IPL 2023: RCB ತಂಡದ ಮುಂದಿನ ಪಂದ್ಯ ಯಾರ ವಿರುದ್ಧ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

| Updated By: ಝಾಹಿರ್ ಯೂಸುಫ್

Updated on: Apr 30, 2023 | 6:22 PM

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

1 / 6
IPL 2023 RCB: ಐಪಿಎಲ್ ಸೀಸನ್​ 16 ರಲ್ಲಿ ಈಗಾಗಲೇ 8 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ 9ನೇ ಪಂದ್ಯವನ್ನು ಸೋಮವಾರ ಆಡಲಿದೆ.

2 / 6
ಮೇ.1 ರಂದು ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ರಾತ್ರಿ 7.30 ರಿಂದ ಶುರುವಾಗಲಿದೆ.

3 / 6
ಈಗಾಗಲೇ ಮೊದಲಾರ್ಧದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಆರ್​ಸಿಬಿ.

4 / 6
ಇತ್ತ ಲಕ್ನೋ ತಂಡವು ಕಳೆದ ಪಂದ್ಯದಲ್ಲಿ ದಾಖಲೆಯ 257 ರನ್​ ಪೇರಿಸಿದ್ದು, ಇದೀಗ ಅದೇ ಆತ್ಮ ವಿಶ್ವಾಸದಲ್ಲಿ ಕಣಕ್ಕಿಳಿಯುವ ಇರಾದೆಯಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

5 / 6
ಲಕ್ನೋ ಸೂಪರ್ ಜೈಂಟ್ಸ್​ (LSG) ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ) , ಕೈಲ್ ಮೇಯರ್ಸ್ , ದೀಪಕ್ ಹೂಡಾ , ಮಾರ್ಕಸ್ ಸ್ಟೊಯಿನಿಸ್ , ಕೃನಾಲ್ ಪಾಂಡ್ಯ , ನಿಕೋಲಸ್ ಪೂರನ್ ( ವಿಕೆಟ್ ಕೀಪರ್ ) , ಜಯದೇವ್ ಉನಾದ್ಕಟ್ , ಅಮಿತ್ ಮಿಶ್ರಾ , ಅವೇಶ್ ಖಾನ್ , ಮಾರ್ಕ್ ವುಡ್ , ರವಿ ಬಿಷ್ಣೋಯ್, ಆಯುಷ್ ಬದೋನಿ , ಡೇನಿಯಲ್ ಸಾಮ್ಸ್ , ಪ್ರೇರಕ್ ಮಂಕಡ್ , ಸ್ವಪ್ನಿಲ್ ಸಿಂಗ್ , ಕೃಷ್ಣಪ್ಪ ಗೌತಮ್ , ರೊಮಾರಿಯೋ ಶೆಫರ್ಡ್ , ಯಶ್ ಠಾಕೂರ್ , ಕ್ವಿಂಟನ್ ಡಿ ಕಾಕ್ , ನವೀನ್-ಉಲ್-ಹಕ್ , ಮನನ್ ವೋಹ್ರಾ , ಯುದ್ಧವೀರ್ ಸಿಂಗ್ ಚರಕ್ , ಕರಣ್ ಶರ್ಮಾ , ಮಯಾಂಕ್ ಯಾದವ್.

6 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.