IPL 2023: ಹೀಗಾದ್ರೆ, ಪಂದ್ಯ ರದ್ದಾದರೂ RCB ಪ್ಲೇಆಫ್​​ಗೆ ಪ್ರವೇಶಿಸುತ್ತೆ..!

IPL 2023 Kannada: ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 21, 2023 | 5:03 PM

IPL 2023: ಐಪಿಎಲ್​ನ ಪ್ಲೇಆಫ್​ಗೆ ಎಂಟ್ರಿ ಕೊಡಲು ಇಂದು 2 ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡುತ್ತಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

1 / 8
ಆದರೆ ರಾತ್ರಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯ ಸಾಧಿಸಿದರೆ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಫಾಫ್ ಪಡೆಯು ಪ್ಲೇಆಫ್ ಪ್ರವೇಶಿಸಲಿದೆ. ಆದರೀಗ ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

2 / 8
ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

3 / 8
ಅಂದರೆ ಪಂದ್ಯ ರದ್ದಾದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್​ 15 ಆಗಲಿದೆ. ಇದರಿಂದ ಪ್ಲೇಆಫ್ ಪ್ರವೇಶಿಸಲು ಸಾಧ್ಯನಾ ಎಂದು ಪ್ರಶ್ನಿಸಿದರೆ, ಅದು ಎಸ್​ಆರ್​ಹೆಚ್​-ಮುಂಬೈ ಇಂಡಿಯನ್ಸ್ ನಡುವಣ ಫಲಿತಾಂಶದ ಮೇಲೆ ಅವಲಂಭಿತವಾಗಿರಲಿದೆ.

4 / 8
ಮುಂಬೈ ಇಂಡಿಯನ್ಸ್ ವಿರುದ್ಧ ಎಸ್​ಆರ್​ಹೆಚ್ ತಂಡ ಗೆದ್ದರೆ ಆರ್​ಸಿಬಿ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಪ್ಲಸ್​ನಲ್ಲಿದ್ದು, ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ ಮೈನಸ್​ನಲ್ಲಿದೆ.

5 / 8
ಹೀಗಾಗಿ ಮುಂಬೈ ಇಂಡಿಯನ್ಸ್ ಸೋತರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಸೋತು ಮುಂಬೈ ಇಂಡಿಯನ್ಸ್ ಹೆಚ್ಚಿನ ನೆಟ್ ರನ್​ ರೇಟ್ ಪಡೆದರೂ ಆರ್​ಸಿಬಿ ಚಿಂತಿಸಬೇಕಿಲ್ಲ.

6 / 8
ಏಕೆಂದರೆ ಕೊನೆಯ ಪಂದ್ಯ ರದ್ದಾದರೆ ಆರ್​ಸಿಬಿಗೆ 1 ಪಾಯಿಂಟ್ಸ್​ ಸಿಗಲಿದೆ. ಇದರೊಂದಿಗೆ ಆರ್​ಸಿಬಿ ತಂಡವು 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ.

7 / 8
ಹೀಗಾಗಿಯೇ ಪಂದ್ಯ ರದ್ದಾದರೂ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗೆ ಇದೆ. ಆದರೆ ಅದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಬೇಕಷ್ಟೆ.

8 / 8
Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್