AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಇತಿಹಾಸದಲ್ಲಿ ಯಾವ ತಂಡವೂ ಮಾಡದ ದಾಖಲೆ ನಿರ್ಮಿಸಿದ ಆರ್​ಸಿಬಿ..!

IPL 2023: ರಾಜಸ್ಥಾನ ವಿರುದ್ಧ 112 ರನ್‌ಗಳ ಜಯ ಸಾಧಿಸಿದ ಬೆಂಗಳೂರು ಇದರೊಂದಿಗೆ ರನ್ ರೇಟ್ ಸುಧಾರಿಸಿ 2 ಅಂಕ ಪಡೆದುಕೊಂಡಿದ್ದಲ್ಲದೆ ಈ ಗೆಲುವಿನೊಂದಿಗೆ ದಾಖಲೆ ಕೂಡ ಬರೆದಿದೆ.

ಪೃಥ್ವಿಶಂಕರ
|

Updated on: May 15, 2023 | 6:16 PM

Share
ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 112 ರನ್‌ಗಳಿಂದ ಮಣಿಸಿದ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಇತಿಹಾಸದಲ್ಲಿ ಯಾವ ತಂಡವೂ ಮಾಡದ ಅಪರೂಪದ ದಾಖಲೆಯನ್ನು ನಿರ್ಮಿಸಿದೆ.

1 / 9
ಐಪಿಎಲ್​ನ 60ನೇ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ನಾಯಕ ಫಾಫ್ ಡು ಪ್ಲೆಸಿಸ್ ಅವರ ಅರ್ಧಶತಕಗಳ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡ ಕೇವಲ 59 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ನೂರಕ್ಕೂ ಅಧಿಕ ರನ್​ಗಳ ಗೆಲುವು ಆರ್​ಸಿಬಿ ಪಾಲಾಯಿತು.

2 / 9
ರಾಜಸ್ಥಾನ ವಿರುದ್ಧ 112 ರನ್‌ಗಳ ಜಯ ಸಾಧಿಸಿದ ಬೆಂಗಳೂರು ಇದರೊಂದಿಗೆ ರನ್ ರೇಟ್ ಸುಧಾರಿಸಿ 2 ಅಂಕ ಪಡೆದುಕೊಂಡಿದ್ದಲ್ಲದೆ ಈ ಗೆಲುವಿನೊಂದಿಗೆ ದಾಖಲೆ ಕೂಡ ಬರೆದಿದೆ. ಬೆಂಗಳೂರು ಐಪಿಎಲ್‌ನಲ್ಲಿ ಇದುವರೆಗೆ 100 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳಿಂದ ಅಧಿಕ ಪಂದ್ಯಗಳನ್ನು ಗೆದ್ದ ಏಕೈಕ ತಂಡವಾಗಿ ಹೊರಹೊಮ್ಮಿದೆ.

3 / 9
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್​ ಇತಿಹಾಸದಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ರನ್​ಗಳಿಂದ 4 ಬಾರಿ ಗೆಲುವು ಸಾಧಿಸಿದೆ. ಈ ಆವೃತ್ತಿಯಲ್ಲಿ ಆರ್​ಸಿಬಿ ಈ ರೀತಿಯಾಗಿ ಮೊದಲ ಗೆಲುವು ದಾಖಲಿಸಿದ್ದರೆ, ಇದಕ್ಕೂ ಮುನ್ನ ಪುಣೆ ವಾರಿಯರ್ಸ್, ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಲಯನ್ಸ್ ತಂಡಗಳನ್ನು 100 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳಿಂದ ಸೋಲಿಸಿತ್ತು.

4 / 9
ಮುಂಬೈ ಇಂಡಿಯನ್ಸ್ ಐಪಿಎಲ್‌ನಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳ ಗೆಲುವಿನ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮುಂಬೈ ಇದುವರೆಗೆ ಎರಡು ಬಾರಿ ಈ ಸಾಧನೆ ಮಾಡಿದೆ. ಇನ್ನು ಆರ್​ಸಿಬಿ ಯಾವ ತಂಡದ ವಿರುದ್ಧ ಎಷ್ಟು ರನ್​ಗಳಿಂದ ಗೆದ್ದಿದೆ ಎಂಬುವುದನ್ನು ನೋಡುವುದಾದರೆ...

5 / 9
2013ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ 130 ರನ್​ಗಳಿಂದ ಜಯ ಸಾಧಿಸಿತ್ತು.

6 / 9
ಆ ಬಳಿಕ 2015ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 138 ರನ್‌ಗಳ ಜಯ ದಾಖಲಿಸಿತ್ತು

7 / 9
2016ರಲ್ಲಿ ಗುಜರಾತ್ ಲಯನ್ಸ್ ವಿರುದ್ಧ 144 ರನ್‌ಗಳ ಜಯ ಸಾಧಿಸಿತ್ತು

8 / 9
ಸದ್ಯ ಈ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 112 ರನ್​ಗಳ ಜಯ ದಾಖಲಿಸಿ ಅಪರೂಪದ ದಾಖಲೆ ಬರೆದಿದೆ.

9 / 9
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ