- Kannada News Photo gallery Cricket photos IPL 2023 Points Table: IPL 2023 Standings After First Half
IPL 2023 Points Table: ಐಪಿಎಲ್ನ ಮೊದಲಾರ್ಧ ಪೂರ್ಣ: ಹೀಗಿದೆ ಪಾಯಿಂಟ್ಸ್ ಟೇಬಲ್
IPL 2023 Points Table: ಮಂಗಳವಾರದವರೆಗೆ (ಏ.23) ಒಟ್ಟು 35 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಬಳಿಕ ಅಪ್ಡೇಟ್ ಆಗಿರುವ ಪಾಯಿಂಟ್ಸ್ ಟೇಬಲ್ ಅನ್ನು ಇಲ್ಲಿ ನೀಡಲಾಗಿದೆ.
Updated on: Apr 25, 2023 | 11:53 PM
![IPL 2023 Points Table: ಐಪಿಎಲ್ ಸೀಸನ್ 16 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎಲ್ಲಾ ತಂಡಗಳ 13 ಪಂದ್ಯಗಳು ಮುಗಿದಿದೆ. ಇದಾಗ್ಯೂ ಪ್ಲೇಆಫ್ ಪ್ರವೇಶಿಸಿರುವುದು ಗುಜರಾತ್ ಟೈಟಾನ್ಸ್ ತಂಡ ಮಾತ್ರ.](https://images.tv9kannada.com/wp-content/uploads/2023/04/IPL-Teams.jpg?w=1280&enlarge=true)
IPL 2023 Points Table: ಐಪಿಎಲ್ ಸೀಸನ್ 16 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎಲ್ಲಾ ತಂಡಗಳ 13 ಪಂದ್ಯಗಳು ಮುಗಿದಿದೆ. ಇದಾಗ್ಯೂ ಪ್ಲೇಆಫ್ ಪ್ರವೇಶಿಸಿರುವುದು ಗುಜರಾತ್ ಟೈಟಾನ್ಸ್ ತಂಡ ಮಾತ್ರ.
![ಅದರಂತೆ 7 ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನದಲ್ಲಿದೆ. ಹಾಗೆಯೇ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಆರ್ಸಿಬಿ ಮೊದಲಾರ್ಧದಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲವಾಗಿದೆ.](https://images.tv9kannada.com/wp-content/uploads/2023/04/IPL-Points-Table-2.jpg)
ಅದರಂತೆ 7 ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನದಲ್ಲಿದೆ. ಹಾಗೆಯೇ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಆರ್ಸಿಬಿ ಮೊದಲಾರ್ಧದಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲವಾಗಿದೆ.
![ಅದರಂತೆ 65 ಪಂದ್ಯಗಳ ಮುಕ್ತಾಯದ ಬಳಿಕ ಐಪಿಎಲ್ ಪಾಯಿಂಟ್ಸ್ ಟೇಬಲ್ನ ವಿವರ ಈ ಕೆಳಗಿನಂತಿದೆ...](https://images.tv9kannada.com/wp-content/uploads/2023/04/IPL-2023-7.jpg)
ಅದರಂತೆ 65 ಪಂದ್ಯಗಳ ಮುಕ್ತಾಯದ ಬಳಿಕ ಐಪಿಎಲ್ ಪಾಯಿಂಟ್ಸ್ ಟೇಬಲ್ನ ವಿವರ ಈ ಕೆಳಗಿನಂತಿದೆ...
![2- ಚೆನ್ನೈ ಸೂಪರ್ ಕಿಂಗ್ಸ್ (15 ಅಂಕಗಳು): 13 ಪಂದ್ಯಗಳನ್ನಾಡಿರುವ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಸಿಎಸ್ಕೆ ತಂಡವು 5 ಸೋಲು ಮತ್ತು 7 ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ರದ್ದಾದ ಕಾರಣ 1 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ +0.381 ನೆಟ್ ರನ್ ರೇಟ್ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.](https://images.tv9kannada.com/wp-content/uploads/2023/04/Chennai-Super-Kings-1.jpg)
2- ಚೆನ್ನೈ ಸೂಪರ್ ಕಿಂಗ್ಸ್ (15 ಅಂಕಗಳು): 13 ಪಂದ್ಯಗಳನ್ನಾಡಿರುವ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಸಿಎಸ್ಕೆ ತಂಡವು 5 ಸೋಲು ಮತ್ತು 7 ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ರದ್ದಾದ ಕಾರಣ 1 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ +0.381 ನೆಟ್ ರನ್ ರೇಟ್ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.
![1- ಗುಜರಾತ್ ಟೈಟಾನ್ಸ್ (18 ಅಂಕಗಳು): ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಆಡಿರುವ 13 ಪಂದ್ಯಗಳಲ್ಲಿ 4 ಸೋಲು ಹಾಗೂ 9 ಗೆಲುವು ದಾಖಲಿಸಿದೆ. ಈ ಮೂಲಕ +0.835 ನೆಟ್ ರನ್ ರೇಟ್ನೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ. ಅಲ್ಲದೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಂಡಿದೆ.](https://images.tv9kannada.com/wp-content/uploads/2023/04/Gujrat-Titans-2.jpg)
1- ಗುಜರಾತ್ ಟೈಟಾನ್ಸ್ (18 ಅಂಕಗಳು): ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಆಡಿರುವ 13 ಪಂದ್ಯಗಳಲ್ಲಿ 4 ಸೋಲು ಹಾಗೂ 9 ಗೆಲುವು ದಾಖಲಿಸಿದೆ. ಈ ಮೂಲಕ +0.835 ನೆಟ್ ರನ್ ರೇಟ್ನೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ. ಅಲ್ಲದೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಂಡಿದೆ.
![6- ರಾಜಸ್ಥಾನ್ ರಾಯಲ್ಸ್ (12 ಅಂಕಗಳು): 13 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡವು 6 ಗೆಲುವು ಹಾಗೂ 7 ಸೋಲಿನೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ 6ನೇ ಸ್ಥಾನ ಅಲಂಕರಿಸಿದೆ. ಆರ್ಆರ್ ತಂಡದ ಪ್ರಸ್ತುತ ನೆಟ್ ರನ್ ರೇಟ್ ನೆಟ್ +0.140.](https://images.tv9kannada.com/wp-content/uploads/2023/04/Rajastan-Royals-1.jpg)
6- ರಾಜಸ್ಥಾನ್ ರಾಯಲ್ಸ್ (12 ಅಂಕಗಳು): 13 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡವು 6 ಗೆಲುವು ಹಾಗೂ 7 ಸೋಲಿನೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ 6ನೇ ಸ್ಥಾನ ಅಲಂಕರಿಸಿದೆ. ಆರ್ಆರ್ ತಂಡದ ಪ್ರಸ್ತುತ ನೆಟ್ ರನ್ ರೇಟ್ ನೆಟ್ +0.140.
![3- ಲಕ್ನೋ ಸೂಪರ್ ಜೈಂಟ್ಸ್ (15 ಅಂಕಗಳು): 13 ಪಂದ್ಯಗಳಲ್ಲಿ 5 ಸೋಲು ಹಾಗೂ 7 ಗೆಲುವು ದಾಖಲಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಒಂದು ಪಂದ್ಯವು ರದ್ದಾಗಿತ್ತು. ಅದರಂತೆ 1 ಅಂಕ ಪಡೆದಿರುವ ಲಕ್ನೋ ತಂಡವು +0.304 ನೆಟ್ ರನ್ ರೇಟ್ನೊಂದಿಗೆ 3ನೇ ಸ್ಥಾನ ಅಲಂಕರಿಸಿದೆ.](https://images.tv9kannada.com/wp-content/uploads/2023/04/Lucknow-Super-Gaints-1.jpg)
3- ಲಕ್ನೋ ಸೂಪರ್ ಜೈಂಟ್ಸ್ (15 ಅಂಕಗಳು): 13 ಪಂದ್ಯಗಳಲ್ಲಿ 5 ಸೋಲು ಹಾಗೂ 7 ಗೆಲುವು ದಾಖಲಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಒಂದು ಪಂದ್ಯವು ರದ್ದಾಗಿತ್ತು. ಅದರಂತೆ 1 ಅಂಕ ಪಡೆದಿರುವ ಲಕ್ನೋ ತಂಡವು +0.304 ನೆಟ್ ರನ್ ರೇಟ್ನೊಂದಿಗೆ 3ನೇ ಸ್ಥಾನ ಅಲಂಕರಿಸಿದೆ.
![4- ರಾಯಲ್ ಚಾಲೆಂಜರ್ಸ್ ಬೆಂಗಳೂರು (14 ಅಂಕಗಳು): ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ ತಂಡವು 13 ಪಂದ್ಯಗಳನ್ನು ಮುಗಿಸಿದ್ದು, ಇದರಲ್ಲಿ 7 ಪಂದ್ಯಗಳಲ್ಲಿ ಗೆದ್ದರೆ, 6 ರಲ್ಲಿ ಸೋತಿದೆ. ಇದೀಗ +0.180 ನೆಟ್ ರನ್ ರೇಟ್ನೊಂದಿಗೆ 4ನೇ ಸ್ಥಾನದಲ್ಲಿದೆ.](https://images.tv9kannada.com/wp-content/uploads/2023/04/Royal-Challengers-Bangalore-2.jpg)
4- ರಾಯಲ್ ಚಾಲೆಂಜರ್ಸ್ ಬೆಂಗಳೂರು (14 ಅಂಕಗಳು): ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ ತಂಡವು 13 ಪಂದ್ಯಗಳನ್ನು ಮುಗಿಸಿದ್ದು, ಇದರಲ್ಲಿ 7 ಪಂದ್ಯಗಳಲ್ಲಿ ಗೆದ್ದರೆ, 6 ರಲ್ಲಿ ಸೋತಿದೆ. ಇದೀಗ +0.180 ನೆಟ್ ರನ್ ರೇಟ್ನೊಂದಿಗೆ 4ನೇ ಸ್ಥಾನದಲ್ಲಿದೆ.
![8 - ಪಂಜಾಬ್ ಕಿಂಗ್ಸ್ (12 ಅಂಕಗಳು): ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಆಡಿರುವ 13 ಪಂದ್ಯಗಳಲ್ಲಿ 6 ರಲ್ಲಿ ಜಯ ಸಾಧಿಸಿದ್ದು, ಹಾಗೆಯೇ 7 ರಲ್ಲಿ ಸೋಲು ಕಂಡಿದೆ. ಇದೀಗ -0.308 ನೆಟ್ ರನ್ ರೇಟ್ನೊಂದಿಗೆ 8ನೇ ಸ್ಥಾನ ಅಲಂಕರಿಸಿದೆ.](https://images.tv9kannada.com/wp-content/uploads/2023/04/Punjab-Kings.jpg)
8 - ಪಂಜಾಬ್ ಕಿಂಗ್ಸ್ (12 ಅಂಕಗಳು): ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಆಡಿರುವ 13 ಪಂದ್ಯಗಳಲ್ಲಿ 6 ರಲ್ಲಿ ಜಯ ಸಾಧಿಸಿದ್ದು, ಹಾಗೆಯೇ 7 ರಲ್ಲಿ ಸೋಲು ಕಂಡಿದೆ. ಇದೀಗ -0.308 ನೆಟ್ ರನ್ ರೇಟ್ನೊಂದಿಗೆ 8ನೇ ಸ್ಥಾನ ಅಲಂಕರಿಸಿದೆ.
![5- ಮುಂಬೈ ಇಂಡಿಯನ್ಸ್ (14 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 7 ಜಯ ಹಾಗೂ 6 ಸೋಲಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ -0.128 ನೆಟ್ ರನ್ ರೇಟ್ ಪಡೆದು 5ನೇ ಸ್ಥಾನದಲ್ಲಿದೆ.](https://images.tv9kannada.com/wp-content/uploads/2023/04/Mumbai-Indians-1.jpg)
5- ಮುಂಬೈ ಇಂಡಿಯನ್ಸ್ (14 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 7 ಜಯ ಹಾಗೂ 6 ಸೋಲಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ -0.128 ನೆಟ್ ರನ್ ರೇಟ್ ಪಡೆದು 5ನೇ ಸ್ಥಾನದಲ್ಲಿದೆ.
![7- ಕೊಲ್ಕತ್ತಾ ನೈಟ್ ರೈಡರ್ಸ್ (12 ಅಂಕಗಳು): ಕೆಕೆಆರ್ ಆಡಿರುವ 13 ಪಂದ್ಯಗಳಲ್ಲಿ 7 ಸೋಲು, 6 ಗೆಲುವು ದಾಖಲಿಸಿದೆ. ಇದೀಗ -0.256 ನೆಟ್ ರನ್ ರೇಟ್ ಹೊಂದಿರುವ ನಿತೀಶ್ ರಾಣಾ ಪಡೆಯು 7ನೇ ಸ್ಥಾನದಲ್ಲಿದೆ.](https://images.tv9kannada.com/wp-content/uploads/2023/04/Kolkatta-Knight-Riders-1.jpg)
7- ಕೊಲ್ಕತ್ತಾ ನೈಟ್ ರೈಡರ್ಸ್ (12 ಅಂಕಗಳು): ಕೆಕೆಆರ್ ಆಡಿರುವ 13 ಪಂದ್ಯಗಳಲ್ಲಿ 7 ಸೋಲು, 6 ಗೆಲುವು ದಾಖಲಿಸಿದೆ. ಇದೀಗ -0.256 ನೆಟ್ ರನ್ ರೇಟ್ ಹೊಂದಿರುವ ನಿತೀಶ್ ರಾಣಾ ಪಡೆಯು 7ನೇ ಸ್ಥಾನದಲ್ಲಿದೆ.
![10- ಸನ್ರೈಸರ್ಸ್ ಹೈದರಾಬಾದ್ (8 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿ, 8 ಮ್ಯಾಚ್ನಲ್ಲಿ ಸೋತಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು -0.558 ನೆಟ್ ರನ್ ರೇಟ್ನೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ. ಅಲ್ಲದೆ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ.](https://images.tv9kannada.com/wp-content/uploads/2023/04/Sunrisers-Hydrabad-1.jpg)
10- ಸನ್ರೈಸರ್ಸ್ ಹೈದರಾಬಾದ್ (8 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿ, 8 ಮ್ಯಾಚ್ನಲ್ಲಿ ಸೋತಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು -0.558 ನೆಟ್ ರನ್ ರೇಟ್ನೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ. ಅಲ್ಲದೆ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ.
![9- ಡೆಲ್ಲಿ ಕ್ಯಾಪಿಟಲ್ಸ್ (10 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಪ್ರಸ್ತುತ ಪಾಯಿಂಟ್ ಟೇಬಲ್ನಲ್ಲಿ -0.572 ನೆಟ್ ರನ್ ರೇಟ್ನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9ನೇ ಸ್ಥಾನದಲ್ಲಿದೆ.](https://images.tv9kannada.com/wp-content/uploads/2023/04/Delhi-Capitals.jpg)
9- ಡೆಲ್ಲಿ ಕ್ಯಾಪಿಟಲ್ಸ್ (10 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಪ್ರಸ್ತುತ ಪಾಯಿಂಟ್ ಟೇಬಲ್ನಲ್ಲಿ -0.572 ನೆಟ್ ರನ್ ರೇಟ್ನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9ನೇ ಸ್ಥಾನದಲ್ಲಿದೆ.
![ಶುಕ್ರವಾರದವರೆಗೆ (ಮೇ 18) ಒಟ್ಟು 65 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಬಳಿಕ ಅಪ್ಡೇಟ್ ಆಗಿರುವ ಪಾಯಿಂಟ್ಸ್ ಟೇಬಲ್ ಅನ್ನು ಇಲ್ಲಿ ನೀಡಲಾಗಿದೆ.](https://images.tv9kannada.com/wp-content/uploads/2023/04/IPL-2023-1-2.jpg)
ಶುಕ್ರವಾರದವರೆಗೆ (ಮೇ 18) ಒಟ್ಟು 65 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಬಳಿಕ ಅಪ್ಡೇಟ್ ಆಗಿರುವ ಪಾಯಿಂಟ್ಸ್ ಟೇಬಲ್ ಅನ್ನು ಇಲ್ಲಿ ನೀಡಲಾಗಿದೆ.
![ಕೃಷ್ಣ ತೀರದ ಜನರ ಆರಾಧ್ಯ ದೇವಿ ಚಿಂಚಲಿ ಮಾಯಕ್ಕ ಜಾತ್ರೆ, ಫೋಟೋಸ್ ನೋಡಿ ಕೃಷ್ಣ ತೀರದ ಜನರ ಆರಾಧ್ಯ ದೇವಿ ಚಿಂಚಲಿ ಮಾಯಕ್ಕ ಜಾತ್ರೆ, ಫೋಟೋಸ್ ನೋಡಿ](https://images.tv9kannada.com/wp-content/uploads/2025/02/chinchali-mayakka-jatre.jpg?w=280&ar=16:9)
![ವಿಶೇಷ ಮೈಲುಗಲ್ಲು ದಾಟಿದ ಸ್ಮೃತಿ ಮಂಧಾನ ವಿಶೇಷ ಮೈಲುಗಲ್ಲು ದಾಟಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2025/02/smriti-mandhana-r-1.jpg?w=280&ar=16:9)
![ಓದುವಾಗ ಪ್ರೇಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ ಓದುವಾಗ ಪ್ರೇಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ](https://images.tv9kannada.com/wp-content/uploads/2025/02/mysuru-wedding.jpg?w=280&ar=16:9)
![ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು](https://images.tv9kannada.com/wp-content/uploads/2025/02/indian-railway-nature-1.jpg?w=280&ar=16:9)
![ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್ ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್](https://images.tv9kannada.com/wp-content/uploads/2025/02/mk-somashekhar-1.jpg?w=280&ar=16:9)
![ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ](https://images.tv9kannada.com/wp-content/uploads/2025/02/team-india-champions-trophy.jpg?w=280&ar=16:9)
![IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ](https://images.tv9kannada.com/wp-content/uploads/2025/02/virat-kohli-63.jpg?w=280&ar=16:9)
![CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..! CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..!](https://images.tv9kannada.com/wp-content/uploads/2025/02/hardik-pandya-3-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ](https://images.tv9kannada.com/wp-content/uploads/2025/02/champions-trophy-2025-squads.jpg?w=280&ar=16:9)
![ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ](https://images.tv9kannada.com/wp-content/uploads/2025/02/mumbai-indians-3-1.jpg?w=280&ar=16:9)
![Daily Devotional: ಮನೆಯಲ್ಲಿ ಕಾಮಧೇನುವನ್ನು ಇಟ್ಟುಕೊಳ್ಳಬಹುದೇ? Daily Devotional: ಮನೆಯಲ್ಲಿ ಕಾಮಧೇನುವನ್ನು ಇಟ್ಟುಕೊಳ್ಳಬಹುದೇ?](https://images.tv9kannada.com/wp-content/uploads/2025/02/kamadhenu.jpg?w=280&ar=16:9)
![Daily Horoscope: ವೃಶ್ಚಿಕ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ Daily Horoscope: ವೃಶ್ಚಿಕ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ](https://images.tv9kannada.com/wp-content/uploads/2025/02/horoscope-1-4.jpg?w=280&ar=16:9)
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)
![ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ](https://images.tv9kannada.com/wp-content/uploads/2025/02/gruha-lakshmi-beneficiaries.jpg?w=280&ar=16:9)
![ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ](https://images.tv9kannada.com/wp-content/uploads/2025/02/satish-jarkiholi-36.jpg?w=280&ar=16:9)
![ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್ ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್](https://images.tv9kannada.com/wp-content/uploads/2025/02/pink-line-metro-byte-1.jpg?w=280&ar=16:9)