GT vs CSK, Weather Update: ಗುಜರಾತ್-ಚೆನ್ನೈ ಕ್ವಾಲಿಫೈಯರ್-1 ಪಂದ್ಯ ಮಳೆಯಿಂದ ರದ್ದಾದರೆ ಮೀಸಲು ದಿನವಿಲ್ಲ: ಫಲಿತಾಂಶ ಹೇಗೆ?

IPL 2023, Qualifier 1: ಜಿಟಿ-ಸಿಎಸ್​ಕೆ ಪಂದ್ಯಕ್ಕೆ ಚೆನ್ನೈನಲ್ಲಿ ಮಳೆ ಬೀಳುವ ಸಾಧ್ಯತೆಗಳು ಇಲ್ಲವಾದರೂ, ಎಲ್ಲಾದರು ಮಳೆ ಬಂದರೆ ಸೂಪರ್ ಓವರ್ ನಡೆಸಿ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.

Vinay Bhat
|

Updated on: May 23, 2023 | 11:21 AM

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು, ಗುಜರಾತ್, ಚೆನ್ನೈ, ಲಖನೌ ಮತ್ತು ಮುಂಬೈ ತಂಡಗಳು ಪ್ಲೇ ಆಫ್​ಗೆ ಕ್ವಾಲಿಫೈ ಆಗಿದೆ.

1 / 6
ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಎಂಎಸ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ.

2 / 6
ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಲಗ್ಗೆಯಿಟ್ಟರೆ ಸೋತ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ಟೀಮ್​ನೊಂದಿಗೆ ಸೆಣೆಸಾಟ ನಡೆಸಲಿದೆ. ಹೀಗೆ ಸಾಕಷ್ಟು ಮಹತ್ವದ ಪಡೆದುಕೊಂಡಿರುವ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ?.

3 / 6
ಜಿಟಿ-ಸಿಎಸ್​ಕೆ ಪಂದ್ಯಕ್ಕೆ ಚೆನ್ನೈನಲ್ಲಿ ಮಳೆ ಬೀಳುವ ಸಾಧ್ಯತೆಗಳು ಇಲ್ಲವಾದರೂ, ಎಲ್ಲಾದರು ಮಳೆ ಬಂದರೆ ಸೂಪರ್ ಓವರ್ ನಡೆಸಿ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಎಲ್ಲಾ ಪ್ಲೇ-ಆಫ್‌ಗಳು ಮತ್ತು ಫೈನಲ್‌ ಪಂದ್ಯಗಳಿಗೆ ಕೂಡ ಈ ನಿಯಮ ಅನ್ವಯಿಸುತ್ತದೆ.

4 / 6
ಒಂದುವೇಳೆ ಮಳೆ ನಿಲ್ಲದೆ ಸೂಪರ್ ಓವರ್‌ ಕೂಡ ನಡೆಸಲು ಸಾಧ್ಯವಾಗಿಲ್ಲ ಎಂದಾದಲ್ಲಿ, ಲೀಗ್ ಅಂಕಗಳು ವಿಜೇತರನ್ನು ನಿರ್ಧರಿಸುತ್ತವೆ. ಇದು ಕೂಡ ಎಲ್ಲಾ ಪ್ಲೇ-ಆಫ್ ಪಂದ್ಯಗಳಿಗೆ ಅನ್ವಯಿಸುತ್ತದೆ. ಕ್ವಾಲಿಫೈಯರ್ 1, ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಯಾವುದೇ ಮೀಸಲು ದಿನಗಳನ್ನು ಹೊಂದಿಲ್ಲ.

5 / 6
ಎಲ್ಲಾದರು ಇಂದಿನ ಜಿಟಿ ಹಾಗೂ ಚೆನ್ನೈ ಪಂದ್ಯಕ್ಕೆ ಮಳೆ ಬಂದು ಸೂಪರ್ ಓವರ್ ಕೂಡ ನಡೆಸಲು ಆಗಿಲ್ಲವಾದರೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

6 / 6
Follow us
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ