IPL 2023 Playoffs: LSG vs MI ಪಂದ್ಯದ ವೇಳೆ ಕಾಣಿಸಿಕೊಂಡ RCB ಅಭಿಮಾನಿ

IPL 2023 Kannada: ಚೆಪಾಕ್ ಸ್ಟೇಡಿಯಂನಲ್ಲಿ ಸಿಂಗಲ್ ಸಿಂಹಂ ಎಂಬಂತೆ ಕಾಣಿಸಿಕೊಂಡ ಆರ್​ಸಿಬಿ ಅಭಿಮಾನಿಯ ಫೋಟೋಗೆ ರಾಯಲ್ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: May 24, 2023 | 11:19 PM

IPL 2023 LSG vs MI: ಐಪಿಎಲ್ ಸೀಸನ್​ 16 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರಬಿದ್ದಿದೆ. ಇದಾಗ್ಯೂ ಆರ್​ಸಿಬಿ ಅಭಿಮಾನಿಗಳು ಮಾತ್ರ ಐಪಿಎಲ್​​ನಿಂದ ದೂರವಾಗಿಲ್ಲ. ಇದಕ್ಕೆ ತಾಜಾ ಉದಾಹರಣೆ ಚೆನ್ನೈನ ಚೆಪಾಕ್​ ಸ್ಟ್ಟೇಡಿಯಂನಲ್ಲಿ ಕಾಣಿಸಿಕೊಂಡ ಆರ್​ಸಿಬಿ ಫ್ಯಾನ್.

1 / 5
ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದ ವೇಳೆ ಇಡೀ ಸ್ಟೇಡಿಯಂ ಉಭಯ ತಂಡಗಳ ಅಭಿಮಾನಿಗಳಿಂದ ತುಂಬಿ ತುಳುಕುತ್ತಿತ್ತು. ಇವರುಗಳ ನಡುವೆ ಆರ್​ಸಿಬಿ ಜೆರ್ಸಿ ತೊಟ್ಟ ಅಭಿಯಾನಿಯೊಬ್ಬರು ಕಾಣಿಸಿಕೊಂಡಿದ್ದಾರೆ.

2 / 5
ಮುಂಬೈ ಇಂಡಿಯನ್ಸ್​ ಫ್ಯಾನ್ಸ್​ ಜೊತೆ ಕೂತು ಆರ್​ಸಿಬಿ ಜೆರ್ಸಿ ಧರಿಸಿ ಪಂದ್ಯ ವೀಕ್ಷಿಸುತ್ತಿರುವ ರಾಯಲ್ ಚಾಲೆಂಜರ್ಸ್​ ಅಭಿಮಾನಿಯ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಮ್ಯಾಚ್ ಯಾರದ್ದೇ  ಇರಲಿ...ತಂಡ ಯಾವುದೇ ಇರಲಿ...ಆರ್​ಸಿಬಿ ಅಭಿಮಾನಿ ಯಾವತ್ತೂ ಆರ್​ಸಿಬಿ ಅಭಿಮಾನಿ. ಅದು ಗೆದ್ದರೂ ಅಷ್ಟೇ.. ಸೋತರೂ ಅಷ್ಟೇ..ಆರ್​ಸಿಬಿ ಅಭಿಮಾನಿಯ ನಿಯತ್ತಿಗೆ ಸರಿಸಾಟಿಯಿಲ್ಲ ಎಂದು ಈ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ವ್ಯಕ್ತಿಯೊಬ್ಬರು ಬರೆದುಕೊಂಡಿದ್ದಾರೆ.

4 / 5

5 / 5
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ