IPL 2023 Purple Cap Winner: ಈ ಬಾರಿ ಪರ್ಪಲ್ ಕ್ಯಾಪ್ ಸಿಕ್ಕಿದ್ದು ಯಾರಿಗೆ ಗೊತ್ತಾ?

| Updated By: ಝಾಹಿರ್ ಯೂಸುಫ್

Updated on: May 30, 2023 | 2:04 AM

IPL 2023 Final Purple Cap Holder: ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಟಾಪ್-5 ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ...

1 / 7
IPL 2023 Purple Cap Winner: ರಂಗು ರಂಗಿನ ಕ್ರಿಕೆಟ್ ಟೂರ್ನಿ ಐಪಿಎಲ್ ಸೀಸನ್ 16 ಮುಕ್ತಾಯಗೊಂಡಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.

2 / 7
ಇನ್ನು ಈ ಟೂರ್ನಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಆಟಗಾರನಿಗೆ ನೀಡಲಾಗುವ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಈ ಬಾರಿ ಗುಜರಾತ್ ಟೈಟಾನ್ಸ್ ತಂಡದ ಮೊಹಮ್ಮದ್ ಶಮಿ ಪಡೆದುಕೊಂಡಿದ್ದಾರೆ. ಹಾಗಿದ್ರೆ ಈ ಬಾರಿ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 7
1- ಮೊಹಮ್ಮದ್ ಶಮಿ: ಗುಜರಾತ್ ಟೈಟಾನ್ಸ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ 17 ಪಂದ್ಯಗಳಿಂದ ಒಟ್ಟು 28 ವಿಕೆಟ್ ಕಬಳಿಸುವ ಮೂಲಕ ಈ ಬಾರಿ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.

4 / 7
2- ರಶೀದ್ ಖಾನ್: ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ 17 ಪಂದ್ಯಗಳಲ್ಲಿ ಒಟ್ಟು 27 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

5 / 7
3- ಮೋಹಿತ್ ಶರ್ಮಾ: ಗುಜರಾತ್ ಟೈಟಾನ್ಸ್ ತಂಡದ ಮೋಹಿತ್ ಶರ್ಮಾ 14 ಪಂದ್ಯಗಳಿಂದ ಒಟ್ಟು 25 ವಿಕೆಟ್ ಕಬಳಿಸಿದ್ದಾರೆ.

6 / 7
4- ಪಿಯುಷ್ ಚಾವ್ಲಾ: ಮುಂಬೈ ಇಂಡಿಯನ್ಸ್ ತಂಡದ ಹಿರಿಯ ಸ್ಪಿನ್ನರ್ ಪಿಯುಷ್ ಚಾವ್ಲಾ 16 ಪಂದ್ಯಗಳಿಂದ ಒಟ್ಟು 22 ವಿಕೆಟ್ ಪಡೆದಿದ್ದಾರೆ.

7 / 7
5- ಯುಜ್ವೇಂದ್ರ ಚಹಲ್: ರಾಜಸ್ಥಾನ್ ರಾಯಲ್ಸ್ ಪರ 14 ಪಂದ್ಯಗಳಲ್ಲಿ ಕಣಕ್ಕಿಳಿದ ಚಹಲ್ ಒಟ್ಟು 21 ವಿಕೆಟ್ ಪಡೆದು ಮಿಂಚಿದ್ದಾರೆ.