AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Orange Cap Winner: ಯುವ ಬ್ಯಾಟರ್​ಗೆ ಒಲಿದ ಐಪಿಎಲ್ ಆರೆಂಜ್ ಕ್ಯಾಪ್

IPL 2023 Final Orange Cap Holder: ಆರ್​ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 14 ಇನಿಂಗ್ಸ್​ಗಳಲ್ಲಿ 2 ಭರ್ಜರಿ ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 639 ರನ್​ ಕಲೆಹಾಕಿದ್ದಾರೆ.

TV9 Web
| Edited By: |

Updated on: May 30, 2023 | 1:49 AM

Share
IPL 2023 Orange Cap Winner: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 7
ಇತ್ತ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿ ಯುವ ದಾಂಡಿಗ ಶುಭ್​ಮನ್ ಗಿಲ್ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗಿದ್ರೆ ಈ ಬಾರಿ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 7
1- ಶುಭ್​ಮನ್ ಗಿಲ್: ಗುಜರಾತ್ ಟೈಟಾನ್ಸ್ ಪರ 17 ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಶುಭ್​ಮನ್ ಗಿಲ್ 3 ಭರ್ಜರಿ ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 890 ರನ್​ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 7
2- ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ 14 ಪಂದ್ಯಗಳಲ್ಲಿ 8 ಅರ್ಧಶತಕಗಳೊಂದಿಗೆ ಒಟ್ಟು 730 ರನ್​ ಕಲೆಹಾಕಿದ್ದಾರೆ.

4 / 7
3- ಡೆವೊನ್ ಕಾನ್ವೆ: ಸಿಎಸ್​ಕೆ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ 15 ಇನಿಂಗ್ಸ್​ಗಳಲ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 672 ರನ್ ಕಲೆಹಾಕಿದ್ದಾರೆ.

5 / 7
4- ವಿರಾಟ್ ಕೊಹ್ಲಿ: ಆರ್​ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 14 ಇನಿಂಗ್ಸ್​ಗಳಲ್ಲಿ 2 ಭರ್ಜರಿ ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 639 ರನ್​ಗಳಿಸಿದ್ದಾರೆ.

6 / 7
5- ಯಶಸ್ವಿ ಜೈಸ್ವಾಲ್: ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ 14 ಪಂದ್ಯಗಳಲ್ಲಿ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 625 ರನ್​ ಕಲೆಹಾಕಿದ್ದಾರೆ.

7 / 7