AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗೆದ್ದರೂ RCB ಚಿಂತೆ ಮಾತ್ರ ದೂರವಾಗಿಲ್ಲ..!

IPL 2023 Kannada: ಇನಿಂಗ್ಸ್ ಆರಂಭಿಸಿದ ಆರ್​ಸಿಬಿ ಮೊದಲ ಎಸೆತದಲ್ಲೇ ಆಘಾತ ಅನುಭವಿಸಿತ್ತು. ಆರಂಭಿಕ ಆಟಗಾರ ವಿರಾಟ್ ಕೊಹ್ಲಿಯನ್ನು ಟ್ರೆಂಟ್ ಬೌಲ್ಟ್ ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು.

TV9 Web
| Updated By: ಝಾಹಿರ್ ಯೂಸುಫ್|

Updated on: Apr 23, 2023 | 9:22 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ರನ್​ಗಳ ರೋಚಕ ಜಯ ಸಾಧಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಆರ್ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿದ್ದರು.

1 / 10
ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿ ಮೊದಲ ಎಸೆತದಲ್ಲೇ ಆಘಾತ ಅನುಭವಿಸಿತ್ತು. ಆರಂಭಿಕ ಆಟಗಾರ ವಿರಾಟ್ ಕೊಹ್ಲಿಯನ್ನು ಟ್ರೆಂಟ್ ಬೌಲ್ಟ್ ಶೂನ್ಯಕ್ಕೆ ಪೆವಿಲಿಯನ್​ಗಟ್ಟಿದ್ದರು. ಆದರೆ ಇದಾದ ಬಳಿಕ ಜೊತೆಯಾದ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

2 / 10
3ನೇ ವಿಕೆಟ್​ಗೆ ಜೊತೆಯಾದ ಡುಪ್ಲೆಸಿಸ್ ಹಾಗೂ ಮ್ಯಾಕ್ಸ್​ವೆಲ್ 127 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಪರಿಣಾಮ 13.1 ಓವರ್​ಗಳಲ್ಲಿ ಆರ್​ಸಿಬಿ ತಂಡದ ಮೊತ್ತ 139 ಕ್ಕೆ ಬಂದು ನಿಂತಿತು. ಈ ಹಂತದಲ್ಲಿ ಡುಪ್ಲೆಸಿಸ್ (62) ರನೌಟ್ ಆಗಿ ನಿರ್ಮಿಸಿತು. ಇದರ ಬೆನ್ನಲ್ಲೇ ಮ್ಯಾಕ್ಸ್​ವೆಲ್ (77) ಕೂಡ ಔಟಾದರು.

3 / 10
ಇದಾದ ಬಳಿಕ ಆರ್​ಸಿಬಿ ತಂಡದ ರನ್​ಗಳಿಕೆಯು ನಿಧಾನ ಗತಿಯಲ್ಲಿ ಸಾಗಿತು. ಇದಾಗ್ಯೂ ಅಂತಿಮವಾಗಿ ಆರ್​ಸಿಬಿ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್​ ಕಲೆಹಾಕಿತು. ಇಲ್ಲಿ ಬೃಹತ್ ಮೊತ್ತ ಕಲೆಹಾಕಿದರೂ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸಂಪೂರ್ಣ ವಿಫಲರಾಗಿದ್ದರು.

4 / 10
ಅಂದರೆ ಆರ್​ಸಿಬಿ ತಂಡವು 13.1 ಓವರ್​ಗಳಲ್ಲಿ ಪ್ರತಿ ಓವರ್​ಗೆ 10 ರನ್​ ಸರಾಸರಿಯಲ್ಲಿ 139 ರನ್​ ಕಲೆಹಾಕಿದರೆ, ಉಳಿದ 6.5 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 50 ರನ್​ ಮಾತ್ರ.

5 / 10
ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು 41 ಎಸೆತಗಳನ್ನು ಎದುರಿಸಿದರೂ 50 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರ ನಡುವೆ 7 ವಿಕೆಟ್​ಗಳನ್ನು ಕೂಡ ಕಳೆದುಕೊಂಡಿತ್ತು. ಇದರೊಂದಿಗೆ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಅವಲಂಭಿಸಿರುವುದು ಮತ್ತೊಮ್ಮೆ ಸ್ಪಷ್ಟವಾಗಿದೆ.

6 / 10
ಏಕೆಂದರೆ 7 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 279 ರನ್​ ಕಲೆಹಾಕಿದರೆ, ಗ್ಲೆನ್ ಮ್ಯಾಕ್ಸ್​ವೆಲ್ 253 ರನ್​ಗಳಿಸಿದ್ದಾರೆ. ಹಾಗೆಯೇ ಫಾಫ್ ಡುಪ್ಲೆಸಿಸ್ 7 ಪಂದ್ಯಗಳಲ್ಲಿ 405 ರನ್​ ಬಾರಿಸಿದ್ದಾರೆ. ಈ ಮೂವರನ್ನು ಹೊರತುಪಡಿಸಿದರೆ ಉಳಿದ ಯಾವುದೇ ಬ್ಯಾಟರ್​ 70 ರನ್​ ಕೂಡ ಕಲೆಹಾಕಿಲ್ಲ.

7 / 10
ದಿನೇಶ್ ಕಾರ್ತಿಕ್ 7 ಪಂದ್ಯಗಳಿಂದ ಒಟ್ಟು 61 ರನ್​ಗಳಿಸಿದರೆ, ಶಹಬಾಝ್ ಅಹ್ಮದ್ 40 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು  ಮಹಿಪಾಲ್ ಲೋಮ್ರರ್ 5 ಪಂದ್ಯಗಳಿಂದ 41 ರನ್​ ಕಲೆಹಾಕಿದರೆ, ಸುಯಶ್ ಪ್ರಭುದೇಸಾಯಿ 3 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 19 ರನ್​ ಮಾತ್ರ.

8 / 10
ಅಂದರೆ ಆರ್​ಸಿಬಿ ಬ್ಯಾಟಿಂಗ್ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಅವಲಂಭಿಸಿರುವುದು ಸ್ಪಷ್ಟ.

9 / 10
ಇದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಇದುವೇ ಈಗ ಆರ್​ಸಿಬಿ ತಂಡ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿದೆ.

10 / 10
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!