AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಅಶ್ವಿನ್

IPL 2023 Kannada: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಏಪ್ರಿಲ್ 2 ರಂದು ಐಪಿಎಲ್​ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ಅನ್ನು ಎದುರಿಸಲಿದೆ.

TV9 Web
| Edited By: |

Updated on: Mar 22, 2023 | 8:30 PM

Share
ಟಿ20 ಕ್ರಿಕೆಟ್ ಅಂಗಳದ ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಮಾರ್ಚ್ 31 ರಿಂದ ಶುರುವಾಗಲಿರುವ ಐಪಿಎಲ್​​ ಸೀಸನ್​ 16ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಇನ್ನು ಏಪ್ರಿಲ್ 1 ರಂದು ನಡೆಯಲಿರುವ 2ನೇ ಪಂದ್ಯದಲ್ಲಿ ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿದೆ.

1 / 16
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಪ್ರಿಲ್ 2 ರಂದು ಐಪಿಎಲ್​ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ಅನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಆಡುವ ಬಳಗ ಹೇಗಿರಲಿದೆ ಎಂಬುದೇ ಕುತೂಹಲ.

2 / 16
ಈ ಕುತೂಹಲವನ್ನು ತಣಿಸುವಂತಹ ಕೆಲಸ ಮಾಡಿದ್ದಾರೆ ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಆರ್​ಸಿಬಿ ತಂಡದ ಬಗ್ಗೆ ಮಾತನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಅಶ್ವಿನ್, ಎಂದಿನಂತೆ ಈ ಬಾರಿ ಕೂಡ ಬೆಂಗಳೂರು ತಂಡ ಬಲಿಷ್ಠವಾಗಿದೆ. ಅವರಲ್ಲಿ ಉತ್ತಮ ಆಟಗಾರರಿದ್ದು, ಹೀಗಾಗಿ ಅವರ ಪ್ಲೇಯಿಂಗ್ ಇಲೆವೆನ್ ಕೂಡ ಬಲಿಷ್ಠವಾಗಿರಲಿದೆ.

3 / 16
ನನ್ನ ಪ್ರಕಾರ ಆರ್​ಸಿಬಿ ತಂಡವು ಈ ಬಾರಿ ವಿರಾಟ್ ಕೊಹ್ಲಿಯನ್ನು ಆರಂಭಿಕರಾಗಿ ಕಣಕ್ಕಿಳಿಸಬಹುದು ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಅನೂಜ್ ರಾವತ್ ಬದಲಿಗೆ ಮಧ್ಯಮ ಕ್ರಮಾಂಕದಲ್ಲಿ ಮಹಿಪಾಲ್ ಲೋಮ್ರರ್ ಅವರನ್ನು ಆಡಿಸಬಹುದು. ಹಾಗೆಯೇ ಗಾಯಗೊಂಡಿರುವ ಜೋಶ್ ಹ್ಯಾಝಲ್​ವುಡ್ ಆಡದಿದ್ದರೆ ರೀಸ್ ಟೋಪ್ಲಿಗೆ ಅವಕಾಶ ಸಿಗಲಿದೆ ಎಂದು ಅಶ್ವಿನ್ ತಿಳಿಸಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

4 / 16
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 16
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 16
ಹೌದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ರಜತ್ ಪಾಟಿದಾರ್, ಜೋಶ್ ಹ್ಯಾಝಲ್​ವುಡ್ ಹಾಗೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಪಾದದ ನೋವಿನಿಂದ ಬಳಲುತ್ತಿರುವ ರಜತ್ ಪಾಟಿದಾರ್​ಗೆ NCA ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಬೇಕಿದೆ.

7 / 16
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

8 / 16
5- ಶಹಬಾಝ್ ಅಹ್ಮದ್

5- ಶಹಬಾಝ್ ಅಹ್ಮದ್

9 / 16
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

10 / 16
5- ಮಹಿಪಾಲ್ ಲೊಮ್ರೋರ್ (ಆಲ್​ರೌಂಡರ್)

5- ಮಹಿಪಾಲ್ ಲೊಮ್ರೋರ್ (ಆಲ್​ರೌಂಡರ್)

11 / 16
ವನಿಂದು ಹಸರಂಗ

ವನಿಂದು ಹಸರಂಗ

12 / 16
ಜೋಶ್ ಹ್ಯಾಝಲ್​ವುಡ್

ಜೋಶ್ ಹ್ಯಾಝಲ್​ವುಡ್

13 / 16
ಆಕಾಶ್​ದೀಪ್ ಸಿಂಗ್

ಆಕಾಶ್​ದೀಪ್ ಸಿಂಗ್

14 / 16
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

15 / 16
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

16 / 16
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ