿ ಲೈಟ್​ನಿಂದ ಮೈದಾನ ಕಂಗೊಳಿಸುತ್ತಿದೆ.

1 / 7
ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶೇಷ ಲೇಸರ್ ಶೋ ನಡೆಯಲಿದ್ದು ಎಲ್ಲ ಸಿದ್ಧತೆ ಆರಂಭವಾಗಿದೆ.

2 / 7
ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್ ಪ್ರದರ್ಶನ ನೀಡಲಿದ್ದಾರೆ. ಹಾಗೆಯೇ ನಟಿ ತಮನ್ನಾ ಭಾಟಿಯಾ ಭಾಗವಹಿಸುವಿಕೆಯನ್ನು ಖಚಿತಪಡಿಸಲಾಗಿದೆ. ಅಲ್ಲದೆ ಈ ಈವೆಂಟ್‌ನಲ್ಲಿ ಪ್ರದರ್ಶನ ನೀಡಲು ರಶ್ಮಿಕಾ ಮಂದಣ್ಣ ತಯಾರಾಗಿದ್ದಾರೆ.

3 / 7
ಬಾಲಿವುಡ್ ನಟಿ ಕತ್ರಿನಾ ಕೈಫ್ ಹಾಗೂ ನಟ ಟೈಗರ್ ಶ್ರಾಫ್ ಕೂಡ ಇರಲಿದ್ದಾರೆ ಎಂಬ ಮಾಹಿತಿ ಇದೆ. ಮಾಹಿತಿ ಪ್ರಕಾರ ಈ ಉದ್ಘಾಟನಾ ಸಮಾರಂಭದಲ್ಲಿ ಎಲ್ಲಾ 10 ತಂಡಗಳ ನಾಯಕರು ಭಾಗವಹಿಸುವುದಿಲ್ಲ ಎಂಬುದು ತಿಳಿದುಬಂದಿದೆ.

4 / 7
ಐಪಿಎಲ್​ ಉದ್ಘಾಟನಾ ಸಮಾರಂಭವು ಸಂಜೆ 6 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ ಎಂಬ ಮಾಹಿತಿ ಇದೆ.

5 / 7
ಪ್ರಮುಖ ಸಂಗತಿಯೆಂದರೆ ಬರೋಬ್ಬರಿ ನಾಲ್ಕು ವರ್ಷಗಳ ನಂತರ ಐಪಿಎಲ್ ಭಾರತದಲ್ಲಿ ಆಯೋಜನೆಯಾಗುತ್ತಿದೆ. ಕೊರೊನಾ ಸೋಂಕಿನಿಂದಾಗಿ ಕಳೆದ 3 ಆವೃತ್ತಿಗಳನ್ನು ಬಿಸಿಸಿಐ ವಿದೇಶಿ ನೆಲದಲ್ಲಿ ಆಡಿಸಿತ್ತು. ಇದೀಗ ತವರಿಗೆ ಮರಳಿರುವ ಈ ಟೂರ್ನಿಗೆ ಇನ್ನಷ್ಟು ರಂಗು ತರಲು ಬಿಸಿಸಿಐ ಮುಂದಾದೆ.

6 / 7
ಇಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಹಾಗೂ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಲಿದೆ.v

7 / 7
Follow us
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ

ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!

ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ

ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್

ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ

ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ

ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!

ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ

ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ