AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Orange and Purple Cap: ಈ ಸಲ ಕ್ಯಾಪ್ ನಮ್ದೆ..!

Ipl 2023 Orange and Purple Cap list: ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ರಶೀದ್ ಖಾನ್​ರಿಂದ ಭರ್ಜರಿ ಪೈಪೋಟಿ ಕಂಡು ಬರುತ್ತಿದೆ. ರಶೀದ್ ಖಾನ್ 7 ಪಂದ್ಯಗಳಿಂದ 14 ವಿಕೆಟ್ ಪಡೆದು 2ನೇ ಸ್ಥಾನದಲ್ಲಿದ್ದಾರೆ.

TV9 Web
| Edited By: |

Updated on: Apr 26, 2023 | 11:30 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 36 ಪಂದ್ಯಗಳು ಮುಕ್ತಾಯಗೊಂಡಿದೆ. ಇತ್ತ ಆಡಿರುವ 8 ಪಂದ್ಯಗಳಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಆಟಗಾರರು ಆರೆಂಜ್ ಹಾಗೂ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.

1 / 6
36 ಪಂದ್ಯಗಳ ಬಳಿಕ ಅತ್ಯಧಿಕ ರನ್​ ಕಲೆಹಾಕಿರುವ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್​ ಧರಿಸಿದ್ದಾರೆ. ಡುಪ್ಲೆಸಿಸ್ 8 ಪಂದ್ಯಗಳಿಂದ 422 ರನ್​ ಕಲೆಹಾಕಿದ್ದಾರೆ. ಈ ವೇಳೆ 5 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ.

2 / 6
ಸದ್ಯ ಆರೆಂಜ್ ಕ್ಯಾಪ್ ಧರಿಸಿರುವ ಫಾಫ್ ಡುಪ್ಲೆಸಿಸ್​ಗೆ ಪೈಪೋಟಿ ನೀಡುತ್ತಿರುವುದು ಕೂಡ ಆರ್​ಸಿಬಿ ಆಟಗಾರ. ಅಂದರೆ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ 8 ಪಂದ್ಯಗಳಿಂದ 321 ರನ್​ ಕಲೆಹಾಕಿ ಆರೆಂಜ್ ಕ್ಯಾಪ್ ರೇಸ್​ನಲ್ಲಿ 2ನೇ ಸ್ಥಾನದಲ್ಲಿದ್ದಾರೆ.

3 / 6
ಇನ್ನು ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಅತ್ಯಧಿಕ ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ. 8 ಪಂದ್ಯಗಳಿಂದ 7.31 ರನ್ ಸರಾಸರಿಯಲ್ಲಿ 14 ವಿಕೆಟ್ ಕಬಳಿಸಿರುವ ಸಿರಾಜ್ ಪರ್ಪಲ್ ಕ್ಯಾಪ್ ಧರಿಸಿದ್ದಾರೆ.

4 / 6
ಇದಾಗ್ಯೂ ಸಿರಾಜ್​ಗೆ ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ರಶೀದ್ ಖಾನ್​ರಿಂದ ಭರ್ಜರಿ ಪೈಪೋಟಿ ಕಂಡು ಬರುತ್ತಿದೆ. ರಶೀದ್ ಖಾನ್ 7 ಪಂದ್ಯಗಳಿಂದ 14 ವಿಕೆಟ್ ಪಡೆದು 2ನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಸಿರಾಜ್ ಹಾಗೂ ರಶೀದ್ ನಡುವೆ ಪರ್ಪಲ್​ ಕ್ಯಾಪ್​ಗಾಗಿ ಭರ್ಜರಿ ಪೈಪೋಟಿ ಕಂಡು ಬರಲಿದೆ.

5 / 6
ಒಟ್ಟಿನಲ್ಲಿ ಕಪ್ ಗೆಲ್ಲುವ ಉತ್ಸಾಹದಲ್ಲಿರುವ ಆರ್​ಸಿಬಿ ಪರ ಫಾಫ್ ಡುಪ್ಲೆಸಿಸ್ ಹಾಗೂ ಮೊಹಮ್ಮದ್ ಸಿರಾಜ್ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಈ ಮೂಲಕ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಧರಿಸಿದ್ದಾರೆ.

6 / 6
Follow Us
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು

ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ

7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!

ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ

ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ

ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ

ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ