IPL 2023 Playoffs Schedule: ಐಪಿಎಲ್ ಪ್ಲೇಆಫ್ಸ್ ವೇಳಾಪಟ್ಟಿ ಹೀಗಿದೆ

| Updated By: ಝಾಹಿರ್ ಯೂಸುಫ್

Updated on: May 22, 2023 | 12:40 AM

IPL 2023 Playoffs Schedule: 14 ಪಂದ್ಯಗಳಲ್ಲಿ 9 ಜಯ ಸಾಧಿಸಿರುವ ಗುಜರಾತ್ ಟೈಟಾನ್ಸ್ ತಂಡವು 18 ಪಾಯಿಂಟ್ಸ್​ಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

1 / 9
IPL 2023 Playoffs Schedule: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದೆ. ಇದರೊಂದಿಗೆ ಪ್ಲೇಆಫ್ಸ್ ಆಡಲಿರುವ 4 ತಂಡಗಳು ಕೂಡ ಕನ್​ಫರ್ಮ್ ಆಗಿದೆ.

2 / 9
14 ಪಂದ್ಯಗಳಲ್ಲಿ 10 ಜಯ ಸಾಧಿಸಿರುವ ಗುಜರಾತ್ ಟೈಟಾನ್ಸ್ ತಂಡವು 20 ಪಾಯಿಂಟ್ಸ್​ಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

3 / 9
ಇನ್ನು 14 ಪಂದ್ಯಗಳಲ್ಲಿ 8 ಜಯದೊಂದಿಗೆ ಒಟ್ಟು 17 ಪಾಯಿಂಟ್ಸ್ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ದ್ವಿತೀಯ ಸ್ಥಾನದಲ್ಲಿದೆ.

4 / 9
ಹಾಗೆಯೇ 14 ಪಂದ್ಯಗಳಲ್ಲಿ 8 ಗೆಲುವು ದಾಖಲಿಸಿ 17 ಅಂಕ ಪಡೆದಿರುವ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

5 / 9
ಮುಂಬೈ ಇಂಡಿಯನ್ಸ್ ತಂಡವು ಆಡಿರುವ 14 ಪಂದ್ಯಗಳಲ್ಲಿ 8 ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದೆ. ಈ ನಾಲ್ಕು ತಂಡಗಳ ಪ್ಲೇಆಫ್ಸ್​ ವೇಳಾಪಟ್ಟಿ ಈ ಕೆಳಗಿನಂತಿದೆ.

6 / 9
ಮೇ 23 (ಮಂಗಳವಾರ): ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ.

7 / 9
ಮೇ 24 (ಬುಧವಾರ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್​ ತಂಡಗಳು ಮುಖಾಮುಖಿಯಾಗಲಿದೆ.

8 / 9
ಮೇ 26 (ಶುಕ್ರವಾರ): ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ಹಾಗೂ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡಗಳು ಮುಖಾಮುಖಿಯಾಗಲಿದೆ.

9 / 9
ಮೇ 28 (ಭಾನುವಾರ): ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

Published On - 12:16 am, Mon, 22 May 23