IPL 2023 Points Table: ಗೆದ್ದರೂ ಮೇಲೇರದ RCB: ಅಗ್ರಸ್ಥಾನದಲ್ಲಿ CSK

IPL 2023 Points Table Today: ಭಾನುವಾರದವರೆಗೆ (ಏ.23) ಒಟ್ಟು 33 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಬಳಿಕ ಅಪ್​ಡೇಟ್ ಆಗಿರುವ ಪಾಯಿಂಟ್ಸ್​ ಟೇಬಲ್ ಅನ್ನು ಇಲ್ಲಿ ನೀಡಲಾಗಿದೆ.

| Updated By: ಝಾಹಿರ್ ಯೂಸುಫ್

Updated on: Apr 23, 2023 | 11:52 PM

IPL 2023 Points Table: ಐಪಿಎಲ್ ಸೀಸನ್ 16 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎಲ್ಲಾ ತಂಡಗಳ 13 ಪಂದ್ಯಗಳು ಮುಗಿದಿದೆ. ಇದಾಗ್ಯೂ ಪ್ಲೇಆಫ್ ಪ್ರವೇಶಿಸಿರುವುದು ಗುಜರಾತ್ ಟೈಟಾನ್ಸ್ ತಂಡ ಮಾತ್ರ.

1 / 16
ಅದರಂತೆ 7 ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಹಾಗೆಯೇ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಆರ್​ಸಿಬಿ ಮೊದಲಾರ್ಧದಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲವಾಗಿದೆ.

2 / 16
ಹೌದು, 7 ಪಂದ್ಯಗಲ್ಲಿ 4 ರಲ್ಲಿ ಜಯ ಸಾಧಿಸಿದರೂ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೇಲೇರಿಲ್ಲ. ಬದಲಾಗಿ ಕಳೆದ ಬಾರಿಯಿದ್ದ ಐದನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಇದಕ್ಕೆ ಮುಖ್ಯ ಕಾರಣ ನೆಟ್ ರನ್​ ರೇಟ್​ನಲ್ಲಿ ಹಿಂದೆ ಉಳಿದಿರುವುದು.

3 / 16
ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಇನ್ನೂ ಕೂಡ ಮೈನಸ್​ನಲ್ಲಿದ್ದು, ಹೀಗಾಗಿ 7 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿರುವ ಇತರೆ ತಂಡಗಳು ಅಂಕ ಪಟ್ಟಿಯಲ್ಲಿ ಆರ್​ಸಿಬಿಗಿಂತ ಮೇಲಿನ ಸ್ಥಾನದಲ್ಲಿದೆ.

4 / 16
ಅದರಂತೆ 65 ಪಂದ್ಯಗಳ ಮುಕ್ತಾಯದ ಬಳಿಕ ಐಪಿಎಲ್​ ಪಾಯಿಂಟ್ಸ್​​ ಟೇಬಲ್​ನ ವಿವರ ಈ ಕೆಳಗಿನಂತಿದೆ...

5 / 16
2- ಚೆನ್ನೈ ಸೂಪರ್ ಕಿಂಗ್ಸ್ (15 ಅಂಕಗಳು)​: 13 ಪಂದ್ಯಗಳನ್ನಾಡಿರುವ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಸಿಎಸ್​ಕೆ ತಂಡವು 5 ಸೋಲು ಮತ್ತು 7 ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ರದ್ದಾದ ಕಾರಣ 1 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ +0.381​ ನೆಟ್​ ರನ್​ ರೇಟ್​ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.

6 / 16
6- ರಾಜಸ್ಥಾನ್ ರಾಯಲ್ಸ್ (12 ಅಂಕಗಳು): 13 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡವು 6 ಗೆಲುವು ಹಾಗೂ 7 ಸೋಲಿನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 6ನೇ ಸ್ಥಾನ ಅಲಂಕರಿಸಿದೆ. ಆರ್​ಆರ್​ ತಂಡದ ಪ್ರಸ್ತುತ ನೆಟ್​ ರನ್​ ರೇಟ್ ನೆಟ್ +0.140.

7 / 16
3- ಲಕ್ನೋ ಸೂಪರ್ ಜೈಂಟ್ಸ್ (15 ಅಂಕಗಳು)​: 13 ಪಂದ್ಯಗಳಲ್ಲಿ 5 ಸೋಲು ಹಾಗೂ 7 ಗೆಲುವು ದಾಖಲಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಒಂದು ಪಂದ್ಯವು ರದ್ದಾಗಿತ್ತು. ಅದರಂತೆ 1 ಅಂಕ ಪಡೆದಿರುವ ಲಕ್ನೋ ತಂಡವು +0.304 ನೆಟ್​ ರನ್​ ರೇಟ್​ನೊಂದಿಗೆ 3ನೇ ಸ್ಥಾನ ಅಲಂಕರಿಸಿದೆ.

8 / 16
1- ಗುಜರಾತ್ ಟೈಟಾನ್ಸ್ (18 ಅಂಕಗಳು): ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಆಡಿರುವ 13 ಪಂದ್ಯಗಳಲ್ಲಿ 4 ಸೋಲು ಹಾಗೂ 9 ಗೆಲುವು ದಾಖಲಿಸಿದೆ. ಈ ಮೂಲಕ +0.835 ನೆಟ್​ ರನ್​ ರೇಟ್​ನೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ. ಅಲ್ಲದೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಂಡಿದೆ.

9 / 16
4- ರಾಯಲ್ ಚಾಲೆಂಜರ್ಸ್ ಬೆಂಗಳೂರು (14 ಅಂಕಗಳು): ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್​ಸಿಬಿ ತಂಡವು 13 ಪಂದ್ಯಗಳನ್ನು ಮುಗಿಸಿದ್ದು, ಇದರಲ್ಲಿ 7 ಪಂದ್ಯಗಳಲ್ಲಿ ಗೆದ್ದರೆ, 6 ರಲ್ಲಿ ಸೋತಿದೆ. ಇದೀಗ +0.180 ನೆಟ್​ ರನ್​ ರೇಟ್​ನೊಂದಿಗೆ 4ನೇ ಸ್ಥಾನದಲ್ಲಿದೆ.

10 / 16
8 - ಪಂಜಾಬ್ ಕಿಂಗ್ಸ್ (12 ಅಂಕಗಳು)​: ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಆಡಿರುವ 13 ಪಂದ್ಯಗಳಲ್ಲಿ 6 ರಲ್ಲಿ ಜಯ ಸಾಧಿಸಿದ್ದು, ಹಾಗೆಯೇ 7 ರಲ್ಲಿ ಸೋಲು ಕಂಡಿದೆ. ಇದೀಗ -0.308 ನೆಟ್​ ರನ್​ ರೇಟ್​ನೊಂದಿಗೆ 8ನೇ ಸ್ಥಾನ ಅಲಂಕರಿಸಿದೆ.

11 / 16
5- ಮುಂಬೈ ಇಂಡಿಯನ್ಸ್ (14 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 7 ಜಯ ಹಾಗೂ 6 ಸೋಲಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ -0.128 ನೆಟ್​ ರನ್​ ರೇಟ್ ಪಡೆದು 5ನೇ ಸ್ಥಾನದಲ್ಲಿದೆ.

12 / 16
7- ಕೊಲ್ಕತ್ತಾ ನೈಟ್ ರೈಡರ್ಸ್ (12 ಅಂಕಗಳು): ಕೆಕೆಆರ್ ಆಡಿರುವ 13 ಪಂದ್ಯಗಳಲ್ಲಿ 7 ಸೋಲು, 6 ಗೆಲುವು ದಾಖಲಿಸಿದೆ. ಇದೀಗ -0.256 ನೆಟ್​ ರನ್​ ರೇಟ್ ಹೊಂದಿರುವ ನಿತೀಶ್ ರಾಣಾ ಪಡೆಯು 7ನೇ ಸ್ಥಾನದಲ್ಲಿದೆ.

13 / 16
10- ಸನ್​ರೈಸರ್ಸ್ ಹೈದರಾಬಾದ್ (8 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿ, 8 ಮ್ಯಾಚ್​ನಲ್ಲಿ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು -0.558 ನೆಟ್​ ರನ್ ರೇಟ್​ನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಅಲ್ಲದೆ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

14 / 16
9- ಡೆಲ್ಲಿ ಕ್ಯಾಪಿಟಲ್ಸ್ (10 ಅಂಕಗಳು): ಆಡಿರುವ 13 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಪ್ರಸ್ತುತ ಪಾಯಿಂಟ್ ಟೇಬಲ್​ನಲ್ಲಿ -0.572 ನೆಟ್​ ರನ್​ ರೇಟ್​ನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9ನೇ ಸ್ಥಾನದಲ್ಲಿದೆ.

15 / 16
ಶುಕ್ರವಾರದವರೆಗೆ (ಮೇ 18) ಒಟ್ಟು 65 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಬಳಿಕ ಅಪ್​ಡೇಟ್ ಆಗಿರುವ ಪಾಯಿಂಟ್ಸ್​ ಟೇಬಲ್ ಅನ್ನು ಇಲ್ಲಿ ನೀಡಲಾಗಿದೆ.

16 / 16
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ