AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಪ್ರಮುಖ ವೇಗಿ ಕಂಬ್ಯಾಕ್..!

IPL 2023 RCB Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್.

TV9 Web
| Edited By: |

Updated on: Apr 24, 2023 | 10:07 PM

Share
IPL 2023: ಐಪಿಎಲ್ 16 ರಲ್ಲಿ ಆರ್​ಸಿಬಿ ತಂಡದ ಮೊದಲಾರ್ಧ ಪೂರ್ಣಗೊಂಡಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

1 / 8
ಇದೀಗ ಆರ್​ಸಿಬಿ ತಂಡವು ಮುಂದಿನ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಈ ಪಂದ್ಯದಲ್ಲಿ ಫಾಫ್ ಪಡೆಯ ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್​. ಮೊದಲ ಸುತ್ತಿನಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿದ್ದ ಆರ್​ಸಿಬಿ ಈ ಬಾರಿ ಗೆಲ್ಲುವ ವಿಶ್ವಾಸದಲ್ಲಿದೆ. ಇದಕ್ಕೆ ಮುಖ್ಯ ಕಾರಣ ಪ್ರಮುಖ ವೇಗಿಯ ಕಂಬ್ಯಾಕ್.

2 / 8
ಹೌದು, ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ವೇಗಿ ಜೋಶ್ ಹ್ಯಾಝಲ್​ವುಡ್ ಮೈದಾನಕ್ಕಿಳಿಯಲಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಹ್ಯಾಝಲ್​ವುಡ್ ಮೊದಲಾರ್ಧದಲ್ಲಿ ಯಾವುದೇ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

3 / 8
ಇದೀಗ ಹ್ಯಾಝಲ್​ವುಡ್​ ಸಂಪೂರ್ಣ ಫಿಟ್​ ಆಗಿದ್ದು, ಹೀಗಾಗಿ ಕೆಕೆಆರ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಇತ್ತ ಹ್ಯಾಝಲ್​ವುಡ್ ಮುಂದಿನ ಪಂದ್ಯದಲ್ಲಿ ಆಡಲಿದ್ದಾರೆ ಎಂಬ ಸುಳಿವನ್ನೂ ಕೂಡ ವಿರಾಟ್ ಕೊಹ್ಲಿ ನೀಡಿದ್ದಾರೆ.

4 / 8
ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ಜೋಶ್ ಹ್ಯಾಝಲ್​ವುಡ್ ಐಪಿಎಲ್ ಅಭಿಯಾನ ಆರಂಭಿಸಲಿದೆ. ಇತ್ತ ಆಸೀಸ್ ವೇಗಿಯ ಆಗಮನದೊಂದಿಗೆ ಆರ್​ಸಿಬಿ ತಂಡದ ಬೌಲಿಂಗ್ ವಿಭಾಗ ಕೂಡ ಮತ್ತಷ್ಟು ಬಲಿಷ್ಠಗೊಳ್ಳಲಿದೆ.

5 / 8
ಏಕೆಂದರೆ ಆರ್​ಸಿಬಿ ತಂಡಕ್ಕೆ ಪವರ್​ಪ್ಲೇನಲ್ಲೇ ಮೊಹಮ್ಮದ್ ಸಿರಾಜ್ ಯಶಸ್ಸು ತಂದುಕೊಡುತ್ತಿದ್ದರೂ ಉಳಿದ ಬೌಲರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ. ಇದೀಗ ಹ್ಯಾಝಲ್​ವುಡ್ ಆಗಮನದೊಂದಿಗೆ ಈ ಸಮಸ್ಯೆಗೆ ಪರಿಹಾರ ಕಾಣುವ ನಿರೀಕ್ಷೆಯಿದೆ.

6 / 8
ಏಕೆಂದರೆ ಐಪಿಎಲ್‌ನ 2022 ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತಿ ಹೆಚ್ಚು ವಿಕೆಟ್ ಪಡೆದ ವೇಗಿ  ಜೋಶ್ ಹ್ಯಾಝಲ್​ವುಡ್​. 12 ಪಂದ್ಯಗಳಿಂದ ಒಟ್ಟು 20 ವಿಕೆಟ್ ಪಡೆಯುವ ಮೂಲಕ ಮಿಂಚಿದ್ದರು. ಇದೀಗ ನಿರ್ಣಾಯಕವಾಗಿರುವ ದ್ವಿತಿಯಾರ್ಧದಲ್ಲಿ ಹ್ಯಾಝಲ್​ವುಡ್ ಕಣಕ್ಕಿಳಿಯುತ್ತಿರುವುದು ಆರ್​ಸಿಬಿ ತಂಡದ ಬಲವನ್ನು ಹೆಚ್ಚಿಸಲಿದೆ.

7 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ಮೈಕೆಲ್ ಬ್ರೇಸ್​ವೆಲ್, ವೈಶಾಕ್ ವಿಜಯಕುಮಾರ್.

8 / 8
Web contact
Web contact

TV9 Kannada

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ

ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ