AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಕಪ್​ ಗೆಲ್ಲೋ ತನಕ ಸ್ಕೂಲ್​ಗೆ ಸೇರಲ್ಲ: ಆಗಿದ್ರೆ ಈ ಜನ್ಮದಲ್ಲಿ ಶಾಲೆಗೆ ಹೋಗಲ್ಲ ಎಂದು ಕಿಚಾಯಿಸಿದ ನೆಟ್ಟಿಗರು

IPL 2023 Kannada: ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

TV9 Web
| Edited By: |

Updated on: Apr 27, 2023 | 11:12 PM

Share
IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

2 / 5
ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

3 / 5
ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

4 / 5
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 5
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು