IPL 2023 Opening Ceremony: ಐಪಿಎಲ್ ಉದ್ಘಾಟನಾ ಸಮಾರಂಭದ ಝಲಕ್ ಇಲ್ಲಿದೆ

IPL 2023 Opening Ceremony Highlights: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2023) 16ನೇ ಆವೃತ್ತಿಗೆ ಅಧಿಕೃತ ಚಾಲನೆ ದೊರೆತಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಉದ್ಘಾಟನಾ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್, ನಟಿಯರಾದ ತಮನ್ನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ ಸಂಗೀತ ರಸಮಂಜರಿಯ ರಸದೌತಣ ಒದಗಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on:Mar 31, 2023 | 11:14 PM

IPL 2023 Opening Ceremony: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಗೆ ಅಧಿಕೃತ ಚಾಲನೆ ದೊರೆತಿದೆ.

1 / 11
ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್ ಅವರ ಗಾನ ಬಜಾನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

2 / 11
ಆ ಬಳಿಕ ಬಹುಭಾಷಾ ನಟಿ ತಮನ್ನಾ ಭಾಟಿಯಾ ಕೆಲ ಚಿತ್ರ ಗೀತೆಗಳಿಗೆ ನರ್ತಿಸುವ ಮೂಲಕ ಗಮನ ಸೆಳೆದರು.

3 / 11
ಆ ಬಳಿಕ ವೇದಿಕೆಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಗುಜರಾತಿ ಹಾಗೂ ತಮಿಳಿನಲ್ಲಿ ಮಾತನಾಡುವ ಮೂಲಕ ಪ್ರೇಕ್ಷಕರನ್ನು ಹುರಿದುಂಬಿಸಿದರು.

4 / 11
ಜನಪ್ರಿಯ ತಮಿಳು ಗೀತೆ ಟಂ ಟಂ ಹಾಡಿಗೆ ನೃತ್ಯ ಮಾಡುವ ಮೂಲಕ ತಮನ್ನಾ ಭಾಟಿಯಾ ಪ್ರೇಕ್ಷಕರನ್ನು ರಂಜಿಸಿದರು.

5 / 11
ರಶ್ಮಿಕಾ ಮಂದಣ್ಣ "ಪುಷ್ಪಾ" ಚಿತ್ರದ "ಸಾಮಿ" ಹಾಡಿನ ಮೂಲಕ ಎಂಟ್ರಿ ಕೊಟ್ಟ ಕೊಡಗಿನ ಬೆಡಗಿ, ನಂತರ "ಶ್ರೀವಲ್ಲಿ" ಮತ್ತು ಪ್ರಸಿದ್ಧ "RRR" ನಿಂದ "ನಾಟು ನಾಟು" ಹಾಡುಗಳಿಗೆ ನರ್ತಿಸಿದರು.

6 / 11
ಹಿಟ್​ ಗೀತೆಗಳಿಗೆ ಡ್ಯಾನ್ಸ್ ಮಾಡುತ್ತಿರುವ ತಮನ್ನಾ ಭಾಟಿಯಾ

7 / 11
ರಶ್ಮಿಕಾ ಬಳಕುವ ಬಳ್ಳಿಯಂತೆ ಮೈ ಬಳುಕಿಸುತ್ತಿದ್ದರೆ, ಅತ್ತ ಸ್ಟೇಡಿಯಂನಲ್ಲಿ ಪ್ರೇಕ್ಷಕರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಅಲ್ಲದೆ ನಿರೀಕ್ಷೆಗೂ ಮೀರಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಶ್ಮಿಕಾ ಮಂದಣ್ಣ ಎಲ್ಲರನ್ನು ನಿಬ್ಬೆರಗಾಗಿಸಿದರು.

8 / 11
ಹಲವು ಜನಪ್ರಿಯ ಗೀತೆಗಳಿಗೆ ಭರ್ಜರಿ ಸ್ಟೆಪ್ಸ್ ಹಾಕಿದ ಮಿಲ್ಕಿ ಬ್ಯೂಟಿ

9 / 11
ವೇದಿಕೆಗೆ ವಿಶೇಷ ವಾಹನದಲ್ಲಿ ಆಗಮಿಸಿದ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ

10 / 11
ವಿಶೇಷ ವಾಹನದಲ್ಲಿ ವೇದಿಕೆಗೆ ಆಗಮಿಸಿದ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ

11 / 11

Published On - 11:14 pm, Fri, 31 March 23

Follow us
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು

ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ

ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು

ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ

ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ