AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪಂಜಾಬ್ ಕಿಂಗ್ಸ್​ ಸೋಲು RCBಗೆ ಪ್ಲಸ್ ಪಾಯಿಂಟ್

IPL 2023 Kannada: ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

TV9 Web
| Edited By: |

Updated on: May 18, 2023 | 4:57 PM

Share
IPL 2023: ಐಪಿಎಲ್​ನ 64ನೇ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಹಿಂದುಳಿದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿ ಮಾರ್ಪಟ್ಟಿದೆ.

1 / 8
ಏಕೆಂದರೆ 64ನೇ ಪಂದ್ಯಕ್ಕೂ ಮುನ್ನ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

2 / 8
ಆದರೀಗ ಪಂಜಾಬ್ ಕಿಂಗ್ಸ್ ಸೋತಿದ್ದರಿಂದ ಆರ್​ಸಿಬಿ ತಂಡದ ಹಾದಿ ಮತ್ತಷ್ಟು ಸುಗಮವಾಗಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ತಂಡ ಕೊನೆಯ ಪಂದ್ಯದಲ್ಲಿ ಗೆದ್ದರೂ ಇನ್ನು 14 ಪಾಯಿಂಟ್ಸ್ ಮಾತ್ರ ಗಳಿಸಲಿದೆ.

3 / 8
ಇತ್ತ ಆರ್​ಸಿಬಿ ತನ್ನ ಮುಂದಿನ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಆರ್​ಸಿಬಿಗೆ ಮುಂಬೈ ಇಂಡಿಯನ್ಸ್ ತಂಡದಿಂದ ಪೈಪೋಟಿ ಎದುರಾಗಲಿದೆ.

4 / 8
ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಕೊನೆಯ ಪಂದ್ಯದಲ್ಲಿ ಗೆದ್ದರೆ 16 ಪಾಯಿಂಟ್ಸ್​ಗಳಿಸಲಿದೆ. ಈ ಮೂಲಕ ಪ್ಲೇಆಫ್​ಗೆ ಪ್ರವೇಶಿಸುವ ಉತ್ತಮ ಅವಕಾಶ ಹೊಂದಿದೆ.

5 / 8
ಇತ್ತ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಇಲ್ಲಿ ಮುಂಬೈ ಇಂಡಿಯನ್ಸ್​ಗಿಂತ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಉತ್ತಮವಾಗಿದ್ದರೆ ಮಾತ್ರ ಫಾಫ್ ಡುಪ್ಲೆಸಿಸ್ ಪಡೆ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

6 / 8
ಆದರೆ ಇಲ್ಲಿ ಆರ್​ಸಿಬಿ ಲೀಗ್ ಹಂತದ ಕೊನೆಯ ಪಂದ್ಯವಾಡಲಿದೆ. ಇದುವೇ ಫಾಫ್ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ 16 ಅಂಕಗಳನ್ನು ಪಡೆದರೂ, ಆರ್​ಸಿಬಿ ಗುಜರಾತ್ ವಿರುದ್ಧದ ಕೊನೆಯ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್ ಮಾಡಿ ಗೆಲ್ಲಲು ಉತ್ತಮ ಅವಕಾಶವಿದೆ.

7 / 8
ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಬಹುದು.

8 / 8
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ

ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ

ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ