Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಶಸ್ತ್ರಚಿಕಿತ್ಸೆಗೆ ಒಳಗಾದ RCB ಆಟಗಾರ..!

IPL 2023 Kannada: ಆರ್​ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್​ ಬಾರಿಸಿದ್ದರು. ಅಲ್ಲದೆ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: May 03, 2023 | 7:22 PM

IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಾಗಿದ್ದ ರಜತ್ ಪಾಟಿದಾರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಖುದ್ದು ಪಾಟಿದಾರ್ ಮಾಹಿತಿ, ಶೀಘ್ರದಲ್ಲೇ ಕಂಬ್ಯಾಕ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

1 / 6
ಈ ಬಾರಿ ಆರ್​ಸಿಬಿ ತಂಡದಲ್ಲಿದ್ದ ರಜತ್ ಪಾಟಿದಾರ್ ಪಾದದ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಐಪಿಎಲ್​ ಆರಂಭಕ್ಕೂ ಮುನ್ನ ತಂಡದಿಂದ ಹೊರಗುಳಿದಿದ್ದರು. ಅಲ್ಲದೆ ಪಾಟಿದಾರ್ ಬದಲಿಗೆ ಕರ್ನಾಟಕದ ವೇಗಿ ವೈಶಾಕ್ ವಿಜಯಕುಮಾರ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು.

2 / 6
ಇದೀಗ ತಮ್ಮ ಗಾಯದ ಬಗ್ಗೆ ಅಪ್​ಡೇಟ್ ನೀಡಿರುವ ರಜತ್ ಪಾಟಿದಾರ್, ನಾನು ಇತ್ತೀಚಿಗೆ ಒಂದು ಗಾಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಈಗ ಚೇತರಿಕೆಯ ಹಾದಿಯಲ್ಲಿದ್ದೇನೆ ಎಂದು ಹೇಳಲು ನನಗೆ ಸಂತೋಷವಾಗಿದೆ.

3 / 6
ಹಾಗೆಯೇ ಮೈದಾನಕ್ಕೆ ಹಿಂತಿರುಗಲು ಮತ್ತು ನಾನು ಹೆಚ್ಚು ಇಷ್ಟಪಡುವದನ್ನು ಮಾಡಲು ಕಾಯಲು ಸಾಧ್ಯವಿಲ್ಲ. ನಿಮ್ಮ ಪ್ರಾರ್ಥನೆ ಮತ್ತು ಶುಭಾಶಯಗಳಿಗಾಗಿ ಎಲ್ಲರಿಗೂ ಧನ್ಯವಾದಗಳು. ಶೀಘ್ರದಲ್ಲೇ ಕಂಬ್ಯಾಕ್ ಮಾಡುವುದಾಗಿ ತಿಳಿಸಿದ್ದಾರೆ.

4 / 6
ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್​ ಬಾರಿಸಿದ್ದರು. ಅಲ್ಲದೆ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು. ಆದರೆ ಈ ಬಾರಿ ಪಾಟಿದಾರ್ ಅವರ ಅನುಪಸ್ಥಿತಿ ಆರ್​ಸಿಬಿ ತಂಡವನ್ನು ಕಾಡುತ್ತಿದೆ.

5 / 6
ಏಕೆಂದರೆ ಆರ್​ಸಿಬಿ ಆಡಿರುವ 9 ಪಂದ್ಯಗಳಲ್ಲೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಯಶಸ್ವಿಯಾಗಿಲ್ಲ. ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ಹಲವು ಆಟಗಾರರನ್ನು ಕಣಕ್ಕಿಳಿಸಿದರೂ ಯಾವುದೇ ಬ್ಯಾಟರ್ ಮಿಂಚದಿರುವುದು ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

6 / 6
Follow us
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ

ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್

ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ

ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!

ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ

ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು

ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು

ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್

‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್

ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್