AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಹೊಸ ಜೆರ್ಸಿ ಫೋಟೋ ಲೀಕ್

IPL 2023 RCB: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Edited By: |

Updated on: Mar 26, 2023 | 3:58 PM

Share
IPL 2023 RCB Jersey: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಆರ್​ಸಿಬಿ ರೂಪಿಸಿರುವ ಹೊಸ ಜೆರ್ಸಿಯ ಅನಾವರವಾಗಿದೆ. ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದ ಮೂಲಕ ಅನಾವರಣಗೊಳಿಸಲು ಉದ್ದೇಶಿಸಿದ್ದ ಜೆರ್ಸಿಯ ಫೋಟೋ ಲೀಕ್ ಆಗಿದ್ದು, ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

1 / 6
ಕಳೆದ ಬಾರಿಯಂತೆ ಈ ಬಾರಿ ಕೂಡ ಆರ್​ಸಿಬಿ ಕೆಂಪು ಮತ್ತು ಕಪ್ಪು ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ ಮಹಿಳಾ ತಂಡವು ಧರಿಸಿದ್ದ ಜೆರ್ಸಿಯ ವಿನ್ಯಾಸವನ್ನೇ ಇಲ್ಲೂ ಕೂಡ ಮುಂದುವರೆಸಲಾಗಿದೆ. ಇದರ ಹೊರತಾಗಿ ತಂಡದ ಪ್ರಾಯೋಕತ್ವದಲ್ಲಿ ಬದಲಾವಣೆಯಾಗಿದೆ.

2 / 6
ಅಂದರೆ ಮಹಿಳಾ ತಂಡದ ಜೆರ್ಸಿಯ ಬಲಭಾಗದಲ್ಲಿ ಟಾಟಾ ಕ್ಯಾಪಿಟಲ್ಸ್​ ಜಾಹೀರಾತು ನೀಡಿತ್ತು. ಆದರೆ ಪುರುಷರ ತಂಡದ ಜೆರ್ಸಿಯಲ್ಲಿ ಆ ಸ್ಥಾನದಲ್ಲಿ ಹ್ಯಾಪಿಲ್ಲ ಕಂಪೆನಿಯ ಜಾಹೀರಾತಿದೆ. ಇದರ ಹೊರತಾಗಿ ಯಾವುದೇ ಮಹತ್ವದ ಬದಲಾವಣೆ ಮಾಡಲಾಗಿಲ್ಲ.

3 / 6
ಇನ್ನು ಕಳೆದ ಸೀಸನ್​ನ ಜೆರ್ಸಿಗೂ ಹೋಲಿಸಿದರೂ, ಆರ್​ಸಿಬಿ ತಂಡದ ಹೊಸ ಜೆರ್ಸಿಯಲ್ಲಿ ಅಂತಹ ಬದಲಾವಣೆ ಕಂಡು ಬರುವುದಿಲ್ಲ. ಕಳೆದ ಬಾರಿ ಮುಂಭಾಗದಲ್ಲಿ ನೀಡಲಾಗಿದ್ದ ಮುತ್ತೂಟ್ ಫಿನ್​ಕಾರ್ಪ್ ಬದಲಿಗೆ ಈ ಬಾರಿ ಕತ್ತಾರ್ ಏರ್​ವೇಸ್​ನ ಜಾಹೀರಾತು ಕಾಣಿಸಿಕೊಂಡಿದೆ.  ಉಳಿದಂತೆ ವಿನ್ಯಾಸ ಹಾಗೂ ಬಣ್ಣಗಳನ್ನು ಹಾಗೆಯೇ ಮುಂದುವರೆಸಲಾಗಿದೆ.

4 / 6
ಕಳೆದ ಸೀಸನ್​ನಲ್ಲಿ ಪ್ಲೇಆಫ್ ಪ್ರವೇಶಿಸಿದ್ದ ಆರ್​ಸಿಬಿ ತಂಡವು ಈ ಬಾರಿ ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷ.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್, ರಜತ್ ಪಾಟಿದಾರ್ (ಗಾಯಾಳು).

6 / 6
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ

ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ

ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!

ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು

ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!