IPL 2023: RCB ಆಟಗಾರರ ರಿಪೋರ್ಟ್​ ಕಾರ್ಡ್: ಪ್ರತಿ ಪ್ಲೇಯರ್​ಗಳ​ ಪ್ರದರ್ಶನದ ಮಾಹಿತಿ ಇಲ್ಲಿದೆ

| Updated By: ಝಾಹಿರ್ ಯೂಸುಫ್

Updated on: May 22, 2023 | 9:22 PM

IPL 2023 Kannada: ಈ ಬಾರಿ ಆಡಿದ 14 ಪಂದ್ಯಗಳಲ್ಲಿ ಆರ್​ಸಿಬಿ ತಂಡವು 7 ರಲ್ಲಿ ಜಯ ಸಾಧಿಸಿದರೆ, 7 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಇನ್ನು ಈ 14 ಪಂದ್ಯಗಳಲ್ಲಿ ಆರ್​ಸಿಬಿ ಪರ ಒಟ್ಟು 21 ಆಟಗಾರರು ಕಣಕ್ಕಿಳಿದಿದ್ದರು.

1 / 24
ಲೀಗ್ ಹಂತದಲ್ಲಿ 14 ಪಂದ್ಯಗಳನ್ನಾಡಿದ್ದ ಆರ್​ಸಿಬಿ ಜಯ ಸಾಧಿಸಿದ್ದು ಕೇವಲ 7 ಪಂದ್ಯಗಳಲ್ಲಿ ಮಾತ್ರ. ವಿಶೇಷ ಎಂದರೆ ಈ ಏಳು ಪಂದ್ಯಗಳ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ್ದು ಕೇವಲ ನಾಲ್ವರು ಆಟಗಾರರು ಮಾತ್ರ.

2 / 24
ಹೀಗಾಗಿಯೇ ಮುಂದಿನ ಸೀಸನ್​ ಐಪಿಎಲ್​ಗೂ ಮುನ್ನ ಆರ್​ಸಿಬಿ ತಂಡಕ್ಕೆ ಮೇಜರ್ ಸರ್ಜರಿ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ಈ ಬಾರಿ ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ಕೈ ಬಿಡುವುದು ಬಹುತೇಕ ಖಚಿತ ಎನ್ನಲಾಗಿದೆ. ಅದರಂತೆ ಈ ಸಲ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

3 / 24
1- ಫಾಫ್ ಡುಪ್ಲೆಸಿಸ್: 14 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಡುಪ್ಲೆಸಿಸ್ 8 ಅರ್ಧಶತಕಗಳೊಂದಿಗೆ ಒಟ್ಟು 730 ರನ್​ ಕಲೆಹಾಕಿ ಮಿಂಚಿದ್ದಾರೆ.

4 / 24
2- ವಿರಾಟ್ ಕೊಹ್ಲಿ: 14 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 2 ಭರ್ಜರಿ ಶತಕದೊಂದಿಗೆ ಒಟ್ಟು 639 ರನ್​ ಕಲೆಹಾಕಿದ್ದಾರೆ.

5 / 24
3- ಗ್ಲೆನ್ ಮ್ಯಾಕ್ಸ್​ವೆಲ್: 14 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಕ್ಸಿ ಒಟ್ಟು 400 ರನ್​ ಗಳಿಸಿದ್ದಾರೆ. ಅಲ್ಲದೆ 3 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

6 / 24
1- ದಿನೇಶ್ ಕಾರ್ತಿಕ್: 13 ಇನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿರುವ ದಿನೇಶ್ ಕಾರ್ತಿಕ್ ಕಲೆಹಾಕಿರುವುದು ಕೇವಲ 140 ರನ್ ಮಾತ್ರ. ಸದ್ಯ ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರ ಉಳಿದಿರುವ ಕಾರಣ ಡಿಕೆಯನ್ನು ಕೂಡ ಉಳಿಸಿಕೊಳ್ಳುವುದಿಲ್ಲ ಎನ್ನಬಹುದು.

7 / 24
2- ಮಹಿಪಾಲ್ ಲೋಮ್ರರ್: 10 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಲೋಮ್ರರ್ 135 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹೀಗಾಗಿ ಲೋಮ್ರರ್​ಗೂ ಗೇಟ್ ಪಾಸ್ ನೀಡಲಿದೆ.

8 / 24
3- ಅನೂಜ್ ರಾವತ್: 7 ಇನಿಂಗ್ಸ್​ ಆಡಿರುವ ಅನೂಜ್ ರಾವತ್ ಕಲೆಹಾಕಿರುವುದು ಕೇವಲ 91 ರನ್​ ಮಾತ್ರ. ಇತ್ತ 3.4 ಕೋಟಿಗೆ ಖರೀದಿಸಿರುವ ಆಟಗಾರನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ತಂಡದಿಂದ ರಿಲೀಸ್ ಮಾಡುವುದು ಖಚಿತ.

9 / 24
7- ಮೈಕೆಲ್ ಬ್ರೇಸ್​ವೆಲ್: 5 ಇನಿಂಗ್ಸ್ ಆಡಿರುವ ಬ್ರೇಸ್​ವೆಲ್ 58 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹಾಗೆಯೇ 6 ವಿಕೆಟ್​ಗಳನ್ನು ಕಬಳಿಸಿದ್ದಾರೆ.

10 / 24
4- ಶಹಬಾಝ್ ಅಹ್ಮದ್: 10 ಪಂದ್ಯಗಳಲ್ಲಿ 6 ಮ್ಯಾಚ್​ನಲ್ಲಿ ಬ್ಯಾಟ್ ಮಾಡಿರುವ ಶಹಬಾಝ್ ಕಲೆಹಾಕಿದ್ದು 42 ರನ್​ ಮಾತ್ರ. ಇನ್ನು ಕೇವಲ 1 ವಿಕೆಟ್ ಮಾತ್ರ ಪಡೆದಿದ್ದಾರೆ. ಹೀಗಾಗಿ ಶಹಬಾಝ್​ನ ಕೈ ಬಿಡುವುದು ಬಹುತೇಕ ಖಚಿತ ಎನ್ನಬಹುದು.

11 / 24
5- ಕೇದರ್ ಜಾಧವ್: 1 ಇನಿಂಗ್ಸ್ ಆಡಿದ್ದ ಹಿರಿಯ ಆಟಗಾರ ಕೇದರ್ ಜಾಧವ್ ಕಲೆಹಾಕಿದ್ದು ಕೇವಲ 12 ರನ್​ ಮಾತ್ರ. ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಜಾಧವ್ ಅವರನ್ನು ಉಳಿಸಿಕೊಳ್ಳುವುದು ಅನುಮಾನ.

12 / 24
6- ಸುಯಶ್ ಪ್ರಭುದೇಸಾಯಿ: 5 ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ಸುಯಶ್ 4 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕಲೆಹಾಕಿದ ಒಟ್ಟು ಸ್ಕೋರ್ ಕೇವಲ 35 ರನ್ ಮಾತ್ರ. ಹೀಗಾಗಿ ಸುಯಶ್​ರನ್ನು ಕೂಡ ರಿಲೀಸ್ ಮಾಡಬಹುದು.

13 / 24
11- ಡೇವಿಡ್ ವಿಲ್ಲಿ: 4 ಪಂದ್ಯಗಳಲ್ಲಿ 3 ಮ್ಯಾಚ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ವಿಲ್ಲಿ 35 ರನ್​ಗಳಿಸಿದ್ದರು. ಅಲ್ಲದೆ 3 ವಿಕೆಟ್ ಕಬಳಿಸಿದ್ದರು.

14 / 24
12- ವನಿಂದು ಹಸರಂಗ: 8 ಮ್ಯಾಚ್​ನಲ್ಲಿ 5 ಬಾರಿ ಬ್ಯಾಟಿಂಗ್ ಮಾಡಿದ್ದ ಹಸರಂಗ ಗಳಿಸಿದ್ದು ಕೇವಲ 33 ರನ್​ ಮಾತ್ರ. ಇನ್ನು 8 ವಿಕೆಟ್​ಗಳನ್ನು ಕಬಳಿಸಿದ್ದಾರೆ.

15 / 24
13- ಮೊಹಮ್ಮದ್ ಸಿರಾಜ್: 14 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಸಿರಾಜ್ 376 ರನ್​ ನೀಡಿ ಒಟ್ಟು 19 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

16 / 24
14- ಹರ್ಷಲ್ ಪಟೇಲ್: 14 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಹರ್ಷಲ್ ಪಟೇಲ್ 454 ರನ್ ನೀಡಿ ಒಟ್ಟು 14 ವಿಕೆಟ್ ಪಡೆದಿದ್ದಾರೆ.

17 / 24
7- ಕರ್ಣ್ ಶರ್ಮಾ: 7 ಪಂದ್ಯಗಳಲ್ಲಿ 223 ರನ್ ನೀಡಿ ಕರ್ಣ್ ಶರ್ಮಾ ಒಟ್ಟು 10 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಮುಂದಿನ ಸೀಸನ್​ಗಾಗಿ 35 ವರ್ಷದ ಹಿರಿಯ ಆಟಗಾರನನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

18 / 24
16- ಆಕಾಶ್ ದೀಪ್: 2 ಪಂದ್ಯಗಳಲ್ಲಿ 30 ರನ್ ನೀಡಿ ಆಕಾಶ್ ದೀಪ್ 1 ವಿಕೆಟ್ ಪಡೆದಿದ್ದರು.

19 / 24
17- ವೈಶಾಕ್ ವಿಜಯಕುಮಾರ್: 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ವೈಶಾಕ್ 253 ರನ್ ನೀಡಿ 9 ವಿಕೆಟ್ ಪಡೆದಿದ್ದಾರೆ.

20 / 24
18- ವೇಯ್ನ್ ಪಾರ್ನೆಲ್: 7 ಪಂದ್ಯಗಳಲ್ಲಿ 236 ರನ್ ನೀಡಿ ವೇಯ್ನ್ ಪಾರ್ನೆಲ್ ಒಟ್ಟು 9 ವಿಕೆಟ್ ಕಬಳಿಸಿದ್ದಾರೆ.

21 / 24
19- ಜೋಶ್ ಹ್ಯಾಝಲ್​ವುಡ್: ಕೇವಲ 3 ಪಂದ್ಯಗಳನ್ನಾಡಿದ್ದ ಹ್ಯಾಝಲ್​ವುಡ್ 76 ರನ್ ನೀಡಿ 3 ವಿಕೆಟ್ ಪಡೆದಿದ್ದಾರೆ.

22 / 24
20- ರೀಸ್ ಟೋಪ್ಲಿ: ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಟೋಪ್ಲಿ 2 ಓವರ್​ಗಳಲ್ಲಿ 14 ರನ್ ನೀಡಿ 1 ವಿಕೆಟ್ ಕಬಳಿಸಿದ್ದಾರೆ.

23 / 24
21- ಹಿಮಾಂಶು ಶರ್ಮಾ: ಗುಜರಾತ್ ಟೈಟಾನ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹಿಮಾಂಶು 3 ಓವರ್​ಗಳಲ್ಲಿ 28 ರನ್ ನೀಡಿದರೂ ಯಾವುದೇ ವಿಕೆಟ್ ಪಡೆದಿಲ್ಲ.

24 / 24
RCB ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.