IPL 2023: ಕನ್ನಡಿಗನನ್ನು ಬೌಲಿಂಗ್ ಕೋಚ್ ಆಗಿ ಆಯ್ಕೆ ಮಾಡಿದ ಪಂಜಾಬ್ ಕಿಂಗ್ಸ್

IPL 2023 Kannada: ಟೀಮ್ ಇಂಡಿಯಾ ಪರ 15 ಟೆಸ್ಟ್ ಪಂದ್ಯಗಳನ್ನಾಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ. ಹಾಗೆಯೇ 69 ಏಕದಿನ ಪಂದ್ಯಗಳಿಂದ 69 ವಿಕೆಟ್ ಕಬಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 16, 2023 | 6:28 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು ಭರ್ಜರಿ ತಯಾರಿಯಲ್ಲಿದೆ. ಈಗಾಗಲೇ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಟ್ರೆವರ್ ಬೇಲಿಸ್ ಅವರನ್ನು ನೇಮಿಸಲಾಗಿದೆ. ಇದೀಗ ತಂಡದ ಸ್ಪಿನ್ ಬೌಲಿಂಗ್ ಕೋಚ್ ಸ್ಥಾನಕ್ಕೆ ಕನ್ನಡಿಗ ಸುನೀಲ್ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ.

1 / 5
ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಕಾಣಿಸಿಕೊಂಡಿದ್ದರು. ಅಲ್ಲದೆ ಬೌಲಿಂಗ್ ವಿಭಾಗದ ಉಸ್ತುವಾರಿಯನ್ನೂ ಕೂಡ ಕುಂಬ್ಳೆ ನೋಡಿಕೊಳ್ಳುತ್ತಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಕೋಚಿಂಗ್ ಸಿಬ್ಬಂದಿಗಳು ಬದಲಾಗಿದ್ದಾರೆ.

2 / 5
ಹೀಗಾಗಿ ಹೊಸ ಸ್ಪಿನ್ ಬೌಲಿಂಗ್ ಕೋಚ್ ಆಗಿ ಸುನಿಲ್ ಜೋಶಿ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ 4 ಪಂದ್ಯಗಳನ್ನಾಡಿದ್ದ ಜೋಶಿ 1 ವಿಕೆಟ್ ಪಡೆದಿದ್ದರು. 2008 ರ ಬಳಿಕ ಐಪಿಎಲ್​ನಿಂದ ಹೊರಗುಳಿದ ಜೋಶಿ ಟೀಮ್ ಇಂಡಿಯಾ ಆಯ್ಕೆ ಸಮಿತಿಯಲ್ಲೂ ಕಾಣಿಸಿಕೊಂಡಿದ್ದರು. ಆದರೆ ದಕ್ಷಿಣ ವಲಯ ಆಯ್ಕೆಗಾರ ಸ್ಥಾನದಿಂದ ಕೆಳಗಿಳಿದ ಬಳಿಕ ಜೋಶಿ ಇದೀಗ ಐಪಿಎಲ್​ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ.

3 / 5
ಟೀಮ್ ಇಂಡಿಯಾ ಪರ 15 ಟೆಸ್ಟ್ ಪಂದ್ಯಗಳನ್ನಾಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ. ಹಾಗೆಯೇ 69 ಏಕದಿನ ಪಂದ್ಯಗಳಿಂದ 69 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ ಚೊಚ್ಚಲ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲೂ ಕಾಣಿಸಿಕೊಂಡಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಬೌಲಿಂಗ್ ಕೋಚ್ ಆಗಿ ಮತ್ತೆ ಐಪಿಎಲ್​ಗೆ ಹಿಂತಿರುಗುತ್ತಿರುವುದು ವಿಶೇಷ.

4 / 5
ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಶಾರುಖ್ ಖಾನ್, ಜಾನಿ ಬೈರ್‌ಸ್ಟೋವ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ , ಸಿಕಂದರ್ ರಾಜಾ, ಸ್ಯಾಮ್ ಕರನ್, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್.

5 / 5
Follow us
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ

3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ

Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ

ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!