IPL 2023: 3 ಪಂದ್ಯಗಳು ಬಾಕಿ: RCBಯ 6 ಆಟಗಾರರು ವೇಟಿಂಗ್

IPL 2023 Kannada: ಆರ್​ಸಿಬಿ ಪರ ಒಟ್ಟು 7 ಆಟಗಾರರು ಈ ಬಾರಿ ಒಂದೇ ಒಂದು ಪಂದ್ಯವಾಡಿಲ್ಲ. ಇವರಲ್ಲಿ 6 ಆಟಗಾರರು ಐಪಿಎಲ್​ಗೆ ಪಾದರ್ಪಣೆ ಮಾಡಲು ಕಾಯುತ್ತಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:May 11, 2023 | 8:35 PM

IPL 2023: ಐಪಿಎಲ್​ ಸೀಸನ್ 16 ರಲ್ಲಿ ಆರ್​ಸಿಬಿ ತಂಡವು 11 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಆರ್​ಸಿಬಿ 6 ಮ್ಯಾಚ್​ಗಳಲ್ಲಿ ಸೋತಿದೆ. ಇದಾಗ್ಯೂ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿಲ್ಲ. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ಪರ 6 ಆಟಗಾರರು ಬೆಂಚ್ ಕಾಯುತ್ತಿರುವುದು.

1 / 12
ಹೌದು, ಆರ್​ಸಿಬಿ ತಂಡದಲ್ಲಿರುವ 25 ಆಟಗಾರರಲ್ಲಿ 6 ಆಟಗಾರರು ಇನ್ನೂ ಕೂಡ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಕಳೆದ 11 ಪಂದ್ಯಗಳಲ್ಲಿ ಆರ್​ಸಿಬಿ ಸತತ ವೈಫಲ್ಯ ಹೊಂದಿದ್ದ ಆಟಗಾರರನ್ನೇ ಕಣಕ್ಕಿಳಿಸಿದೆ.

2 / 12
ಇತ್ತ ಆರ್​ಸಿಬಿ ಪರ ಚೊಚ್ಚಲ ಅವಕಾಶಕ್ಕಾಗಿ 6 ಆಟಗಾರರು ಕಾಯುತ್ತಿದ್ದಾರೆ. ಆದರೆ ಇನ್ನುಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಇವರಲ್ಲಿ ಯಾರಿಗೆ ಆರ್​ಸಿಬಿ ಪರ ಪದಾರ್ಪಣೆ ಮಾಡುವ ಅವಕಾಶ ಸಿಗಲಿದೆ ಕಾದು ನೋಡಬೇಕಿದೆ.

3 / 12
ಆರ್​ಸಿಬಿ ಪರ ಒಂದೇ ಒಂದು ಪಂದ್ಯವಾಡದ 6 ಆಟಗಾರರ ಪಟ್ಟಿ ಇಲ್ಲಿದೆ...

4 / 12
1- ಫಿನ್ ಅಲೆನ್

1- ಫಿನ್ ಅಲೆನ್

5 / 12
2- ಮನೋಜ್ ಭಾಂಡಗೆ

2- ಮನೋಜ್ ಭಾಂಡಗೆ

6 / 12
3- ಸೋನು ಯಾದವ್

3- ಸೋನು ಯಾದವ್

7 / 12
4- ಅವಿನಾಶ್ ಸಿಂಗ್

4- ಅವಿನಾಶ್ ಸಿಂಗ್

8 / 12
5- ರಜನ್ ಕುಮಾರ್

5- ರಜನ್ ಕುಮಾರ್

9 / 12
6- ಹಿಮಾಂಶು ಶರ್ಮಾ

6- ಹಿಮಾಂಶು ಶರ್ಮಾ

10 / 12
ಇನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ವೇಗಿ ಸಿದ್ದಾರ್ಥ್​ ಕೌಲ್ ತಂಡದಲ್ಲಿದ್ದರೂ ಈ ಬಾರಿ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿಲ್ಲ. ಅಂದರೆ ಆರ್​ಸಿಬಿ ಪರ ಈ ಸಲ ಒಟ್ಟು 7 ಆಟಗಾರರು ಒಂದೇ ಒಂದು ಪಂದ್ಯವಾಡಿಲ್ಲ. ಇವರಲ್ಲಿ 6 ಆಟಗಾರರು ಐಪಿಎಲ್​ಗೆ ಪಾದರ್ಪಣೆ ಮಾಡಲು ಕಾಯುತ್ತಿದ್ದಾರೆ.

11 / 12
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

12 / 12

Published On - 8:29 pm, Thu, 11 May 23

Follow us
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ

ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ

ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!

ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ

ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ

ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ

ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್

ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!