AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Points Table: ಅಂಕಪಟ್ಟಿಯಲ್ಲಿ ಮೂರಕ್ಕೇರದ ಆರಕ್ಕಿಳಿಯದ RCB

IPL 2023 Points Table: ಐಪಿಎಲ್​ನ ಮೊದಲಾರ್ಧದ ಮುಕ್ತಾಯದ ವೇಳೆ 5ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ದ್ವಿತಿಯಾರ್ಧದ ಮೊದಲ ಪಂದ್ಯದಲ್ಲಿ ಸೋತರೂ ಅಂಕ ಪಟ್ಟಿಯಲ್ಲಿ ಅದೇ ಸ್ಥಾನ ಕಾಯ್ದುಕೊಂಡಿದೆ.

TV9 Web
| Edited By: |

Updated on: Apr 26, 2023 | 11:55 PM

Share
IPL 2023 Points Table: ಐಪಿಎಲ್ ಸೀಸನ್ 16 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎಲ್ಲಾ ತಂಡಗಳ 13 ಪಂದ್ಯಗಳು ಮುಗಿದಿದೆ. ಇದಾಗ್ಯೂ ಪ್ಲೇಆಫ್ ಪ್ರವೇಶಿಸಿರುವುದು ಗುಜರಾತ್ ಟೈಟಾನ್ಸ್ ತಂಡ ಮಾತ್ರ.

1 / 14
ಈ ಗೆಲುವಿನ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ಒಂದು ಸ್ಥಾನ ಮೇಲೇರಿದರೆ, ಆರ್​ಸಿಬಿ ಮಾತ್ರ ಕಳೆದ ಬಾರಿಯ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅಂದರೆ ಆರ್​ಸಿಬಿ ತಂಡ ನೆಟ್ ರನ್​ ರೇಟ್​ನಲ್ಲಿ ವ್ಯತ್ಯಾಸ ಕಂಡು ಬಂದರೂ ಸ್ಥಾನದಲ್ಲಿ ಯಾವುದೇ ಪಲ್ಲಟವಾಗಿಲ್ಲ.

2 / 14
ಅದರಂತೆ 65 ಪಂದ್ಯಗಳ ಮುಕ್ತಾಯದ ಬಳಿಕ ಐಪಿಎಲ್​ ಪಾಯಿಂಟ್ಸ್​​ ಟೇಬಲ್​ನ ವಿವರ ಈ ಕೆಳಗಿನಂತಿದೆ...

3 / 14
2- ಚೆನ್ನೈ ಸೂಪರ್ ಕಿಂಗ್ಸ್ (15 ಅಂಕಗಳು)​: 13 ಪಂದ್ಯಗಳನ್ನಾಡಿರುವ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಸಿಎಸ್​ಕೆ ತಂಡವು 5 ಸೋಲು ಮತ್ತು 7 ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ರದ್ದಾದ ಕಾರಣ 1 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ +0.381​ ನೆಟ್​ ರನ್​ ರೇಟ್​ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.

4 / 14
1- ಗುಜರಾತ್ ಟೈಟಾನ್ಸ್ (18 ಅಂಕಗಳು): ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಆಡಿರುವ 13 ಪಂದ್ಯಗಳಲ್ಲಿ 4 ಸೋಲು ಹಾಗೂ 9 ಗೆಲುವು ದಾಖಲಿಸಿದೆ. ಈ ಮೂಲಕ +0.835 ನೆಟ್​ ರನ್​ ರೇಟ್​ನೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ. ಅಲ್ಲದೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಂಡಿದೆ.

5 / 14
6- ರಾಜಸ್ಥಾನ್ ರಾಯಲ್ಸ್ (12 ಅಂಕಗಳು): 13 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡವು 6 ಗೆಲುವು ಹಾಗೂ 7 ಸೋಲಿನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 6ನೇ ಸ್ಥಾನ ಅಲಂಕರಿಸಿದೆ. ಆರ್​ಆರ್​ ತಂಡದ ಪ್ರಸ್ತುತ ನೆಟ್​ ರನ್​ ರೇಟ್ ನೆಟ್ +0.140.

6 / 14
3- ಲಕ್ನೋ ಸೂಪರ್ ಜೈಂಟ್ಸ್ (15 ಅಂಕಗಳು)​: 13 ಪಂದ್ಯಗಳಲ್ಲಿ 5 ಸೋಲು ಹಾಗೂ 7 ಗೆಲುವು ದಾಖಲಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಒಂದು ಪಂದ್ಯವು ರದ್ದಾಗಿತ್ತು. ಅದರಂತೆ 1 ಅಂಕ ಪಡೆದಿರುವ ಲಕ್ನೋ ತಂಡವು +0.304 ನೆಟ್​ ರನ್​ ರೇಟ್​ನೊಂದಿಗೆ 3ನೇ ಸ್ಥಾನ ಅಲಂಕರಿಸಿದೆ.

7 / 14
4- ರಾಯಲ್ ಚಾಲೆಂಜರ್ಸ್ ಬೆಂಗಳೂರು (14 ಅಂಕಗಳು): ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್​ಸಿಬಿ ತಂಡವು 13 ಪಂದ್ಯಗಳನ್ನು ಮುಗಿಸಿದ್ದು, ಇದರಲ್ಲಿ 7 ಪಂದ್ಯಗಳಲ್ಲಿ ಗೆದ್ದರೆ, 6 ರಲ್ಲಿ ಸೋತಿದೆ. ಇದೀಗ +0.180 ನೆಟ್​ ರನ್​ ರೇಟ್​ನೊಂದಿಗೆ 4ನೇ ಸ್ಥಾನದಲ್ಲಿದೆ.

8 / 14
8 - ಪಂಜಾಬ್ ಕಿಂಗ್ಸ್ (12 ಅಂಕಗಳು)​: ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಆಡಿರುವ 13 ಪಂದ್ಯಗಳಲ್ಲಿ 6 ರಲ್ಲಿ ಜಯ ಸಾಧಿಸಿದ್ದು, ಹಾಗೆಯೇ 7 ರಲ್ಲಿ ಸೋಲು ಕಂಡಿದೆ. ಇದೀಗ -0.308 ನೆಟ್​ ರನ್​ ರೇಟ್​ನೊಂದಿಗೆ 8ನೇ ಸ್ಥಾನ ಅಲಂಕರಿಸಿದೆ.

9 / 14
7- ಕೊಲ್ಕತ್ತಾ ನೈಟ್ ರೈಡರ್ಸ್ (12 ಅಂಕಗಳು): ಕೆಕೆಆರ್ ಆಡಿರುವ 13 ಪಂದ್ಯಗಳಲ್ಲಿ 7 ಸೋಲು, 6 ಗೆಲುವು ದಾಖಲಿಸಿದೆ. ಇದೀಗ -0.256 ನೆಟ್​ ರನ್​ ರೇಟ್ ಹೊಂದಿರುವ ನಿತೀಶ್ ರಾಣಾ ಪಡೆಯು 7ನೇ ಸ್ಥಾನದಲ್ಲಿದೆ.

10 / 14
5- ಮುಂಬೈ ಇಂಡಿಯನ್ಸ್ (14 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 7 ಜಯ ಹಾಗೂ 6 ಸೋಲಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ -0.128 ನೆಟ್​ ರನ್​ ರೇಟ್ ಪಡೆದು 5ನೇ ಸ್ಥಾನದಲ್ಲಿದೆ.

11 / 14
10- ಸನ್​ರೈಸರ್ಸ್ ಹೈದರಾಬಾದ್ (8 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿ, 8 ಮ್ಯಾಚ್​ನಲ್ಲಿ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು -0.558 ನೆಟ್​ ರನ್ ರೇಟ್​ನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಅಲ್ಲದೆ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

12 / 14
9- ಡೆಲ್ಲಿ ಕ್ಯಾಪಿಟಲ್ಸ್ (10 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಪ್ರಸ್ತುತ ಪಾಯಿಂಟ್ ಟೇಬಲ್​ನಲ್ಲಿ -0.572 ನೆಟ್​ ರನ್​ ರೇಟ್​ನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9ನೇ ಸ್ಥಾನದಲ್ಲಿದೆ.

13 / 14
ಶುಕ್ರವಾರದವರೆಗೆ (ಮೇ 18) ಒಟ್ಟು 65 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಬಳಿಕ ಅಪ್​ಡೇಟ್ ಆಗಿರುವ ಪಾಯಿಂಟ್ಸ್​ ಟೇಬಲ್ ಅನ್ನು ಇಲ್ಲಿ ನೀಡಲಾಗಿದೆ.

14 / 14
Follow Us
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!

ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ

ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ

ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ

ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು

ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ