IPL 2023 Playoffs: 4 ತಂಡಗಳು, 3 ಪಂದ್ಯ: ಹೀಗಿರಲಿದೆ ಪ್ಲೇಆಫ್ಸ್ ಫೈಟ್

IPL 2023 Kannada: ಪ್ಲೇಆಫ್ ಹಂತದಲ್ಲಿ ಮೊದಲು ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಎಲಿಮಿನೇಟರ್ ಪಂದ್ಯ ಆಡಲಾಗುತ್ತದೆ. ಹಾಗೆಯೇ ಕೊನೆಯಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 22, 2023 | 6:52 PM

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಪೂರ್ಣಗೊಂಡಿವೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಮೂರು ಮ್ಯಾಚ್​ಗಳ ಮೂಲಕ ಫೈನಲಿಸ್ಟ್​ ಅನ್ನು ನಿರ್ಧರಿಸಲಾಗುತ್ತದೆ.

1 / 10
ಅಂದರೆ ಪ್ಲೇಆಫ್ಸ್ ಪ್ರವೇಶಿಸಿರುವ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಫೈನಲ್​ಗೂ ಮುನ್ನ 3 ಪಂದ್ಯಗಳನ್ನಾಡಲಿದೆ.

2 / 10
ಇಲ್ಲಿ ಪ್ಲೇಆಫ್ ಹಂತದಲ್ಲಿ ಮೊದಲು ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಎಲಿಮಿನೇಟರ್ ಪಂದ್ಯ ಆಡಲಾಗುತ್ತದೆ. ಹಾಗೆಯೇ ಕೊನೆಯಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ.

3 / 10
ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯ ಆಡಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

4 / 10
ಅದರಂತೆ ಮೇ 23 ರಂದು ಚೆನ್ನೈನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

5 / 10
ಇದಾದ ಬಳಿಕ ಅಂಕಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡವು ಟೂರ್ನಿಯಿಂದ ಹೊರಬೀಳಲಿದೆ.

6 / 10
ಅದರಂತೆ ಮೇ 24 ರಂದು ಚೆನ್ನೈನಲ್ಲಿ ನಡೆಯಲಿರುವ ಎಲಿಮಿನೇಟರ್​ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಲಿದೆ.

7 / 10
ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವು ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡದೊಡನೆ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಇದರಲ್ಲಿ ಗೆಲ್ಲುವ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

8 / 10
ಅಂದರೆ ಇಲ್ಲಿ ಮೊದಲ ಕ್ವಾಲಿಫೈಯರ್​ ಆಡುವ ಗುಜರಾತ್ ಟೈಟಾನ್ಸ್ ಹಾಗೂ ಸಿಎಸ್​ಕೆ ತಂಡಗಳಿಗೆ ಫೈನಲ್ ಪ್ರವೇಶಿಸಲು 2 ಅವಕಾಶ ಇರಲಿದೆ. ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದ ತಂಡವು ಫೈನಲ್​ಗೆ ಪ್ರವೇಶಿಸಿದರೆ, ಸೋತ ತಂಡವು 2ನೇ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್ ಪ್ರವೇಶಿಸುವ ಅವಕಾಶ ಪಡೆಯಲಿದೆ.

9 / 10
ಮೇ 28 (ಭಾನುವಾರ): ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

10 / 10
Follow us
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ