AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ‘ಇದೇ ಆರ್​ಸಿಬಿ ತಂಡದ ಎಕ್ಸ್-ಫ್ಯಾಕ್ಟರ್’; ಮಾಜಿ ಟೀಂ ಇಂಡಿಯಾ ಆಟಗಾರ

RCB: ಈ ಐಪಿಎಲ್‌ನಲ್ಲಿ, ನನ್ನ ಪ್ರಕಾರ, ಅತ್ಯುತ್ತಮ ಬೌಲಿಂಗ್ ದಾಳಿ ಹೊಂದಿರುವ ತಂಡವೆಂದರೆ ಅದು ಆರ್​ಸಿಬಿ, ಇದು ಆ ತಂಡದ ಎಕ್ಸ್-ಫ್ಯಾಕ್ಟರ್ ಎಂದು ಮಾಂಜ್ರೇಕರ್ ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಪೃಥ್ವಿಶಂಕರ
|

Updated on:Mar 27, 2023 | 4:37 PM

Share
ಪ್ರತಿ ಬಾರಿಯ ಐಪಿಎಲ್ ಆರಂಭವಾದಗಲೂ ಪ್ರಶಸ್ತಿಯ ಪ್ರಬಲ ಸ್ಪರ್ಧಿಯಾಗಿ ಅಖಾಡಕ್ಕೆ ಎಂಟ್ರಿಕೊಡುವ ಆರ್​ಸಿಬಿ ತಂಡ ಪ್ರತಿ ಬಾರಿಯೂ ನಿರ್ಣಾಯಕ ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ಖಾಲಿ ಕೈಯಲ್ಲಿ ವಾಪಸ್ಸಾಗುತ್ತಿದೆ. ಇದು ಕಳೆದ 15 ಸೀಸನ್​ಗಳಲ್ಲೂ ನಡೆದಿದೆ.

1 / 6
ಪ್ರತಿ ಬಾರಿ ತಂಡ ಬರಿಗೈಯಲ್ಲಿ ಟೂರ್ನಿಯಿಂದ ಹೊರಬಿದ್ದಗಲೆಲ್ಲ, ತಂಡದ ಬಗ್ಗೆ ಕೇಳಿಬರುವ ಆರೋಪವೆನೆಂದರೆ, ತಂಡದಲ್ಲಿ ಬಲಿಷ್ಠ ಬೌಲಿಂಗ್ ಲೈನ್​ಅಪ್ ಇಲ್ಲ ಎಂಬುದು. ಬ್ಯಾಟಿಂಗ್ ವಿಭಾಗದಲ್ಲಿ ಸ್ಟಾರ್ ಕ್ರಿಕೆಟಿಗರ ದಂಡನ್ನೇ ಹೊಂದಿರುವ ಆರ್​ಸಿಬಿಯ ಬೌಲಿಂಗ್​ ವಿಭಾಗ ಮಾತ್ರ ಇಲ್ಲಿಯವರೆಗೆ ಕೊಂಚ ದುರ್ಬಲವಾಗಿಯೇ ಬಿಂಬಿತವಾಗಿದೆ.

2 / 6
ಆದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ನಡೆದ ಮಿನಿ ಹರಾಜಿನಲ್ಲಿ ವೇಗಿಗಳ ಮೇಲೆ ಗುರಿ ಇಟ್ಟ ಆರ್​ಸಿಬಿ ಉತ್ತಮ ಬೌಲಿಂಗ್ ಅಟ್ಯಾಕ್ ಸಿದ್ದಪಡಿಸಿಕೊಂಡಿದೆ. ಇದಕ್ಕೆ ಪೂರಕವಾಗಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರು ಕೂಡ ಆರ್​ಸಿಬಿಯ ಬೌಲಿಂಗ್​ ವಿಭಾಗದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

3 / 6
ಐಪಿಎಲ್ ಆರಂಭಕ್ಕೂ ಮುನ್ನ ಈ ಬಗ್ಗೆ ಮಾತನಾಡಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

4 / 6
ಮುಂದುವರೆದು ಮಾತನಾಡಿರುವ ಸಂಜಯ್, ಆರ್​ಸಿಬಿ ವೇಗದ ಬೌಲಿಂಗ್‌ನಲ್ಲಿ ಡೆಪ್ತ್ ಇದೆ. (ಜೋಶ್) ಹೇಜಲ್‌ವುಡ್ ಫಿಟ್ ಆಗದಿದ್ದರೂ, ಅವರ ಬದಲಿಗೆ ರೀಸ್ ಟಾಪ್ಲಿ ಇದ್ದಾರೆ. ಸ್ಪಿನ್‌ನಲ್ಲಿ ವನಿಂದು ಹಸರಂಗ ಇದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಈಗಾಗಲೇ ತಂಡದಲ್ಲಿದ್ದಾರೆ. ಹೀಗಾಗಿ ಆರ್​ಸಿಬಿಯ ಬೌಲಿಂಗ್ ಪರಿಪೂರ್ಣವಾಗಿದೆ. ಇದರೊಂದಿಗೆ ಮ್ಯಾಕ್ಸ್‌ವೆಲ್ ಕೂಡ ಬೌಲಿಂಗ್ ಮಾಡಬಲ್ಲರು. ಹೀಗಾಗಿ ಈ ಐಪಿಎಲ್‌ನಲ್ಲಿ, ನನ್ನ ಪ್ರಕಾರ, ಅತ್ಯುತ್ತಮ ಬೌಲಿಂಗ್ ದಾಳಿ ಹೊಂದಿರುವ ತಂಡವೆಂದರೆ ಅದು ಆರ್​ಸಿಬಿ, ಇದು ಆ ತಂಡದ ಎಕ್ಸ್-ಫ್ಯಾಕ್ಟರ್ ಎಂದು ಮಾಂಜ್ರೇಕರ್ ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

5 / 6
ವಾಸ್ತವವಾಗಿ ಆರ್​ಸಿಬಿ ಬೌಲಿಂಗ್ ವಿಭಾಗ ಹೇಗಿದೆ ಎಂಬುದನ್ನು ನೋಡುವುದಾದರೆ, ವೇಗದ ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್ ಮತ್ತು ಟೋಪ್ಲಿಯಂತಹ ಸ್ಟಾರ್ ಆಟಗಾರರಾಗಿದ್ದಾರೆ.

6 / 6

Published On - 4:37 pm, Mon, 27 March 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್

ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!